
ಮಡಿಕೇರಿ NEWS DESK ಆ.15 : ಮಡಿಕೇರಿ ಆಕಾಶವಾಣಿ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ನಿಲಯದ ಸಹಾಯಕ ಅಭಿಯಂತರರು ಹಾಗೂ ತಾಂತ್ರಿಕ ವಿಭಾಗದ ಮುಖ್ಯಸ್ಥರಾದ ಪಿ.ಆನಂದನ್ ಅವರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ನಿಲಯದ ಪ್ರಸರಣ ಕಾರ್ಯ ನಿರ್ವಾಹಕರಾದ ಎಂ.ಶಕುಂತಲಾ, ತಾಂತ್ರಿಕ ವಿಭಾಗದ ಸಿಬ್ಬಂದಿಗಳಾದ ಕೆ.ಪಿ.ಶಿವಾನಂದನ್, ಕೆ.ಟಿ.ನಾಗರಾಜ್,










