Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಉತ್ತರ ಕೊಡಗಿನಲ್ಲಿ ಸಂಭ್ರಮದ ಜನಪದ ಸಂಸ್ಕೃತಿಯ “ಹೊನ್ನಾರು ಉಳುಮೆ ಆರಂಭ* 
  • *ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ರಂಜಾನ್ ಆಚರಣೆ*
  • *ಹಿಲಾಲ್ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ*
  • *ಗೃಹ ಬಳಕೆ ಅಡುಗೆ ಅನಿಲ ಪೂರೈಕೆ ಆತಂಕ ಅಗತ್ಯವಿಲ್ಲ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿದ ಶಾಸಕ ಎ.ಎಸ್.ಪೊನ್ನಣ್ಣ*
  • *ಗೃಹ ಬಳಕೆ ಅಡುಗೆ ಅನಿಲ ಪೂರೈಕೆ : ನಿಯಮ ಮೀರದಂತೆ ಜಿಲ್ಲಾಧಿಕಾರಿ ಸೋಮಶೇಖರ್ ಸೂಚನೆ : ಸಿಲಿಂಡರ್ ಪೂರೈಕೆಯಲ್ಲಿ ಯಾವುದೇ ರೀತಿಯ ಸಮಸ್ಯೆ ಇಲ್ಲ*
  • *ಯುದ್ಧ ಕಾಲದಲ್ಲಿ ಕಾಂಗ್ರೆಸ್ ಪ್ರತಿಭಟನೆ ಹಾಸ್ಯಾಸ್ಪದ : ಬಿಜೆಪಿ ಅಸಮಾಧಾನ*
  • *ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*
  • *ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*
  • *ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ವಿದ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ವಿದ್ಯಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ*

ಆಗಷ್ಟ್ 18, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.18 NEWS DESK : ಮಡಿಕೇರಿಯ ಕೊಡಗು ವಿದ್ಯಾಲಯದಲ್ಲಿ ವಿಶಿಷ್ಟ ರೀತಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಯಿತು. ಶ್ರೀ ಕೃಷ್ಣನ ಬಾಲ ಲೀಲೆಗಳು, ರಾಧಾ ಮೋಹನ ಪಾತ್ರಗಳು, ಗೋಪ ಗೋಪಿಯರೊಂದಿಗಿನ ನೃತ್ಯಗಳು, ಕೋಲಾಟ, ಬೆಣ್ಣೆ ಮೊಸರು ಸವಿಯುವ ಪ್ರಹಸನಗಳು, ಮೊಸರು ಕುಡಿಕೆ ಒಡೆಯುವಿಕೆ ಇತ್ಯಾದಿ ಪ್ರದರ್ಶನಗಳು ಶ್ರೀ ಬಿ.ಕೆ. ಸುಬ್ಬಯ್ಯ ಸಭಾಂಗಣ ದಲ್ಲಿ ಆಕರ್ಷಕವಾಗಿ ಮೂಡಿಬಂದವು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ “ಶಕ್ತಿ” ಪತ್ರಿಕೆಯ ಪ್ರಧಾನ ಸಂಪಾದಕ ಜಿ.ರಾಜೇಂದ್ರ , ಶ್ರೀ ಕೃಷ್ಣನ ಅವತಾರವು ಒಂದು ಅಮೋಘ ಚೈತನ್ಯ ಮತ್ತು ಶಕ್ತಿಯ ಪ್ರತೀಕವಾಗಿದೆ ಎಂದು ಬಣ್ಣಿಸಿದರು. ಶ್ರೀ ಕೃಷ್ಣನ ಬಾಹ್ಯ ರೂಪ ಈಗ ಇರದಿದ್ದರೂ ಆತನ ಆದರ್ಶ, ಅನುಕರಣೆ 5 ಸಾವಿರ ವರ್ಷಗಳ ಬಳಿಕವೂ ಜೀವಂತವಾಗಿದ್ದು ಸರ್ವಕಾಲಿಕ ಶಾಶ್ವತ ಪ್ರಜ್ಞೆಯಾಗಿ ಉಳಿದಿದೆ. ಇಂದಿನ ಆಧುನಿಕ ಯುಗದಲ್ಲಿ ಕೃಷ್ಣನ ಗೀತಾ ಬೋಧನೆ, ಆ ಮಾರ್ಗದ ಪಾಲನೆ ಮಕ್ಕಳ ಜೀವನವನ್ನು ಉತ್ತಮಗೊಳಿಸಲು ಸಹಕಾರಿ ಎಂದು ರಾಜೇಂದ್ರ ಅಭಿಪ್ರಾಯಪಟ್ಟರು. ಶಿಕ್ಷಕ ವೃಂದ ತರಬೇತಿ ನೀಡಿ ಬಾಲಕ-ಬಾಲಕಿಯರಿಂದಲೇ ನಡೆದ ಈ ವೈವಿಧ್ಯಮಯ ಕಾರ್ಯಕ್ರಮಗಳು ಪೋಷಕರು, ಅತಿಥಿಗಳ ಮನ ಸೆಳೆದವು. ಮಕ್ಕಳೇ ಕಾರ್ಯಕ್ರಮವನ್ನು ನಿರೂಪಿಸಿದರು. ಶಾಲೆಯ ಆಡಳಿತಾಧಿಕಾರಿ ಕೆ.ವಿ. ರವಿ, ಶಿಕ್ಷಕಿಯರಾದ ಕೆ.ಕೆ. ಭಾರತಿ, ಸೋನ, “ಶಕ್ತಿ”ಯ ಸಲಹಾ ಸಂಪಾದಕ ಬಿ.ಜಿ. ಅನಂತ ಶಯನ, ಉಷಾ ರಾಜೇಂದ್ರ ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಉತ್ತರ ಕೊಡಗಿನಲ್ಲಿ ಸಂಭ್ರಮದ ಜನಪದ ಸಂಸ್ಕೃತಿಯ “ಹೊನ್ನಾರು ಉಳುಮೆ ಆರಂಭ* 

ಮಾರ್ಚ್ 20, 2026

*ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ರಂಜಾನ್ ಆಚರಣೆ*

ಮಾರ್ಚ್ 20, 2026

*ಹಿಲಾಲ್ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ*

ಮಾರ್ಚ್ 20, 2026

*ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ರಂಜಾನ್ ಆಚರಣೆ*

ಮಾರ್ಚ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪರಸ್ಪರ ಕಾರುಣ್ಯ ಸಹನೆ, ಮತ್ತು ಪ್ರೀತಿಯ ಸಂಕೇತವಾದ ಈದುಲ್ ಫಿತರ್ ಹಬ್ಬವು ವಿಶ್ವಾಸಿಗಳು ಸಂಭ್ರಮಿಸುವ ಕ್ಷಣವಾಗಿದೆ ..ಕಳೆದ ಮೂವತ್ತು ದಿನಗಳಿಂದ…

*ಹಿಲಾಲ್ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ*

ಮಾರ್ಚ್ 20, 2026

*ಗೃಹ ಬಳಕೆ ಅಡುಗೆ ಅನಿಲ ಪೂರೈಕೆ ಆತಂಕ ಅಗತ್ಯವಿಲ್ಲ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಮಾರ್ಚ್ 20, 2026

*ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿದ ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 20, 2026

*ಗೃಹ ಬಳಕೆ ಅಡುಗೆ ಅನಿಲ ಪೂರೈಕೆ : ನಿಯಮ ಮೀರದಂತೆ ಜಿಲ್ಲಾಧಿಕಾರಿ ಸೋಮಶೇಖರ್ ಸೂಚನೆ : ಸಿಲಿಂಡರ್ ಪೂರೈಕೆಯಲ್ಲಿ ಯಾವುದೇ ರೀತಿಯ ಸಮಸ್ಯೆ ಇಲ್ಲ*

ಮಾರ್ಚ್ 20, 2026

*ಯುದ್ಧ ಕಾಲದಲ್ಲಿ ಕಾಂಗ್ರೆಸ್ ಪ್ರತಿಭಟನೆ ಹಾಸ್ಯಾಸ್ಪದ : ಬಿಜೆಪಿ ಅಸಮಾಧಾನ*

ಮಾರ್ಚ್ 20, 2026

*ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*

ಮಾರ್ಚ್ 19, 2026

*ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*

ಮಾರ್ಚ್ 19, 2026

*ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*

ಮಾರ್ಚ್ 19, 2026

*20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*

ಮಾರ್ಚ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.