Facebook Twitter WhatsApp Email Telegram Copy Link ಕೆರಾಡಿ ಆ.15 NEWS DESK : ಕೆರಾಡಿಯಲ್ಲಿನ ತಾವು ಓದಿದ ಶಾಲೆಯನ್ನೇ ರಿಷಬ್ ಶೆಟ್ಟಿ ದತ್ತು ಪಡೆದಿದ್ದು, ಇಂದು ಅದೇ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನ ಡಿವೈನ್ ಸ್ಟಾರ್ ಆಚರಿಸಿದ್ದಾರೆ. ಕೆರಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಿಷಬ್ ಶೆಟ್ಟಿ ಧ್ವಜಾರೋಣ ನೆರವೇರಿಸಿದ್ದಾರೆ.
*ಆಮ್ ಆದ್ಮಿ ಪಾರ್ಟಿಯ ಕಚೇರಿ ಉದ್ಘಾಟನೆ : ರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ : ಕೆ.ಪಿ.ಬಾಲಸುಬ್ರಹ್ಮಣ್ಯ ಬೇಸರ*ಮೇ 27, 2026
*ಪುರುಷರ ರಾಷ್ಟ್ರೀಯ ಹಾಕಿ ಟೂರ್ನಿಗೆ ಕೊಡಗು ಜಿಲ್ಲಾ ಸರ್ಕಾರಿ ನೌಕರರ ತಂಡ ಆಯ್ಕೆ : ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಹಾಕಿ ಟೂರ್ನಿ*ಮೇ 27, 2026