Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಇಂಡಿಯಾನ್ ಮಿಲಿಟರಿ : ಡಿ.7 ರಂದು ಅರ್ಹತಾ ಪ್ರವೇಶ ಪರೀಕ್ಷೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಇಂಡಿಯಾನ್ ಮಿಲಿಟರಿ : ಡಿ.7 ರಂದು ಅರ್ಹತಾ ಪ್ರವೇಶ ಪರೀಕ್ಷೆ

ಆಗಷ್ಟ್ 20, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಆ.20 NEWS DESK : ಜುಲೈ 2026 ನೇ ಅಧಿವೇಶನಕ್ಕಾಗಿ ಉತ್ತರಖಂಡ ರಾಜ್ಯದ ಡೆಹಾರಡೂನ್ ರಾಷ್ಟ್ರೀಯ ಇಂಡಿಯಾನ್ ಮಿಲಿಟರಿ ಕಾಲೇಜಿಗೆ 8 ನೇ ತರಗತಿಗಾಗಿ ಪ್ರವೇಶ ಪಡೆಯಲು ಬಯಸುವ ಕರ್ನಾಟಕದ ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಅರ್ಹತ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ 2025 ರ ಡಿಸೆಂಬರ್, 07 ರಂದು ನಡೆಯಲಿದೆ. ಅಭ್ಯರ್ಥಿಗಳು ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದಿರುವ ಯಾವುದೇ ಶಾಲೆಯಲ್ಲಿ 7ನೇ ತರಗತಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಹಾಗೂ ಜುಲೈ 01 2026 ರಂತೆ ಹನ್ನೊಂದುವರೆ ವರ್ಷದಿಂದ ಹದಿಮೂರು ವರ್ಷದೊಳಗೆ ಇರುವ (ಅಂದರೆ ದಿನಾಂಕ 02 ಜುಲೈ 2013 ರಿಂದ 01-01-2015 ರೊಳಗೆ ಜನಿಸಿರುವ) ಬಾಲಕ ಮತ್ತು ಬಾಲಕಿಯರು ಮಾತ್ರ ಈ ಪ್ರವೇಶ ಪರೀಕ್ಷೆಗೆ ಅರ್ಹರಿರುತ್ತಾರೆ. ಈ ಸಂಸ್ಥೆಯ ಮುಖ್ಯ ಗುರಿ ಯುವಕ ಮತ್ತು ಯುವತಿಯರನ್ನು ದೇಶದ ಸಶಸ್ತ್ರ ಪಡೆಗೆ ಸೇರಲು ಸಿದ್ದಗೊಳಿಸುವುದು ಕಾಲೇಜಿನ ವರ್ಷವೊಂದಕ್ಕೆ ಪುಸ್ತಕ ವಿದ್ಯಾಭ್ಯಾಸದ ಶುಲ್ಕ ರೂ. 98,650 ಗಳು ಹಾಗೂ ರೂ.81,850 (ಎಸ್ಸಿ/ಎಸ್ಟಿ) ಗಳಾಗಿರುತ್ತದೆ. ಇದು ಕಾಲ ಕಾಲಕ್ಕೆ ಹೆಚ್ಚಾಗಬಹುದು. ವಿದ್ಯಾರ್ಥಿ ವಿದ್ಯಾರ್ಥಿನಿಯು ಪ್ರವೇಶ ಸಮಯದಲ್ಲಿ ರೂ 50 ಸಾವಿರ ಭದ್ರತಾ ಠೇವಣಿ ನೀಡಬೇಕಾಗುತ್ತದೆ. ಈ ಮೊತ್ತವನ್ನು ವಿದ್ಯಾರ್ಥಿ ಪದವೀಧರನಾದ ಮತ್ತು ವಿದ್ಯಾರ್ಥಿನಿಯು ಪದವೀಧರೆಯಾದ ಬಳಿಕ ಹಿಂದಿರುಗಿಸಲಾಗುವುದು. ಅರ್ಜಿ ನಮೂನೆಗಳನ್ನು ಪಡೆಯವ ವಿಧಾನ ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಹಳೆಯ ಪ್ರಶ್ನೆ ಪತ್ರಿಕೆಗಳ ಕಿರು ಪುಸ್ತಕವನ್ನು ಪಡೆಯಲು ಸಾಮಾನ್ಯ ಅಭ್ಯರ್ಥಿಗಳು ರೂ 600 ಗಳ ಮತ್ತು ಎಸ್‍ಸಿ/ಎಸ್‍ಟಿ ಅಭ್ಯರ್ಥಿಗಳು ರೂ 555 ಗಳ ಬೇಡಿಕೆ ಹುಂಡಿ ಯನ್ನು ಲಿಖಿತ ವಿನಂತಿಯ ಜೊತೆಯಲ್ಲಿ ಹಾಗೂ ಎಸ್‍ಸಿ/ಎಸ್‍ಟಿ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರದೊಂದಿಗೆ THE COMMANDANT RIMS FUND” PAYABLE AT HDFC BANK BALLAPUR CHOWK DEHRADUN (BANK CODE1399) UTTARAKAND -248003ವಿಳಾಸ ಪಿನ್‍ಕೋಡ್ ಮತ್ತು ಸಂಪರ್ಕ ಸಂಖ್ಯೆಯೊಂದಿಗೆ ದೊಡ್ಡ ಅಕ್ಷರದಲ್ಲಿ ಬರೆಯಬೇಕು. ಕಾನೂನು ಬಾಹಿರ ಅಥವಾ ಅಪೂರ್ಣ ವಿಳಾಸದಿಂದ ಉಂಟಾಗುವ ಪ್ರಾಸ್ಟಕ್ಟ್‍ಸ್‍ನ ಸಾಗಾಣಿಕೆಯಲ್ಲಿ ಯಾವುದೇ ಅಂಚೆ ವಿಳಂಬ ಅಥವಾ ನಷ್ಟಕ್ಕೆ ಆರ್‍ಐಎಂಎಸ್ ಸಂಸ್ಥೆಯು ಜವಾಬ್ದಾರರಾಗಿರುವುದಿಲ್ಲ. ಆನ್‍ಲೈನ್ ಪಾವತಿ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನ ಜಾಲತಾಣ https admussion Schoolmitra.com/#/admission/newEnquiry/ 6396eff3fe26e41841a5afd6) ನ್ನು ತಾಂತ್ರಿಕವಾಗಿ ಅಭಿವೃದ್ಧಿಗೊಳಿಸುವ ಕಾರ್ಯಾ ಪ್ರಗತಿಯಲ್ಲಿ ಇರುವುದರಿಂದ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನ ಜಾಲತಾಣ(ವೆಬ್‍ಸೈಟ್)ಸದ್ಯಕ್ಕೆ ಲಭ್ಯವಿರುವುದಿಲ್ಲ, ಆದ್ದರಿಂದ ಪ್ರಾಸ್ಪಕ್ಟ್‍ಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರು ಪುಸ್ತಕಗಳಿಗೆ ಆನ್‍ಲೈನ್ ಮೂಲಕ ಹಣ ಪಾವತಿಸಲು ಸಾಧ್ಯವಿರುವುದಿಲ್ಲ. ತಾಂತ್ರಿಕವಾಗಿ ಅಭಿವೃದ್ಧಿ ಕಾರ್ಯ ಮುಗಿದ ನಂತರ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನ ಜಾಲತಾಣ (ವೆಬ್‍ಸೈಟ್)ನ್ನು ತೆರೆಯಲಾಗುವುದು. ಆದ್ದರಿಂದ ಸದ್ಯಕ್ಕೆ ಆಕಾಂಕ್ಷಿಗಳು ಬೇಡಿಕೆ ಹುಂಡಿ ಕಳುಹಿಸುವ ಮೂಲಕ ಪ್ರಾಸ್ಪೆಕ್ಸ್‍ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರು ಪುಸ್ತಕವನ್ನು ಪಡೆದುಕೊಳ್ಳಬಹುದು. ಭರ್ತಿ ಮಾಡಿದ ನಿಗದಿತ ಅರ್ಜಿ ನಮೂನೆಯನ್ನು ದ್ವಿಪ್ರತಿಯಲ್ಲಿ ಅಡಕಗಳೊಂದಿಗೆ 2025ರ ಅಕ್ಟೋಬರ್ 15 ರೊಳಗೆ ನಿರ್ದೇಶಕರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾóರ್ಷಲ್ ಕೆ.ಎಂ.ಕಾರ್ಯಪ್ಪ ಭವನ ನಂ.58 ಪೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ರಸ್ತೆ ಬೆಂಗಳೂರು 560025 ಗೆ ಸಲ್ಲಸತಕ್ಕದ್ದು. ಅರ್ಜಿಯೊಂದಿಗೆ ಮುನ್ಸಿಪಾಲಿಟಿ/ ಗ್ರಾಮ ಪಂಚಾಯತಿ ಪ್ರಾಧಿಕಾರ ವತಿಯಿಂದ ಆಂಗ್ಲ ಭಾμÉಯಲ್ಲಿ ಪಡೆದ ಜನನ ಪ್ರಮಾಣ ಪತ್ರದ ದೃಢೀಕೃತ (ಇಂಗ್ಲಿμï ಆವೃತ್ತಿಯಲ್ಲಿ ಮಾತ್ರ), 5 ಪಾಸ್ ಪೆÇೀರ್ಟ್ ಸೈಜಿನ ಭಾವ ಚಿತ್ರಗಳು.(ಅರ್ಜಿಯಲ್ಲಿ ಅಂಟಿಸಿದ’ ಭಾವ ಚಿತ್ರಗಳನ್ನು ಸೇರಿಸಿ), ಎಸ್‍ಸಿ/ಎಸ್‍ಟಿ ಅಭ್ಯರ್ಥಿಗಳಾಗಿದ್ದಲ್ಲಿ, ಸಕ್ಷಮ ಪ್ರಾಧಿಕಾರದಿಂದ ಆಂಗ್ಲ ಭಾμÉಯಲ್ಲಿ ನೀಡಿದ ಜಾತಿ ಪ್ರಮಾಣ ಪತ್ರ, ಪರೀಕ್ಷಾ ಪ್ರವೇಶ ಪತ್ರವನ್ನು ರಿಜಿಸ್ಟರ್ ಅಂಚೆದ್ವಾರ ರವಾನಿಸಲು ರೂ.42 ಅಂಚೆ ಚೀಟಿ ಅಂಟಿಸಿದ ಲಕೋಟೆ, ಶಾಲಾ ಮುಖ್ಯೋಪಾಧ್ಯಾಯರಿಂದ ಅಭ್ಯರ್ಥಿಯ ಜನ್ಮ ದಿನಾಂಕ ಮತ್ತು ಓದುತ್ತಿರುವ ತರಗತಿ ಬಗ್ಗೆ ಪಡೆದ ಪತ್ರದ ಮೂಲ ಪ್ರತಿ (ಧೃಡೀಕರಿಸಿದ ಅಭ್ಯರ್ಥಿಯ ಭಾವಚಿತ್ರ ದೊಂದಿಗೆ) ತಹಶೀಲ್ದಾರರಿಂದ ಆಂಗ್ಲ ಬಾಷೆಯಲ್ಲಿ ಪಡೆದ ಕರ್ನಾಟಕ ರಾಜ್ಯದ ಮೂಲ ವಾಸಸ್ಥಾನ ಧೃಡೀಕರಣ ಪತ್ರ, ಆಧಾರ್ ಕಾರ್ಡ ಪ್ರತಿ (ಕಡ್ಡಾಯ) ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 080-25589459 ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

 

 

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು, NEWS DESK ಅ.17: ಇಲ್ಲಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಅ.20ರಂದು ಮೂರ್ನಾಡಿನಲ್ಲಿ 33ನೇ…

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.