Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ರಂಜಾನ್ ಆಚರಣೆ*
  • *ಹಿಲಾಲ್ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ*
  • *ಗೃಹ ಬಳಕೆ ಅಡುಗೆ ಅನಿಲ ಪೂರೈಕೆ ಆತಂಕ ಅಗತ್ಯವಿಲ್ಲ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿದ ಶಾಸಕ ಎ.ಎಸ್.ಪೊನ್ನಣ್ಣ*
  • *ಗೃಹ ಬಳಕೆ ಅಡುಗೆ ಅನಿಲ ಪೂರೈಕೆ : ನಿಯಮ ಮೀರದಂತೆ ಜಿಲ್ಲಾಧಿಕಾರಿ ಸೋಮಶೇಖರ್ ಸೂಚನೆ : ಸಿಲಿಂಡರ್ ಪೂರೈಕೆಯಲ್ಲಿ ಯಾವುದೇ ರೀತಿಯ ಸಮಸ್ಯೆ ಇಲ್ಲ*
  • *ಯುದ್ಧ ಕಾಲದಲ್ಲಿ ಕಾಂಗ್ರೆಸ್ ಪ್ರತಿಭಟನೆ ಹಾಸ್ಯಾಸ್ಪದ : ಬಿಜೆಪಿ ಅಸಮಾಧಾನ*
  • *ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*
  • *ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*
  • *ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*
  • *20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*’ಈಶ ಗ್ರಾಮೋತ್ಸವ’ ಪ್ರಯುಕ್ತ ಆ.24 ರಂದು ‘ರೂರಲ್ ಪ್ರೀಮಿಯರ್ ಲೀಗ್’ ಪಂದ್ಯಾವಳಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*’ಈಶ ಗ್ರಾಮೋತ್ಸವ’ ಪ್ರಯುಕ್ತ ಆ.24 ರಂದು ‘ರೂರಲ್ ಪ್ರೀಮಿಯರ್ ಲೀಗ್’ ಪಂದ್ಯಾವಳಿ*

ಆಗಷ್ಟ್ 18, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.18 NEWS DESK : ಈಶ ಫೌಂಡೇಷನ್ ವತಿಯಿಂದ 17ನೇ ಆವೃತ್ತಿಯ ‘ಈಶ ಗ್ರಾಮೋತ್ಸವ’ದ ಭಾಗವಾಗಿ ಕೊಡಗು ಕ್ಲಸ್ಟರ್‍ನ ವಾಲಿಬಾಲ್ ಮತ್ತು ಥ್ರೋಬಾಲ್ ಪಂದ್ಯಾವಳಿಗಳನ್ನು ಒಳಗೊಂಡ ‘ರೂರಲ್ ಪ್ರೀಮಿಯರ್ ಲೀಗ್’ ಪಂದ್ಯಾವಳಿ ಆ.24 ರಂದು ಕುಶಾಲನಗರದ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಈಶ ಸಂಸ್ಥೆಯ ಸ್ವಯಂ ಸೇವಕರಾದ ಎಂ.ಎನ್.ಅಖಿಲ್, ಈಶ ಗ್ರಾಮೋತ್ಸವ ಕಳೆದ ಹದಿನಾರು ವರ್ಷಗಳಿಂದ ನಡೆಯುತ್ತಿದ್ದು, ಈ ಬಾರಿಯದ್ದು 17ನೇ ಆವೃತ್ತಿಯದ್ದಾಗಿದೆ. ಪ್ರಮುಖವಾಗಿ ಗ್ರಾಮಿಣ ಸುಪ್ತ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಗ್ರಾಮೋತ್ಸವದ ಪ್ರಮುಖ ಉದ್ದೇಶವಾಗಿದೆಯೆಂದು ತಿಳಿಸಿದರು. ಕೊಡಗು ಕ್ಲಸ್ಟರ್ ಮಟ್ಟದಲ್ಲಿ ಪುರುಷರಿಗೆ ವಾಲಿಬಾಲ್ ಮತ್ತು ಮಹಿಳೆಯರಿಗೆ ಥ್ರೋಬಾಲ್ ಪಂದ್ಯಾವಳಿ ನಡೆಯಲಿದೆ. ಈ ಪಂದ್ಯಾವಳಿಯಲ್ಲಿ ಗ್ರಾಮ ಪಂಚಾಯ್ತಿಗಳಲ್ಲಿನ ತಂಡಗಳಿಗೆ ಮಾತ್ರ ಅವಕಾಶವನ್ನು ನೀಡಲಾಗುತ್ತದೆ. ಯಾವುದೇ ಕಾರಣಕ್ಕೂ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಆಟಗಾರರಿಗೆ ಇದರಲ್ಲಿ ಅವಕಾಶವಿಲ್ಲವೆಂದು ಸ್ಪಷ್ಟಪಡಿಸಿದರು.ಪಂದ್ಯಾವಳಿ ಆ.24 ರಂದು ಬೆಳಗ್ಗೆ 8 ಗಂಟೆಗೆ ಕುಶಾಲನಗರದಲ್ಲಿ ಪ್ರಾರಂಭಗೊಳ್ಳಲಿದೆಯೆಂದರು. ಗ್ರಾಮೋತ್ಸವದಲ್ಲಿ ಪಾಲ್ಗೊಳ್ಳಲು ಆಸಕ್ತವಾಗಿರುವ ತಂಡಗಳ ಪ್ರವೇಶ ಉಚಿತವಾಗಿದೆ. ತಂಡಗಳ ಹೆಸರನ್ನು ಮೊ.8861641755, 8300030999 ಗೆ ನೀಡಿ ನೋಂದಾಯಿಸಿಕೊಳ್ಳಬೇಕೆಂದು ತಿಳಿಸಿದರು. ಕ್ಲಸ್ಟರ್ ಮಟ್ಟದ ಪಂದ್ಯಾವಳಿಯಲ್ಲಿ ವಿಜೇತ ತಂಡ ಮತ್ತು ದ್ವಿತೀಯ ಸ್ಥಾನ ಪಡೆಯುವ ತಂಡಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗುತ್ತದೆ. ವಿಭಾಗೀಯ ಪಂದ್ಯಾವಳಿ ಸೆ.7ರಂದು ಚಿಕ್ಕಬಳ್ಳಾಪುರದ ಸದ್ಗುರು ಸನ್ನಿಧಿಯಲ್ಲಿ ನಡೆಯಲಿದೆ. ಅಂತಿಮ ಪಂದ್ಯಾವಳಿ ಸೆ.21 ರಂದು ಕೊಯಂಬತ್ತೂರಿನ ಈಶ ಯೋಗ ಕೇಂದ್ರದಲ್ಲಿ ಆಯೋಜಿತವಾಗಿದೆ. ವಾಲಿಬಾಲ್ ಮತ್ತು ಥ್ರೋಬಾಲ್ ವಿಜೇತ ತಂಡಕ್ಕೆ ತಲಾ 5 ಲಕ್ಷ ರೂ. ಬಹುಮಾನವನ್ನು ನೀಡಲಾಗುತ್ತದೆಂದು ವಿವರಗಳನ್ನಿತ್ತರು. :: 700 ತಂಡಗಳು :: ಈಶ ಗ್ರಾಮೋತ್ಸವ ಕರ್ನಾಟಕದಲ್ಲಿ ಆರಂಭಗೊಂಡು 3 ವರ್ಷಗಳಾಗಿದೆ.ಈ ಸಾಲಿನ ಗ್ರಾಮೋತ್ಸವದಲ್ಲಿ 700ಕ್ಕೂ ಹೆಚ್ಚಿನ ತಂಡಗಳು, 8100ಕ್ಕೂ ಹೆಚ್ಚಿನ ಆಟಗಾರರು ಪಾಲ್ಗೊಳ್ಳುವ ನಿರೀಕ್ಷೆ ಇರುವುದಾಗಿ ತಿಳಿಸಿದರು. ಕರ್ನಾಟಕ ಸೇರಿದಂತೆ ಈ ಬಾರಿ ಆಂಧ್ರಪ್ರದೇಶ, ಕೇರಳ, ತಮಿಳುನಾಡು, ತೆಲಂಗಾಣ, ಪುದುಚೇರಿ ಮತ್ತು ಇದೇ ಮೊದಲ ಬಾರಿಗೆ ಒಡಿಶಾ ಸೇರಿದಂತೆ 35 ಸಾವಿರಕ್ಕೂ ಹೆಚ್ಚಿನ ಗ್ರಾಮಗಳನ್ನು ವ್ಯಾಪಿಸಿದೆ. ಪ್ರಸಕ್ತ ಸಾಲಿನ ಗ್ರಾಮೋತ್ಸವದಲ್ಲಿ 6 ಸಾವಿರಕ್ಕು ಹೆಚ್ಚಿನ ಗ್ರಾಮೀಣ ತಂಡಗಳು, 50 ಸಾವಿರಕ್ಕೂ ಹೆಚ್ಚಿನ ಗ್ರಾಮೀಣ ಆಟಗಾರರು ಪಾಲ್ಗೊಳ್ಳುವ ನಿರೀಕ್ಷೆಗಳಿರುವುದಾಗಿ ತಿಳಿಸಿದರು. ಗ್ರಾಮೋತ್ಸವದಲ್ಲಿ ಪಾಲ್ಗೊಳ್ಳುತ್ತಿರುವ ಆಟಗಾರರಾದ ಕಟ್ಟೆಮನೆ ಮಿಲನ ಅವರು ಮಾತನಾಡಿ, ಕಳೆದ ಎರಡು ವರ್ಷಗಳಿಂದ ತಮ್ಮ ತಂಡ ಪಂದ್ಯಾವಳಿಯಲ್ಲಿ ಛಾಂಪಿಯನ್ ಆಗಿ ಹೊರ ಹೊಮ್ಮಿರುವುದಾಗಿ ತಿಳಿಸಿದರು. ಮತ್ತೋರ್ವ ಆಟಗಾರ್ತಿ ಬಿದ್ರುಪಣೆ ಚಂದ್ರಕಲಾ ಕೆ.ಎಂ. ಮಾತನಾಡಿ, ಗ್ರಾಮಿಣ ಪ್ರತಿಭೆಗಳ ಅನಾವರಣಕ್ಕೆ ಈಶ ಗ್ರಾಮೋತ್ಸವ ಸಹಕಾರಿಯಾಗಿದೆಯೆಂದು ತಿಳಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ರಂಜಾನ್ ಆಚರಣೆ*

ಮಾರ್ಚ್ 20, 2026

*ಹಿಲಾಲ್ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ*

ಮಾರ್ಚ್ 20, 2026

*ಗೃಹ ಬಳಕೆ ಅಡುಗೆ ಅನಿಲ ಪೂರೈಕೆ ಆತಂಕ ಅಗತ್ಯವಿಲ್ಲ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಮಾರ್ಚ್ 20, 2026

*ಹಿಲಾಲ್ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ*

ಮಾರ್ಚ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ಮಾ೨೦: ಮುಸಲ್ಮಾನರ ಪವಿತ್ರ ಧರ್ಮಗಳಲ್ಲಿ ಒಂದಾದ ಈದುಲ್ ಫಿತರ್ ಹಬ್ಬವನ್ನು ಕುಶಾಲನಗರದ ಹಿಲಾಲ್ ಮಸೀದಿಯಲ್ಲಿ ಆಚರಿಸಲಾಯಿತು.…

*ಗೃಹ ಬಳಕೆ ಅಡುಗೆ ಅನಿಲ ಪೂರೈಕೆ ಆತಂಕ ಅಗತ್ಯವಿಲ್ಲ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಮಾರ್ಚ್ 20, 2026

*ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿದ ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 20, 2026

*ಗೃಹ ಬಳಕೆ ಅಡುಗೆ ಅನಿಲ ಪೂರೈಕೆ : ನಿಯಮ ಮೀರದಂತೆ ಜಿಲ್ಲಾಧಿಕಾರಿ ಸೋಮಶೇಖರ್ ಸೂಚನೆ : ಸಿಲಿಂಡರ್ ಪೂರೈಕೆಯಲ್ಲಿ ಯಾವುದೇ ರೀತಿಯ ಸಮಸ್ಯೆ ಇಲ್ಲ*

ಮಾರ್ಚ್ 20, 2026

*ಯುದ್ಧ ಕಾಲದಲ್ಲಿ ಕಾಂಗ್ರೆಸ್ ಪ್ರತಿಭಟನೆ ಹಾಸ್ಯಾಸ್ಪದ : ಬಿಜೆಪಿ ಅಸಮಾಧಾನ*

ಮಾರ್ಚ್ 20, 2026

*ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*

ಮಾರ್ಚ್ 19, 2026

*ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*

ಮಾರ್ಚ್ 19, 2026

*ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*

ಮಾರ್ಚ್ 19, 2026

*20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*

ಮಾರ್ಚ್ 19, 2026

*ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*

ಮಾರ್ಚ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.