Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ರಂಜಾನ್ ಆಚರಣೆ*
  • *ಹಿಲಾಲ್ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ*
  • *ಗೃಹ ಬಳಕೆ ಅಡುಗೆ ಅನಿಲ ಪೂರೈಕೆ ಆತಂಕ ಅಗತ್ಯವಿಲ್ಲ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿದ ಶಾಸಕ ಎ.ಎಸ್.ಪೊನ್ನಣ್ಣ*
  • *ಗೃಹ ಬಳಕೆ ಅಡುಗೆ ಅನಿಲ ಪೂರೈಕೆ : ನಿಯಮ ಮೀರದಂತೆ ಜಿಲ್ಲಾಧಿಕಾರಿ ಸೋಮಶೇಖರ್ ಸೂಚನೆ : ಸಿಲಿಂಡರ್ ಪೂರೈಕೆಯಲ್ಲಿ ಯಾವುದೇ ರೀತಿಯ ಸಮಸ್ಯೆ ಇಲ್ಲ*
  • *ಯುದ್ಧ ಕಾಲದಲ್ಲಿ ಕಾಂಗ್ರೆಸ್ ಪ್ರತಿಭಟನೆ ಹಾಸ್ಯಾಸ್ಪದ : ಬಿಜೆಪಿ ಅಸಮಾಧಾನ*
  • *ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*
  • *ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*
  • *ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*
  • *20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಆ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ : ಕ್ರೀಡಾಕೂಟಕ್ಕೆ ಸಹಕರಿಸಲು ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಆ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ : ಕ್ರೀಡಾಕೂಟಕ್ಕೆ ಸಹಕರಿಸಲು ಮನವಿ*

ಆಗಷ್ಟ್ 18, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.18 NEWS DESK : ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆಯು ಆ.24 ರಂದು ಸಂಘದ ಅಧ್ಯಕ್ಷೆ ಗೌರು ಎಂ.ಸೋಮಣ್ಣ ಅಧ್ಯಕ್ಷತೆಯಲ್ಲಿ ನಡೆಯಲಿದೆ. ವಿರಾಜಪೇಟೆಯ ರೋಟರಿ ಶಾಲೆಯ ಸಭಾಂಗಣದಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯಲಿರುವ ಸಭೆಗೆ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಂಘದ ಪ್ರಧಾನ ಕಾರ್ಯದರ್ಶಿ ರಂಜಿತ್ ಪುದಿಯತಂಡ ಮನವಿ ಮಾಡಿದ್ದಾರೆ. ಸೆ.19 ರಂದು ಗೋಣಿಕೊಪ್ಪಲಿನ ಕೆಎಎಲ್‍ಎಸ್ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಕಿವುಡರ ಸಂಘದ ವತಿಯಿಂದ ಜಿಲ್ಲಾಮಟ್ಟದ ಕ್ರೀಡಾಕೂಟ ನಡೆಯಲಿದ್ದು, ರಾಜ್ಯದ ವಿವಿಧೆಡೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ. ಈ ನಿಟ್ಟಿನಲ್ಲಿ ಅನುದಾನದ ಅಗತ್ಯ ಇದ್ದು, ದಾನಿಗಳು ಸಹಕರಿಸುವಂತೆ ಸಂಘದ ಉಪಾಧ್ಯಕ್ಷ ಕೆ.ಕೆ.ಶಂಕರ ನಾರಾಯಣ ಕೋರಿದ್ದಾರೆ. ಆಸಕ್ತರು ಸಂಘದ ಖಾತೆ ಸಂಖ್ಯೆ AAGAK2464F, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಖಾತೆ ಸಂಖ್ಯೆ : 520101254608758, ಐಎಫ್‍ಎಸ್‍ಸಿ : UBIN0900087 ಹಣ ಪಾವತಿಸಬಹುದಾಗಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ರಂಜಾನ್ ಆಚರಣೆ*

ಮಾರ್ಚ್ 20, 2026

*ಹಿಲಾಲ್ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ*

ಮಾರ್ಚ್ 20, 2026

*ಗೃಹ ಬಳಕೆ ಅಡುಗೆ ಅನಿಲ ಪೂರೈಕೆ ಆತಂಕ ಅಗತ್ಯವಿಲ್ಲ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಮಾರ್ಚ್ 20, 2026

*ಹಿಲಾಲ್ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ*

ಮಾರ್ಚ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ಮಾ೨೦: ಮುಸಲ್ಮಾನರ ಪವಿತ್ರ ಧರ್ಮಗಳಲ್ಲಿ ಒಂದಾದ ಈದುಲ್ ಫಿತರ್ ಹಬ್ಬವನ್ನು ಕುಶಾಲನಗರದ ಹಿಲಾಲ್ ಮಸೀದಿಯಲ್ಲಿ ಆಚರಿಸಲಾಯಿತು.…

*ಗೃಹ ಬಳಕೆ ಅಡುಗೆ ಅನಿಲ ಪೂರೈಕೆ ಆತಂಕ ಅಗತ್ಯವಿಲ್ಲ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಮಾರ್ಚ್ 20, 2026

*ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿದ ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 20, 2026

*ಗೃಹ ಬಳಕೆ ಅಡುಗೆ ಅನಿಲ ಪೂರೈಕೆ : ನಿಯಮ ಮೀರದಂತೆ ಜಿಲ್ಲಾಧಿಕಾರಿ ಸೋಮಶೇಖರ್ ಸೂಚನೆ : ಸಿಲಿಂಡರ್ ಪೂರೈಕೆಯಲ್ಲಿ ಯಾವುದೇ ರೀತಿಯ ಸಮಸ್ಯೆ ಇಲ್ಲ*

ಮಾರ್ಚ್ 20, 2026

*ಯುದ್ಧ ಕಾಲದಲ್ಲಿ ಕಾಂಗ್ರೆಸ್ ಪ್ರತಿಭಟನೆ ಹಾಸ್ಯಾಸ್ಪದ : ಬಿಜೆಪಿ ಅಸಮಾಧಾನ*

ಮಾರ್ಚ್ 20, 2026

*ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*

ಮಾರ್ಚ್ 19, 2026

*ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*

ಮಾರ್ಚ್ 19, 2026

*ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*

ಮಾರ್ಚ್ 19, 2026

*20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*

ಮಾರ್ಚ್ 19, 2026

*ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*

ಮಾರ್ಚ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.