Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*
  • *ಗೌಡಳ್ಳಿಯಲ್ಲಿ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*
  • *ಕೊಡಗರಹಳ್ಳಿ : ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಯುಗಾದಿ*
  • *ಬಾಳುಗೋಡಿನಲ್ಲಿ ಲೇಔಟ್ ಕಾನೂನುಬದ್ಧವಾಗಿದೆ*
  • *ಒತ್ತುವರಿಯಾಗಿರುವ ದೇವಾಲಯದ ಜಾಗವನ್ನು ಒತ್ತುವರಿದಾರರು ಸ್ವಯಂ ಇಚ್ಛೆಯಿಂದ ತೆರವುಗೊಳಿಸಬೇಕು*
  • *ನಿಧನ ಸುದ್ದಿ*
  • *ಪರೀಕ್ಷೆ ಬರೆಯಲು ಅವಕಾಶ ನೀಡದಿದ್ದರೆ ಧರಣಿ*
  • *ತೊರೆನೂರು ಗ್ರಾಮದಲ್ಲಿ ಸಂಭ್ರಮದ ಹೊನ್ನಾರು ಉತ್ಸವ*
  • *ಮಡಿಕೇರಿಯಲ್ಲಿ ಏ.1ರಿಂದ 1 ತಿಂಗಳ ಕಾಲ 32ನೇ ವರ್ಷದ ಉಚಿತ ಕ್ರೀಡಾ ಶಿಬಿರ*
  • *ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ರಂಜಾನ್ ಆಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರದಲ್ಲಿ ಆ.19 ರಂದು ವಿಶ್ವಛಾಯಾಗ್ರಹಣ ದಿನಾಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರದಲ್ಲಿ ಆ.19 ರಂದು ವಿಶ್ವಛಾಯಾಗ್ರಹಣ ದಿನಾಚರಣೆ*

ಆಗಷ್ಟ್ 16, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.16 NEWS DESK : ಕೊಡಗು ಪತ್ರಕರ್ತರ ಸಂಘ ಮತ್ತು ಕುಶಾಲನಗರ ತಾಲೂಕು ಪತ್ರಕರ್ತರ ಸಂಘದಿಂದ ಆ.19 ರಂದು ಮಂಗಳವಾರ ಕುಶಾಲನಗರದಲ್ಲಿ ವಿಶ್ವ ಛಾಯಾಗ್ರಹಣ ದಿನಾಚರಣೆ ಆಯೋಜಿಸಲಾಗಿದೆ. ಕುಶಾಲನಗರದ ಗೌಡ ಸಮಾಜದ ಸಭಾಂಗಣದಲ್ಲಿ ಮಂಗಳವಾರ ಬೆಳಗ್ಗೆ 10.30 ಗಂಟೆಗೆ ಆಯೋಜಿತ ವಿಶ್ವಛಾಯಾಗ್ರಹಣ ದಿನಾಚರಣೆಯನ್ನು ಕೊಡಗು ಜಿಲ್ಲಾ ಛಾಯಾಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಆವರ್ತಿ ಮಹದೇವಪ್ಪ ಉದ್ಘಾಟಿಸಲಿದ್ದಾರೆ. ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು ಅಧ್ಯಕ್ಷತೆಯಲ್ಲಿ ಆಯೋಜಿತ ಕಾರ್ಯಕ್ರಮದಲ್ಲಿ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ.,ಕೊಡಗು ಜಿಲ್ಲಾ ಬಿಜೆಪಿಯ ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್, ಉದ್ಯಮಿ ಹೆನ್ರಿಕ್ ಮಾರ್ಟಿನ್, ಬಿಜೆಪಿ ಯುವ ಮುಖಂಡ ಚಂದ್ರಶೇಖರ್ ಹೇರೂರು, ಗುಡ್ಡೆಹೊಸೂರು ಪಂಚಾಯತ್ ಯೂತ್ ಮೂವ್ ಮೆಂಟ್ ಕಾರ್ಯದರ್ಶಿ ಎಂ.ಎಸ್. ರಂಜಿತ್, ಕುಶಾಲನಗರ ಗೌಡ ಸಮಾಜ ಅಧ್ಯಕ್ಷರಾದ ಸಿ.ಎಂ.ಗಣಿಪ್ರಸಾದ್, ಗುಡ್ಡೆಹೊಸೂರು ಗ್ರಾಪಂ ಸದಸ್ಯ ನಿತ್ಯಾನಂದ ಕುಡೆಕಲ್ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಹಿರಿಯ ಪತ್ರಕರ್ತ ಬಿ.ಜಿ. ಅನಂತಶಯನ, ಭಾರತೀಯ ಕಾಫಿ ಮಂಡಳಿ ಮಾಜಿ ಉಪಾಧ್ಯಕ್ಷ ನಡಿಕೇರಿಯಂಡ ಬೋಸ್ ಮಂದಣ್ಣ, ಕಾಫಿ ಬೆಳೆಗಾರರಾದ ಟಿ.ಕೆ.ಸಾಯಿಕುಮಾರ್, ಕೊರವಂಡ ವಸಂತಿ ಪೊನ್ನಪ್ಪ, ಜಿ.ಮುಕುಲ್ ಮಹೀಂದ್ರ, ಪುಲಿಯಂಡ ರಾಮ್ ದೇವಯ್ಯ ಪಾಲ್ಗೊಳ್ಳಲಿದ್ದಾರೆ. ವಿಶ್ವಛಾಯಾಗ್ರಹಣ ದಿನಾಚರಣೆ ಅಂಗವಾಗಿ ಪತ್ರಕರ್ತರ ಸಂಘದಿಂದ ಹಿರಿಯ ಛಾಯಾಗ್ರಾಹಕರಾದ ಸಂದೀಪ್ ಮತ್ತು ಮಹಮ್ಮದ್ ಹನೀಫ್ ಅವರನ್ನು ಸನ್ಮಾನಿಸಲಾಗುತ್ತದೆ. ಅಂತೆಯೇ ಪತ್ರಕತ9ರ ಸಂಘದಿಂದ ಆಯೋಜಿತ ಛಾಯಾಚಿತ್ರ, ವಿಡಿಯೋ, ರೀಲ್ಸ್ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಗುತ್ತದೆ. ಪುಲಿಯಂಡ ರಾಮ್ ದೇವಯ್ಯ ಅವರು ಜ್ಞಾನಗಂಗಾ ಶಾಲೆಯ ಹೆಸರಿನಲ್ಲಿ ಕುಶಾಲನಗರ ತಾಲೂಕು ಪತ್ರಕರ್ತರ ಸಂಘದಲ್ಲಿ ಹಿರಿಯ ವರದಿಗಾರರಿಗೆ ಸ್ಥಾಪಿಸಿರುವ ದತ್ತಿ ಪ್ರಶಸ್ತಿಗೆ ಸುಂಟಿಕೊಪ್ಪದ ಹಿರಿಯ ವರದಿಗಾರ ಕೆ. ಶಿವಣ್ಣ ಆಯ್ಕೆಯಾಗಿದ್ದು, ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಗುತ್ತದೆ. ಸಂಘದ ನಿರ್ದೇಶಕ ನವೀನ್ ಚಿನ್ನಪ್ಪ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುತ್ತದೆ ಎಂದು ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಬಿ. ವಿನ್ಸೆಂಟ್ ಮಾಹಿತಿ ನೀಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*

ಮಾರ್ಚ್ 20, 2026

*ಗೌಡಳ್ಳಿಯಲ್ಲಿ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*

ಮಾರ್ಚ್ 20, 2026

*ಕೊಡಗರಹಳ್ಳಿ : ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಯುಗಾದಿ*

ಮಾರ್ಚ್ 20, 2026

*ಗೌಡಳ್ಳಿಯಲ್ಲಿ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*

ಮಾರ್ಚ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.20 NEWS DESK : ಹಿಂದೂ ಗೆಳೆಯರ ಬಳಗ ಗೌಡಳ್ಳಿ-ದೊಡ್ಡಮಳ್ತೆ ವತಿಯಿಂದ ಯುಗಾದಿ ಹಬ್ಬದ ಪ್ರಯುಕ್ತ ಗೌಡಳ್ಳಿ ಬಿಜಿಎಸ್…

*ಕೊಡಗರಹಳ್ಳಿ : ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಯುಗಾದಿ*

ಮಾರ್ಚ್ 20, 2026

*ಬಾಳುಗೋಡಿನಲ್ಲಿ ಲೇಔಟ್ ಕಾನೂನುಬದ್ಧವಾಗಿದೆ*

ಮಾರ್ಚ್ 20, 2026

*ಒತ್ತುವರಿಯಾಗಿರುವ ದೇವಾಲಯದ ಜಾಗವನ್ನು ಒತ್ತುವರಿದಾರರು ಸ್ವಯಂ ಇಚ್ಛೆಯಿಂದ ತೆರವುಗೊಳಿಸಬೇಕು*

ಮಾರ್ಚ್ 20, 2026

*ನಿಧನ ಸುದ್ದಿ*

ಮಾರ್ಚ್ 20, 2026

*ಪರೀಕ್ಷೆ ಬರೆಯಲು ಅವಕಾಶ ನೀಡದಿದ್ದರೆ ಧರಣಿ*

ಮಾರ್ಚ್ 20, 2026

*ತೊರೆನೂರು ಗ್ರಾಮದಲ್ಲಿ ಸಂಭ್ರಮದ ಹೊನ್ನಾರು ಉತ್ಸವ*

ಮಾರ್ಚ್ 20, 2026

*ಮಡಿಕೇರಿಯಲ್ಲಿ ಏ.1ರಿಂದ 1 ತಿಂಗಳ ಕಾಲ 32ನೇ ವರ್ಷದ ಉಚಿತ ಕ್ರೀಡಾ ಶಿಬಿರ*

ಮಾರ್ಚ್ 20, 2026

*ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ರಂಜಾನ್ ಆಚರಣೆ*

ಮಾರ್ಚ್ 20, 2026

*ಹಿಲಾಲ್ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ*

ಮಾರ್ಚ್ 20, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.