Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗು ಗೌಡ ಸಮಾಜಗಳ ಒಕ್ಕೂಟದಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗು ಗೌಡ ಸಮಾಜಗಳ ಒಕ್ಕೂಟದಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ* 

ಆಗಷ್ಟ್ 15, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಆ.15 NEWS DESK : ಮೊದಲ ಸ್ವಾತಂತ್ರ್ಯ ಹೋರಾಟಕ್ಕೂ ಮೊದಲು ಕೊಡಗಿನಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ಆರಂಭವಾಗಿತ್ತು. ಅಂದು ಗುಡ್ಡೆಮನೆ ಅಪ್ಪಯ್ಯ ಗೌಡರು ಹಾಗೂ ಕೆದಂಬಾಡಿ ರಾಮಯ್ಯ ಗೌಡರ ನೇತೃತ್ವದ ಅಮರ ಸುಳ್ಯ ದಂಗೆ ಸ್ವಾತಂತ್ರ್ಯ ಹೋರಾಟಕ್ಕೆ ನಾಂದಿ ಹಾಡಿತು ಎಂದು ನಿವೃತ್ತ ಸೇನಾಧಿಕಾರಿ ಮೇಜರ್ ಡಾ.ಕುಶ್ವಂತ್ ಕೋಳಿಬೈಲು ತಿಳಿಸಿದ್ದಾರೆ. ನಗರದ ಸುದರ್ಶನ ವೃತ್ತದ ಬಳಿ ಇರುವ ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆಯ ಆವರಣದಲ್ಲಿ ಕೊಡಗು ಗೌಡ ಸಮಾಜಗಳ ಒಕ್ಕೂಟ ಮತ್ತು ಅಂಗಸಂಸ್ಥೆಗಳ ವತಿಯಿಂದ ನಡೆದ 79ನೇ ಸ್ವಾತಂತ್ರ್ಯೋತ್ಸವ ಆಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಹಿರಿಯರ ತ್ಯಾಗ ಬಲಿದಾನವನ್ನು ನಮ್ಮ ಇಂದಿನ ಪೀಳಿಗೆ ನೆನಪಿಸಿಕೊಳ್ಳಬೇಕು. ಅವರು ಹಾಕಿದ ಮಾರ್ಗದಲ್ಲಿ ಮುನ್ನಡೆಯಬೇಕು ಎಂದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್, ಹಿರಿಯರ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನು ಅನುಭವಿಸುತ್ತಿರುವ ಇಂದಿನ ಯುವ ಜನತೆ ಜವಾಬ್ದಾರಿಯಿಂದ ನಾಡು ಮತ್ತು ದೇಶ ಕಟ್ಟುವ ಕೆಲಸ ಮಾಡಬೇಕೆಂದು ಕಿವಿಮಾತು ಹೇಳಿದರು. ಧ್ವಜಾರೋಹಣದ ನಂತರ ಹುತಾತ್ಮ ಗುಡ್ಡೆಮನೆ ಅಪ್ಪಯ್ಯಗೌಡರ ಪ್ರತಿಮೆಗೆ ಪುಷ್ಪಾನಮನ ಸಲ್ಲಿಸಲಾಯಿತು. ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಕ್ಕೂಟದ ಕಾರ್ಯದರ್ಶಿ ಪೇರಿಯನ ಉದಯ ಕುಮಾರ್, ಕೊಡಗು ಗೌಡ ಸಮುದಾಯದ ಗಣ್ಯರು, ಕೊಡಗಿನ ವಿವಿಧ ಗೌಡ ಸಮಾಜಗಳ ಅಧ್ಯಕ್ಷರು, ಪದಾಧಿಕಾರಿಗಳು, ಕೊಡಗು ಗೌಡ ಮಹಿಳಾ ಒಕ್ಕೂಟಗಳು, ಕುಶಾಲನಗರ ಗೌಡ ಸಮಾಜ, ಗುಡ್ಡೆಹೊಸೂರು ಗೌಡ ಸಮಾಜ, ಚೇರಳ ಗೌಡ ಸಮಾಜ ಚೆಟ್ಟಳ್ಳಿ, ಮಕ್ಕಂದೂರು ಗೌಡ ಸಮಾಜ, ಮರಗೋಡು ಗೌಡ ಸಮಾಜ, ಮಾಜಿ ಸೈನಿಕರ ಸಂಘ, ನಿವೃತ್ತ ನೌಕರರ ಸಂಘ, ಕೊಡಗು ಗೌಡ ಯುವ ವೇದಿಕೆ, ಕೊಡಗು ಮತ್ತು ದಕ್ಷಿಣ ಕನ್ನಡ ಮಹಿಳಾ ಒಕ್ಕೂಟ, ಕೊಡಗು ಗೌಡ ವಿದ್ಯಾಸಂಘ ಸೇರಿದಂತೆ ವಿವಿಧ ಗೌಡ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ಗೌಡ ಸಮುದಾಯದ ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆನಂದ ಕರಂದ್ಲಾಜೆ ಸ್ವಾಗತಿಸಿ, ವಿನೋದ್ ಮೂಡಗದ್ದೆ ನಿರೂಪಿಸಿ, ಕೊಡಗು ಗೌಡ ವಿದ್ಯಾ ಸಂಘದ ಅಧ್ಯಕ್ಷ ನವೀನ್ ಅಂಬೆಕಲ್ಲು ವಂದಿಸಿದರು. ಕೊಡಗು ಮತ್ತು ದಕ್ಷಿಣ ಕನ್ನಡ ಮಹಿಳಾ ಒಕ್ಕೂಟ ಹಾಗೂ ಕುಶಾಲನಗರ ಗೌಡ ಮಹಿಳಾ ತಂಡದಿAದ ನಡೆದ ದೇಶಭಕ್ತಿ ಗೀತೆ ಗಾಯನ ಗಮನ ಸೆಳೆಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

ಮದಲಾಪುರ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಮಾಲಿನ್ಯ ಮುಕ್ತ ದೀಪಾವಳಿ ಆಚರಣೆಯ ಸಂಕಲ್ಪ

ನವೆಂಬರ್ 9, 2026

ಕುಶಾಲನಗರ ಸರ್ಕಾರಿ ಪಿಯೂ ಕಾಲೇಜಿನಲ್ಲಿ ಹಸಿರು ದೀಪಾವಳಿ ಆಚರಣೆ

ನವೆಂಬರ್ 9, 2026

ಮಿತಿಮೀರಿ ಪ್ರವಾಸಿಗರ ಆಗಮನ: ಸೂಕ್ಷ್ಮ ಪರಿಸರ ಕೊಡಗಿನ ಮೇಲೆ ಒತ್ತಡ – ನಿವೃತ್ತ ಕರ್ನಲ್ ಸಿ.ಪಿ. ಮುತ್ತಣ್ಣ ಕಳವಳ

ನವೆಂಬರ್ 9, 2026

ಕುಶಾಲನಗರ ಸರ್ಕಾರಿ ಪಿಯೂ ಕಾಲೇಜಿನಲ್ಲಿ ಹಸಿರು ದೀಪಾವಳಿ ಆಚರಣೆ

ನವೆಂಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ನ.9: ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿನ ಇಕೋ ಕ್ಲಬ್, ಭಾರತ್ ಸ್ಕೌಟ್ಸ್ ಮತ್ತು…

ಮಿತಿಮೀರಿ ಪ್ರವಾಸಿಗರ ಆಗಮನ: ಸೂಕ್ಷ್ಮ ಪರಿಸರ ಕೊಡಗಿನ ಮೇಲೆ ಒತ್ತಡ – ನಿವೃತ್ತ ಕರ್ನಲ್ ಸಿ.ಪಿ. ಮುತ್ತಣ್ಣ ಕಳವಳ

ನವೆಂಬರ್ 9, 2026

ಪೆಟ್ರೋಲ್‌ಗೆ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಎಥನಾಲ್ ಮಿಶ್ರಣ: ಕೇಂದ್ರದ ವಿರುದ್ಧ ಎಂ. ಲಕ್ಷ್ಮಣ್ ಆರೋಪ

ನವೆಂಬರ್ 9, 2026

ನ.17ರಂದು ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಮಹಾಸಭೆ

ನವೆಂಬರ್ 9, 2026

7ನೇ ಹೊಸಕೋಟೆಯಲ್ಲಿ ಬೃಹತ್ ರಕ್ತದಾನ ಶಿಬಿರ: 40 ಮಂದಿ ರಕ್ತದಾನ

ನವೆಂಬರ್ 9, 2026

ನ.12ರಂದು ಮಡಿಕೇರಿಯ ಶ್ರೀ ವಿಜಯ ವಿನಾಯಕ ದೇವಾಲಯದ 28ನೇ ವಾರ್ಷಿಕೋತ್ಸವ

ನವೆಂಬರ್ 9, 2026

ವಿವಿಧ ವೇದಿಕೆಗಳಲ್ಲಿ ನಾಟ್ಯಕಲಾ ಡ್ಯಾನ್ಸ್ ಸ್ಟುಡಿಯೋ ತಂಡದ ಸಾಧನೆಯ ಮೆರುಗು

ನವೆಂಬರ್ 9, 2026

ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಲಕ್ಷ್ಮಿ ಪೂಜೆ

ನವೆಂಬರ್ 9, 2026

ಬೆಕ್ಕೆ ಸುಡ್ಲೂರಿನಲ್ಲಿ ಪ್ರಥಮ ಬಾರಿಗೆ ‘ಒತೋರ್ಮೆ’ ಸಂಭ್ರಮ; ನೂತನ ಮುಖ್ಯದ್ವಾರ, ಬಸ್ ನಿಲ್ದಾಣ ಉದ್ಘಾಟನೆ; ಕ್ರೀಡಾ-ಸಾಂಸ್ಕೃತಿಕ ಕಾರ್ಯಕ್ರಮಗಳ ಮೆರುಗು

ನವೆಂಬರ್ 9, 2026

ರಾಜ್ಯಮಟ್ಟದ ಅಥ್ಲೆಟಿಕ್ಸ್ ರಿಲೇ ಸ್ಪರ್ಧೆಯಲ್ಲಿ ಜಿಲ್ಲೆಗೆ 7ನೇ ಸ್ಥಾನ: ಕಾವೇರಿ ಶಾಲೆಯ ವಿದ್ಯಾರ್ಥಿನಿಯರ ಸಾಧನೆ

ನವೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.