Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗು : ಸಂಚಾರಿ ಮಲತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಎನ್.ಎಸ್.ಭೋಸರಾಜು ಚಾಲನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗು : ಸಂಚಾರಿ ಮಲತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಎನ್.ಎಸ್.ಭೋಸರಾಜು ಚಾಲನೆ

ಆಗಷ್ಟ್ 16, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಆ.16 NEWS DESK : ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಕೊಡಗು ಜಿಲ್ಲೆಯಲ್ಲಿ ಕಾರ್ಯಾರಂಭಿಸಲಿರುವ ಸಂಚಾರಿ ಮಲತ್ಯಾಜ್ಯ ಸಂಸ್ಕರಣಾ ಘಟಕ (ಮೊಬೈಲ್ ಸೆಪ್ಟೇಜ್ ಟ್ರೀಟ್ ಮೆಂಟ್ ಯುನಿಟ್) (ಎಂ.ಟಿ.ಯು) ವಾಹನಗಳನ್ನು ಕೊಡಗು ಜಿಲ್ಲಾ ಉಸ್ತವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಉದ್ಘಾಟಿಸಿದರು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆ, ಸ್ವಚ್ಛ ಭಾರತ್ ಕೋμï ಟ್ರಸ್ಟ್, ಸ್ವಚ್ಛ ಭಾರತ್ ಮಿಷನ್ (ಗ್ರಾ.) ಮತ್ತು ಕೊಡಗು ಜಿಲ್ಲಾಪಂಚಾಯತ್ ಸಹಯೋಗದೊಂದಿಗೆ ಕಾರ್ಯಾರಂಭಿಸಲಿರುವ 3 ಮೊಬೈಲ್ ಸೆಪ್ಟೇಜ್ ಟ್ರೀಟ್ ಮೆಂಟ್ ಯುನಿಟ್ (ಎಂ.ಟಿ.ಯು) ವಾಹನಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಹಸಿರು ನಿಶಾನೆ ತೋರಿದರು. :: ಏನಿದು ಮೊಬೈಲ್ ಸೆಪ್ಟೇಜ್ ಟ್ರೀಟ್ ಮೆಂಟ್ ಯುನಿಟ್ :: ಕೊಡಗು ಜಿಲ್ಲೆ ರಾಜ್ಯದಲ್ಲಿಯೇ ಮೊದಲ ಬಾರಿಗೆ ಸಂಚಾರಿ ಮಲತ್ಯಾಜ್ಯ ಸಂಸ್ಕರಣಾ ವಾಹನಗಳನ್ನು ಪರಿಚಯಿಸಿದೆ. ಜಿಲ್ಲೆಯಲ್ಲಿ ಈಗಾಗಲೇ ಮಡಿಕೇರಿ ತಾಲೂಕಿನ ಭಾಗಮಂಡಲ ಮತ್ತು ಕುಶಾಲನಗರ ತಾಲೂಕಿನ ಸುಂಟಿಕೊಪ್ಪದಲ್ಲಿ ಮಲತ್ಯಾಜ್ಯ ಸಂಸ್ಕರಣಾ ಘಟಕವನ್ನು ನಿರ್ಮಾಣಮಾಡಿ ಕಾರ್ಯಾರಂಭಿಸಲಾಗಿದೆ. ಮಲತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಒಂದು ಬಾರಿ ಮಲತ್ಯಾಜ್ಯ ಸಂಸ್ಕರಣೆಕೊಂಡು ಘನ ಮತ್ತು ದ್ರವ ತ್ಯಾಜ್ಯಗಳು ಸಂಪೂರ್ಣವಾಗಿ ಪ್ರತ್ಯೇಕಗೊಂಡು ಸಂಸ್ಕರಣೆಯಾಗಲು ಕನಿಷ್ಟ 3 ತಿಂಗಳ ಸಮಯಾವಕಾಶ ಬೇಕಾಗುತ್ತದೆ. ಆದರೆ ಸಂಚಾರಿ ಮಲತ್ಯಾಜ್ಯ ಸಂಸ್ಕರಣಾ ವಾಹನ ಈ ಕಾರ್ಯವನ್ನು ಕೆಲವೇ ಗಂಟೆಗಳಲ್ಲಿ ಮಾಡುತ್ತದೆ. ಇದು ಪ್ರತ್ಯೇಕಿಸುವ ಮಲತ್ಯಾಜ್ಯದಲ್ಲಿನ ನೀರನ್ನು ಶೇ.60-70 ರಷ್ಟು ಶುದ್ಧೀಕರಿಸುತ್ತದೆ. ಈ ನೀರು ಕುಡಿಯಲು ಯೋಗ್ಯವಲ್ಲ, ಆದರೆ ತೋಟಗಳಿಗೆ ಮತ್ತು ಗಿಡಗಳಿಗೆ ಬಳಸಬಹುದಾಗಿದೆ. ಇಲ್ಲವಾದರೆ ನೇರವಾಗಿ ಚರಂಡಿಗೆ ಹರಿಯ ಬಿಡಬಹುದಾಗಿದೆ. ಸಂಸ್ಕರಣೆಯ ನಂತರ ಉಳಿಯುವ ಮಲಹೂಳು(ಮಲತ್ಯಾಜ್ಯ) ಶೇ.80ರಷ್ಟು ಸಂಸ್ಕರಣೆಗೊಂಡಿರುತ್ತದೆ. (ಡಿಕಂಪೆÇೀಸ್) ಇದನ್ನು ಮಲತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ರವಾನಿಸಿಗೊಬ್ಬರ ತಯಾರಿಕೆಯಲ್ಲಿ ಬಳಸಬಹುದಾಗಿರುತ್ತದೆ. :: ಅನುದಾನ ವೆಚ್ಚ :: ಜಿಲ್ಲೆಯಲ್ಲಿ ಈಗಾಗಲೇ ಮೂರು ವಾಹನಗಳು ಕಾರ್ಯಾರಂಭಿಸಲಿದ್ದು, ಪ್ರತಿ ವಾಹನಕ್ಕೆ ರೂ 30 ಲಕ್ಷ ವೆಚ್ಚ ಮಾಡಲಾಗಿದ್ದು, ಒಟ್ಟು ರೂ.90 ಲಕ್ಷಗಳನ್ನು ವೆಚ್ಚ ಮಾಡಲಾಗಿದೆ. ಈ ಅನುದಾನವನ್ನು ಸಂಪೂರ್ಣವಾಗಿ ಸ್ವಚ್ಛ ಭಾರತ್ ಕೋಶ್ ಟ್ರಸ್ಟ್ ನಿಂದ ಭರಿಸಲಾಗಿದೆ. :: ಎಲ್ಲೆಲ್ಲಿ ಕಾರ್ಯಾಚರಣೆ :: ಜಿಲ್ಲೆಯ ಕುಟ್ಟ, ನಾಪೆÇೀಕ್ಲು ಮತ್ತು ಶನಿವಾರ ಸಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಈ ಸಂಚಾರಿ ಮಲ ತ್ಯಾಜ್ಯ ಸಂಸ್ಕರಣಾ ವಾಹನ ಕಾರ್ಯನಿರ್ವಹಿಸಲಿದೆ. ಮುಂದಿನ ದಿನಗಲ್ಲಿ ಗ್ರಾ.ಪಂ.ಮಾತ್ರವಲ್ಲದೆ ತಾಲೂಕು ವ್ಯಾಪ್ತಿಯಲ್ಲಿಯೂ ಇದು ಸೇವೆಗೆ ಲಭ್ಯವಾಗಲಿದೆ. :: ಇತರೆ ಜಿಲ್ಲೆಗಳಿಗೆ ಮಾದರಿ :: ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಕೊಡಗು ಜಿಲ್ಲೆಯಲ್ಲಿ ಈ ಸಂಚಾರಿ ಮಲತ್ಯಾಜ್ಯ ಸಂಸ್ಕರಣಾ ವಾಹನಗಳು ಕಾರ್ಯನಿರ್ವಹಿಸಲಿದ್ದು, ರಾಜ್ಯದ ಇತರ ಜಿಲ್ಲೆಗಳೂ ಸಹ ಇದರಿಂದ ಸ್ಫೂರ್ತಿ ಪಡೆದು ಮುಂದಿನ ದಿನಗಳಲ್ಲಿ ಮತ್ತಷ್ಟು ಕಡೆ ಈ ವಾಹನದ ಸೌಲಭ್ಯ ದೊರೆಯಲಿದೆ. :: ವಿಶೇಷತೆ :: ಈ ವಾಹನದ ಸಾಮಥ್ರ್ಯ 6 ಕಿಲೋ ಲೀಟರ್ ಪರ್ ಡೇ ಆಗಿದ್ದು, ಮಲತ್ಯಾಜ್ಯ ಸಂಸ್ಕರಣೆ, ನಿರ್ವಹಣೆ ಮತ್ತು ವಿಲೇವಾರಿ ಮಾಡಲು ಎಫ್‍ಎಸ್‍ಟಿ.ಪಿಗೆ ತರುವ ಅವಶ್ಯಕತೆ ಇಲ್ಲ. ಸಂಚಾರಿ ಮಲತ್ಯಾಜ್ಯ ಸಂಸ್ಕರಣಾ ವಾಹನದಲ್ಲಿಯೇ ಈ ಪ್ರಕ್ರಿಯೆ ನಡೆಯುತ್ತದೆ. ಇದಕ್ಕೆ ಬೇಕಾದ ಸಂಪೂರ್ಣ ಪರಿಕರಗಳ ವ್ಯವಸ್ಥೆಯು ವಾಹನದಲ್ಲಿಯೇ ಇರಲಿದ್ದು, ಯಾವುದೇ ಸ್ಥಳಕ್ಕೆ ತೆರಳಿ ಸಂಸ್ಕರಣಾ ಕಾರ್ಯ ನಿರ್ವಹಿಸಲು ಪೂರಕವಾಗಿರುತ್ತದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು, NEWS DESK ಅ.17: ಇಲ್ಲಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಅ.20ರಂದು ಮೂರ್ನಾಡಿನಲ್ಲಿ 33ನೇ…

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.