Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ : ಸಾಧಕರಿಗೆ ಸನ್ಮಾನ*
  • *ಮಾಲ್ದಾರೆಯಲ್ಲಿ ಚಿರತೆ ಸೆರೆ*
  • *ಮಹಿಳೆ ಮೇಲೆ ಕಾಡಾನೆ ದಾಳಿ*
  • *ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್ ಅಧ್ಯಕ್ಷರಾಗಿ ಬಿ.ಕೆ. ಜಗದೀಶ್, ಉಪಾಧ್ಯಕ್ಷರಾಗಿ ರೋಷನ್ ಅನ್ವೇಕರ್ ಆಯ್ಕೆ*
  • *ರೈತರ ಬಂಧನಕ್ಕೆ ಖಂಡನೆ : ಪೊಲೀಸ್ ಕ್ರಮದ ವಿರುದ್ಧ ಕೊಡಗು ಎಸ್‍ಪಿ ಕಚೇರಿ ಎದುರು ಪ್ರತಿಭಟನೆ*
  • *ಆ.8 ರಂದು ಸುತ್ತೂರು ಶ್ರೀ ಮಡಿಕೇರಿಗೆ ಭೇಟಿ : ಸಿದ್ಧತೆ ಪರಿಶೀಲನೆ*
  • *ಕೊಡಗರಹಳ್ಳಿಯಲ್ಲಿ ಸ್ತನ್ಯಪಾನ ಸಪ್ತಾಹ : ಅಕ್ಕಪಡೆ ಕುರಿತು ಜಾಗೃತಿ ಕಾರ್ಯಕ್ರಮ*
  • ಪಿಎಂ-ಜನ್‍ಮನ್ ಮತ್ತು ಡಿಎ-ಜೆಜಿಯುಎ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ : ಆದಿವಾಸಿ ಅಭಿವೃದ್ಧಿ ಯೋಜನೆಗಳು ಕಾಲಮಿತಿಯೊಳಗೆ ಪೂರ್ಣಗೊಳಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಹನಾ ಎಸ್.ಹಾದಿಮನಿ*
  • *ಆ.10 ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ : ಜಿಲ್ಲೆಯಲ್ಲಿ 1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ*
  • ಅಂತರಶಾಲಾ ಚೆಸ್ ಪಂದ್ಯಾವಳಿ : ಉನ್ನತ್ ಸಾರಥ್ಯ ಪ್ರಥಮ
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಪರಿಶಿಷ್ಟರ ಉಪ ಯೋಜನೆ : ಕಾಲಮಿತಿಯಲ್ಲಿ ಪ್ರಗತಿ ಸಾಧಿಸಿ ವರದಿ ನೀಡಲು : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಪರಿಶಿಷ್ಟರ ಉಪ ಯೋಜನೆ : ಕಾಲಮಿತಿಯಲ್ಲಿ ಪ್ರಗತಿ ಸಾಧಿಸಿ ವರದಿ ನೀಡಲು : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*

ಆಗಷ್ಟ್ 21, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.21 NEWS DESK : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ನಿಗದಿಯಾಗಿರುವ ಕಾರ್ಯಕ್ರಮವನ್ನು ಕಾಲ ಮಿತಿಯಲ್ಲಿ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಸಂಬಂಧ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  ಸರ್ಕಾರ ವಿವಿಧ ಇಲಾಖೆಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಇಂತಿಷ್ಟು ಹಣ ಹಾಗೂ ಸೌಲಭ್ಯ ನಿಗದಿಮಾಡಿದ್ದು, ಪ್ರಗತಿ ಸಾಧಿಸಿ ವರದಿ ನೀಡಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.  ಕೃಷಿ ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಶಾಲಾ ಶಿಕ್ಷಣ, ಯುವ ಸಬಲೀಕರಣ ಮತ್ತು ಕ್ರೀಡೆ, ಕೈಮಗ್ಗ ಮತ್ತು ಜವಳಿ, ಕಾರ್ಮಿಕ, ಲೋಕೋಪಯೋಗಿ, ಸ್ಥಳೀಯ ಸಂಸ್ಥೆಗಳು, ವಿವಿಧ ಎಂಜಿನಿಯರ್ ವಿಭಾಗಗಳು, ಹೀಗೆ ಹಲವು ಇಲಾಖೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗಾಗಿ ಸಮುದಾಯ ಮತ್ತು ವೈಯಕ್ತಿಕ ಕಾರ್ಯಕ್ರಮಗಳಿದ್ದು, ಅವುಗಳ ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ವಿವಿಧ ಇಲಾಖೆಗಳಿಗೆ ಬಿಡುಗಡೆಯಾದ ಅನುದಾನವನ್ನು ಯಾವುದೇ ಕಾರಣಕ್ಕೂ ವಾಪಸ್ಸು ಕಳುಹಿಸಬಾರದು. ಅರ್ಹರಿಗೆ ಸೌಲಭ್ಯ ತಲುಪಿಸಬೇಕು. ಆ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.  ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಚಂದ್ರಶೇಖರ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಶಶಿಧರ, ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜ ದೊಡ್ಡಮನಿ, ಮೀನುಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಸಚಿನ್, ಸಹಕಾರ ಇಲಾಖೆಯ ಉಪ ನಿಬಂಧಕರಾದ ರವಿಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಪ್ರಸನ್ನ, ಜಿ.ಪಂ. ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ರಂಗಧಾಮಪ್ಪ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಇಬ್ರಾಹಿಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ,  ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಸ್ವಾಮಿ, ಪುರಸಭೆ ಮುಖ್ಯ ಅಧಿಕಾರಿಗಳಾದ ನಾಚಪ್ಪ, ಕೃಷ್ಣಪ್ರಸಾದ್, ಜಿಲ್ಲಾ ಬಾಲ ಕಾರ್ಮಿಕ ಸೊಸೈಟಿಯ ಯೋಜನಾ ನಿರ್ದೇಶಕರಾದ ಶಿರಾಝ್ ಅಹಮದ್, ಪ್ರವಾಸೋದ್ಯಮ ಇಲಾಖೆಯ ಜತಿನ್, ವೈದ್ಯಕೀಯ ಶಿಕ್ಷಣ ಇಲಾಖೆ ಹೀಗೆ ವಿವಿಧ ಇಲಾಖೆ ಅಧಿಕಾರಿಗಳು ಇತರರು ಪ್ರಗತಿ ಸಾಧನೆ ಬಗ್ಗೆ ಮಾಹಿತಿ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ : ಸಾಧಕರಿಗೆ ಸನ್ಮಾನ*

ಆಗಷ್ಟ್ 8, 2026

*ಮಾಲ್ದಾರೆಯಲ್ಲಿ ಚಿರತೆ ಸೆರೆ*

ಆಗಷ್ಟ್ 8, 2026

*ಮಹಿಳೆ ಮೇಲೆ ಕಾಡಾನೆ ದಾಳಿ*

ಆಗಷ್ಟ್ 8, 2026

*ಮಾಲ್ದಾರೆಯಲ್ಲಿ ಚಿರತೆ ಸೆರೆ*

ಆಗಷ್ಟ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಸಿದ್ದಾಪುರ ಆ.8 NEWS DESK :  ವಿರಾಜಪೇಟೆ ತಾಲೂಕಿನ ಮಾಲ್ದಾರೆ ಗ್ರಾಮದ ವ್ಯಾಪ್ತಿಯಲ್ಲಿ ಮಹಿಳೆ ಮೇಲೆ ದಾಳಿ ನಡೆಸಿದ್ದ ಸುಮಾರು…

*ಮಹಿಳೆ ಮೇಲೆ ಕಾಡಾನೆ ದಾಳಿ*

ಆಗಷ್ಟ್ 8, 2026

*ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್ ಅಧ್ಯಕ್ಷರಾಗಿ ಬಿ.ಕೆ. ಜಗದೀಶ್, ಉಪಾಧ್ಯಕ್ಷರಾಗಿ ರೋಷನ್ ಅನ್ವೇಕರ್ ಆಯ್ಕೆ*

ಆಗಷ್ಟ್ 7, 2026

*ರೈತರ ಬಂಧನಕ್ಕೆ ಖಂಡನೆ : ಪೊಲೀಸ್ ಕ್ರಮದ ವಿರುದ್ಧ ಕೊಡಗು ಎಸ್‍ಪಿ ಕಚೇರಿ ಎದುರು ಪ್ರತಿಭಟನೆ*

ಆಗಷ್ಟ್ 7, 2026

*ಆ.8 ರಂದು ಸುತ್ತೂರು ಶ್ರೀ ಮಡಿಕೇರಿಗೆ ಭೇಟಿ : ಸಿದ್ಧತೆ ಪರಿಶೀಲನೆ*

ಆಗಷ್ಟ್ 7, 2026

*ಕೊಡಗರಹಳ್ಳಿಯಲ್ಲಿ ಸ್ತನ್ಯಪಾನ ಸಪ್ತಾಹ : ಅಕ್ಕಪಡೆ ಕುರಿತು ಜಾಗೃತಿ ಕಾರ್ಯಕ್ರಮ*

ಆಗಷ್ಟ್ 7, 2026

ಪಿಎಂ-ಜನ್‍ಮನ್ ಮತ್ತು ಡಿಎ-ಜೆಜಿಯುಎ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ : ಆದಿವಾಸಿ ಅಭಿವೃದ್ಧಿ ಯೋಜನೆಗಳು ಕಾಲಮಿತಿಯೊಳಗೆ ಪೂರ್ಣಗೊಳಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಹನಾ ಎಸ್.ಹಾದಿಮನಿ*

ಆಗಷ್ಟ್ 7, 2026

*ಆ.10 ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ : ಜಿಲ್ಲೆಯಲ್ಲಿ 1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ*

ಆಗಷ್ಟ್ 7, 2026

ಅಂತರಶಾಲಾ ಚೆಸ್ ಪಂದ್ಯಾವಳಿ : ಉನ್ನತ್ ಸಾರಥ್ಯ ಪ್ರಥಮ

ಆಗಷ್ಟ್ 7, 2026

*ಗಾಂಜಾ ಮಾರಾಟ : ಅಸ್ಸಾಂ ಮೂಲದ ಕಾರ್ಮಿಕರ ಬಂಧನ

ಆಗಷ್ಟ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.