Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಉತ್ತರ ಕೊಡಗಿನಲ್ಲಿ ಸಂಭ್ರಮದ ಜನಪದ ಸಂಸ್ಕೃತಿಯ “ಹೊನ್ನಾರು ಉಳುಮೆ ಆರಂಭ* 
  • *ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ರಂಜಾನ್ ಆಚರಣೆ*
  • *ಹಿಲಾಲ್ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ*
  • *ಗೃಹ ಬಳಕೆ ಅಡುಗೆ ಅನಿಲ ಪೂರೈಕೆ ಆತಂಕ ಅಗತ್ಯವಿಲ್ಲ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿದ ಶಾಸಕ ಎ.ಎಸ್.ಪೊನ್ನಣ್ಣ*
  • *ಗೃಹ ಬಳಕೆ ಅಡುಗೆ ಅನಿಲ ಪೂರೈಕೆ : ನಿಯಮ ಮೀರದಂತೆ ಜಿಲ್ಲಾಧಿಕಾರಿ ಸೋಮಶೇಖರ್ ಸೂಚನೆ : ಸಿಲಿಂಡರ್ ಪೂರೈಕೆಯಲ್ಲಿ ಯಾವುದೇ ರೀತಿಯ ಸಮಸ್ಯೆ ಇಲ್ಲ*
  • *ಯುದ್ಧ ಕಾಲದಲ್ಲಿ ಕಾಂಗ್ರೆಸ್ ಪ್ರತಿಭಟನೆ ಹಾಸ್ಯಾಸ್ಪದ : ಬಿಜೆಪಿ ಅಸಮಾಧಾನ*
  • *ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*
  • *ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*
  • *ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ-ಆಲೂರು ಸಿದ್ದಾಪುರ : ಆ.20 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ-ಆಲೂರು ಸಿದ್ದಾಪುರ : ಆ.20 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಆಗಷ್ಟ್ 18, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.18 NEWS DESK  : 220/66/11 ಕೆ.ವಿ ಕುಶಾಲನಗರ, 66/11 ಕೆ.ವಿ ಸುಂಟಿಕೊಪ್ಪ, 33/11 ಕೆವಿ ಸೋಮವಾರಪೇಟೆ ಹಾಗೂ 66/11 ಕೆವಿ ಮಾದಾಪುರ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣೆ ಕೈಗೆತ್ತಿಕೊಳ್ಳಲಾಗಿದೆ.  ಈ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ  ಹೊರಹೊಮ್ಮುವ ಎಲ್ಲಾ 11 ಕೆವಿ ಮಾರ್ಗಗಳಲ್ಲಿ ಆಗಸ್ಟ್, 20 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಈ ಮಾರ್ಗದಿಂದ ಸರಬರಾಜಾಗುವ ಕುಶಾಲನಗರ ಟೌನ್, ನಂಜರಾಯಪಟ್ಟಣ, ಗುಡ್ಡೆಹೊಸೂರು, ಹೆಬ್ಬಾಲೆ, ಭುವನಗಿರಿ, ಇಂಡಸ್ಟ್ರಿಯಲ್ ಏರಿಯಾ, ಕೂಡಿಗೆ, ಕಾನ್‍ಬೈಲು, ಅಂದಗೋವೆ, ನಾಕೂರು, ಹಾದ್ರೆ ಹೊರೂರು, ಹಟ್ಟಿಹೊಳೆ, ಗರ್ವಾಲೆ, ಗರಗಂದೂರು, ಕಾಂಡನಕೊಲ್ಲಿ, ಕುಂಬೂರು, ಸುಂಟಿಕೊಪ್ಪ, ಮಾದಾಪುರ, ಚೆಟ್ಟಳ್ಳಿ, ಅಭ್ಯತ್‍ಮಂಗಲ, ನಾಕೂರು ಶಿರಂಗಾಲ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಹಾಗೆಯೇ 66/11 ಕೆ.ವಿ ಆಲೂರು ಸಿದ್ದಾಪುರ ವಿದ್ಯುತ್ ವಿತರಣಾ ಉಪ ಕೇಂದ್ರ ಹಾಗೂ 66/33/11 ಕೆವಿ ಸೋಮವಾರಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಸೋಮವಾರಪೇಟೆ ಪಟ್ಟಣ, ಹಾನಗಲ್ಲು, ನಗರೂರು, ದುದ್ದಗಲ್ಲು, ಗಾಧಿನಗರ, ಬಸವೇಶ್ವರ ರಸ್ತೆ, ಐಗೂರು, ಸಜ್ಜಳ್ಳಿ, ಹೊಸತೋಟ, ಗರಗಂದೂರು, ಕಾಜೂರು, ಗಿರಿವ್ಯಾಲಿ, ಅಬ್ಬೂರು ಕಟ್ಟೆ, ತಣ್ಣೀರು ಹಳ್ಳ, ನೆಗಳ್ಳಿ-ಕರ್ಕಳ್ಳಿ, ನೇರುಗಳಲೆ, ಒಳಗುಂದ, ಚೋರಿಕಲ್ಲು, ಯಲಕನೂರು, ಹೊಸಳ್ಳಿ, ಕೂಡುರಸ್ತೆ, ಮಾಲಂಬಿ, ಹೊಸಗುತ್ತಿ, ಗಾರೆಗಟ್ಟ, ಬಡುಬನಹಳ್ಳಿ, ಹೊನ್ನೆಕೊಪ್ಪಲು, ಗೋಣಿಮರೂರು, ನಾಗಬಾಲ, ಉಂಜಿಗನಹಳ್ಳಿ, ಬಾಣವಾರ, ಕಣಗಾಲು, ಆಲೂರು ಸಿದ್ದಾಪುರ, ಕಂತೆಬಸವನಹಳ್ಳಿ, ಸೀಗೆಮರೂರು, ಪಳ್ಳಗೋಟು, ದೊಡ್ಡಮಳ್ತೆ, ಹನಕೋಡು, ಗೆಜ್ಜೆಹನಕೋಡು, ಚಿಕ್ಕತೋಳೂರು, ಕೂಗೆಕೋಡಿ, ಯಡೂರು, ಕಿರಗಂದೂರು, ತಾಕೇರಿ, ಕೂತಿ, ಹೊಸಬೀಡು, ಶಾಂತಳ್ಳಿ, ಬೆಟ್ಟದಳ್ಳಿ, ಬೀದಳ್ಳಿ, ಕುಂದಳ್ಳಿ, ಹರಗ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಉತ್ತರ ಕೊಡಗಿನಲ್ಲಿ ಸಂಭ್ರಮದ ಜನಪದ ಸಂಸ್ಕೃತಿಯ “ಹೊನ್ನಾರು ಉಳುಮೆ ಆರಂಭ* 

ಮಾರ್ಚ್ 20, 2026

*ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ರಂಜಾನ್ ಆಚರಣೆ*

ಮಾರ್ಚ್ 20, 2026

*ಹಿಲಾಲ್ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ*

ಮಾರ್ಚ್ 20, 2026

*ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ರಂಜಾನ್ ಆಚರಣೆ*

ಮಾರ್ಚ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪರಸ್ಪರ ಕಾರುಣ್ಯ ಸಹನೆ, ಮತ್ತು ಪ್ರೀತಿಯ ಸಂಕೇತವಾದ ಈದುಲ್ ಫಿತರ್ ಹಬ್ಬವು ವಿಶ್ವಾಸಿಗಳು ಸಂಭ್ರಮಿಸುವ ಕ್ಷಣವಾಗಿದೆ ..ಕಳೆದ ಮೂವತ್ತು ದಿನಗಳಿಂದ…

*ಹಿಲಾಲ್ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ*

ಮಾರ್ಚ್ 20, 2026

*ಗೃಹ ಬಳಕೆ ಅಡುಗೆ ಅನಿಲ ಪೂರೈಕೆ ಆತಂಕ ಅಗತ್ಯವಿಲ್ಲ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಮಾರ್ಚ್ 20, 2026

*ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿದ ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 20, 2026

*ಗೃಹ ಬಳಕೆ ಅಡುಗೆ ಅನಿಲ ಪೂರೈಕೆ : ನಿಯಮ ಮೀರದಂತೆ ಜಿಲ್ಲಾಧಿಕಾರಿ ಸೋಮಶೇಖರ್ ಸೂಚನೆ : ಸಿಲಿಂಡರ್ ಪೂರೈಕೆಯಲ್ಲಿ ಯಾವುದೇ ರೀತಿಯ ಸಮಸ್ಯೆ ಇಲ್ಲ*

ಮಾರ್ಚ್ 20, 2026

*ಯುದ್ಧ ಕಾಲದಲ್ಲಿ ಕಾಂಗ್ರೆಸ್ ಪ್ರತಿಭಟನೆ ಹಾಸ್ಯಾಸ್ಪದ : ಬಿಜೆಪಿ ಅಸಮಾಧಾನ*

ಮಾರ್ಚ್ 20, 2026

*ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*

ಮಾರ್ಚ್ 19, 2026

*ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*

ಮಾರ್ಚ್ 19, 2026

*ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*

ಮಾರ್ಚ್ 19, 2026

*20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*

ಮಾರ್ಚ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.