Facebook Twitter WhatsApp Email Telegram Copy Link ಮಡಿಕೇರಿ ಆ.15 NEWS DESK : ರಾಣಿಪೇಟೆಯ ಪೌರಕಾರ್ಮಿಕರ ವಸತಿ ಗೃಹದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ನಗರಸಭಾ ಸದಸ್ಯರಾದ ಮುಸ್ತಫ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ನೆರೆದಿದ್ದ ನಿವಾಸಿಗಳಿಗೆ ಸಿಹಿ ವಿತರಿಸಲಾಯಿತು.
ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆಅಕ್ಟೋಬರ್ 18, 2026
ಕ್ಲೀನ್ ಕಕ್ಕಬ್ಬೆ ಅಭಿಯಾನ ಯಶಸ್ವಿ: 3,670 ಕೆ.ಜಿ. ತ್ಯಾಜ್ಯ ತೆರವು; ನಾಲಡಿ ಕಸಮುಕ್ತ; ಮರಂದೋಡು ಗ್ರಾಮವೂ ಬಹುತೇಕ ಸ್ವಚ್ಛಅಕ್ಟೋಬರ್ 18, 2026
ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿ: 118 ಕವಿಗಳ ಮಹಾಸಂಗಮ; ಜೆನ್-ಜಿ ಹಾಗೂ ಬಾಲಕವಿಗಳಿಂದ ಕವನ ವಾಚನ; ವಿವಿಧ ಭಾಷೆ, ಸಂಸ್ಕೃತಿಗಳ ಸಾಹಿತ್ಯ ಅಭಿವ್ಯಕ್ತಿಗೆ ವೇದಿಕೆಅಕ್ಟೋಬರ್ 18, 2026