Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಯುದ್ಧ ಕಾಲದಲ್ಲಿ ಕಾಂಗ್ರೆಸ್ ಪ್ರತಿಭಟನೆ ಹಾಸ್ಯಾಸ್ಪದ : ಬಿಜೆಪಿ ಅಸಮಾಧಾನ*
  • *ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*
  • *ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*
  • *ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*
  • *20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*
  • *ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*
  • *ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ನಿಧನ*
  • *ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*
  • *ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಸವಾರ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*
  • *ರಾಷ್ಟ್ರೀಯ ಹೆದ್ದಾರಿ ಬದಿಯ ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ಮಾ.23 ರೊಳಗೆ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹಳೆ ತಾಲೂಕು ಅಂಗನವಾಡಿ ಕೇಂದ್ರದಲ್ಲಿ ಎಲ್‍ಕೆಜಿ, ಯುಕೆಜಿ ಉದ್ಘಾಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹಳೆ ತಾಲೂಕು ಅಂಗನವಾಡಿ ಕೇಂದ್ರದಲ್ಲಿ ಎಲ್‍ಕೆಜಿ, ಯುಕೆಜಿ ಉದ್ಘಾಟನೆ*

ಆಗಷ್ಟ್ 19, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಆ.19 NEWS DESK : ಗ್ರಾಮೀಣ ಭಾಗಗಳಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಸಿಗುವ ಶಿಕ್ಷಣ ಪ್ರಮುಖವಾದದು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರ ಎ.ಎಸ್.ಪೊನ್ನಣ್ಣ ಅವರು ಹೇಳಿದರು. ಹಳೆ ತಾಲೂಕು ಅಂಗನವಾಡಿ ಕೇಂದ್ರದಲ್ಲಿ ನೂತನವಾಗಿ ಪ್ರಾರಂಭಗೊಂಡ ಎಲ್. ಕೆ. ಜಿ ಹಾಗೂ ಯು. ಕೆ. ಜಿ. ತರಗತಿ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು. ಇಂದಿನ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ನಿಟ್ಟಿನಲ್ಲಿ ಶಿಕ್ಷಣದ ಭಧ್ರ ಅಡಿಪಾಯವನ್ನು ಹಾಕಬೇಕಿದೆ.ಅದು ಅಂಗನವಾಡಿ ಕೇಂದ್ರಗಳ ಮುಖಾಂತರ ಆಗಬೇಕಿದ್ದು, ಎಳೆಯ ವಯಸ್ಸಿನಿಂದಲೇ ಮಕ್ಕಳು ಶಿಸ್ತನ್ನು ಕಲಿಯಬೇಕು. ಮಕ್ಕಳಿಗೆ ಒಳ್ಳೆಯ ಶಿಕ್ಷಣ ತರಬೇತಿ ನೀಡಬೇಕು. ಆ ಮೂಲಕ ಶಿಸ್ತುಬದ್ಧ ಬದುಕನ್ನು ರೂಪಿಸುವಂತಾಗಬೇಕು ಎಂದರು. ಸಮಾಜದ ಉತ್ತಮ ಪ್ರಜೆಗಳನ್ನು ರೂಪಿಸುವುದು, ಸರ್ಕಾರದ ಆಶಯ. ಆ ನಿಟ್ಟಿನಲ್ಲಿ ಕೊಡಗು ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆಜಿ,ಯುಕೆಜಿ ಅನ್ನು ಪ್ರಾರಂಭಿಸಲಾಗುವುದು .ವಿರಾಜಪೇಟೆ ತಾಲೂಕಿನ ಕೆಲವೆಡೆ ಎಲ್ ಕೆಜಿ,ಯುಕೆಜಿ ಅನ್ನು ಈಗಾಗಲೇ ಆರಂಭಿಸಲಾಗಿದೆ ಮಡಿಕೇರಿ ತಾಲೂಕಿನ ನಾಪೋಕ್ಲುವಿನಲ್ಲಿ ಇದೀಗ ಅಂಗನವಾಡಿ ಕೇಂದ್ರ ದಲ್ಲಿ ಅಧಿಕೃತವಾಗಿ ಎಲ್ ಕೆ ಜಿ ಯು ಕೆ ಜಿ ಯನ್ನು ಪ್ರಾರಂಭಿಸಲಾಗಿದ್ದು ಗ್ರಾಮೀಣ ಭಾಗದ ಮಕ್ಕಳು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಕೇಕ್ ಕತ್ತರಿಸಿ ಮಕ್ಕಳಿಗೆ ಕೊಟ್ಟು ಶುಭ ಹಾರೈಸಿದರು. ಎಲ್ ಕೆ ಜಿ, ಯು ಕೆ ಜಿ ಕೊಠಡಿಯನ್ನು ಉದ್ಘಾಟಿಸಿದ ದಾನಿಗಳಾದ ಡಾ.ದೇವದಾಸ್ ಮಾತನಾಡಿ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುವ ಈ ಕಾರ್ಯಕ್ರಮ ಶ್ಲಾಘನೀಯ. ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕೆಂದರು. ಗ್ರಾಮ ಪಂಚಾಯತಿ ಸದಸ್ಯ ಮಾಚೇಟ್ಟಿರ ಕುಶು ಕುಶಾಲಪ್ಪ ಉದ್ಘಾಟನೆಗೂ ಮೊದಲು ಸ್ವಾಗತಿಸಿದರು, ಪೂಜಾ ಕಾರ್ಯವನ್ನು ಹರೀಶ್ ಭಟ್ ನೆರವರಿಸಿಕೊಟ್ಟರು. ಈ ಸಂದರ್ಭ ಸ್ಥಳದಾನಿಗಳಾದ ಕುಲ್ಲೇಟಿರ ಚಿನ್ನವ್ವ, ದಾನಿಗಳಾದ ಡಾಕ್ಟರ್ ದೇವದಾಸ್ ಅವರುಗಳನ್ನು ಅಂಗನವಾಡಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಅನಂತರ ಮಕ್ಕಳಿಂದ ಸಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು. ಗ್ರಾಮ ಪಂಚಾಯತಿ ಅಧ್ಯಕ್ಷ ವನಜಾಕ್ಷಿ ರೇಣುಕೇಶ್ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದವೇದಿಕೆಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಧರ್ಮಜಾ ಉತ್ತಪ್ಪ, ಗ್ರಾಮ ಪಂಚಾಯತಿ ಸದಸ್ಯ ಅರುಣ್ ಬೇಬ, ಅಮಹಮ್ಮದ್ ಟಿ.ಎ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಪ್ರಸನ್ನ ಕುಮಾರ್, ಕ್ಷೇತ್ರಶಿಕ್ಷಣಾಧಿಕಾರಿ ಮಹೇಶ್, ಇನ್ನಿತರರು ಉಪಸ್ಥಿತರಿದ್ದರು. ಇದಕ್ಕೂ ಮೊದಲು ಸಾಂಪ್ರದಾಯಿಕ ಉಡುಗೆ ತೊಡುಗೆ ದುಡಿ ಕೊಟ್ಟು ಪಾಟ್ ತಲಿಯಕ್ಕಿ ಬೋಲಕ್ ನೊಂದಿಗೆ ಅತಿಥಿಗಳನ್ನು ಗೌರವದಿಂದ ಬರಮಾಡಿಕೊಳ್ಳಲಾಯಿತು. ಪುಟಾಣಿ ವಿದ್ಯಾರ್ಥಿ ವಿಹಾನ್ ಪೊನ್ನಪ್ಪ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೀತಾಲಕ್ಷ್ಮೀ ಸ್ವಾಗತಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ, ಮೇಲ್ವಿಚಾರಕಿ ಶೀಲ ನಿರೂಪಿಸಿದರು. ಕಾರ್ಯಕ್ರಮವನ್ನು ಅಂಗನವಾಡಿ ಶಿಕ್ಷಕಿ ಭಾಗ್ಯವತಿ ವಂದಿಸಿದರು. ಸಮಾರಂಭದಲ್ಲಿ ಚುನಾಯಿತ ಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸದಸ್ಯರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

ವರದಿ : ದುಗ್ಗಳ ಸದಾನಂದ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಯುದ್ಧ ಕಾಲದಲ್ಲಿ ಕಾಂಗ್ರೆಸ್ ಪ್ರತಿಭಟನೆ ಹಾಸ್ಯಾಸ್ಪದ : ಬಿಜೆಪಿ ಅಸಮಾಧಾನ*

ಮಾರ್ಚ್ 20, 2026

*ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*

ಮಾರ್ಚ್ 19, 2026

*ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*

ಮಾರ್ಚ್ 19, 2026

*ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*

ಮಾರ್ಚ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.19 : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಭಾಗಮಂಡಲ…

*ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*

ಮಾರ್ಚ್ 19, 2026

*ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*

ಮಾರ್ಚ್ 19, 2026

*20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*

ಮಾರ್ಚ್ 19, 2026

*ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*

ಮಾರ್ಚ್ 19, 2026

*ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ನಿಧನ*

ಮಾರ್ಚ್ 19, 2026

*ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*

ಮಾರ್ಚ್ 19, 2026

*ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಸವಾರ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*

ಮಾರ್ಚ್ 19, 2026

*ರಾಷ್ಟ್ರೀಯ ಹೆದ್ದಾರಿ ಬದಿಯ ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ಮಾ.23 ರೊಳಗೆ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 19, 2026

*ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕಾರ*

ಮಾರ್ಚ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.