Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಂಬೂರುವಿನಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪನ್ ದೇವರ ವೆಳ್ಳಾಟಂ (ಕೋಲ)*
  • *ನೆಲ್ಯಹುದೀಕೇರಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ* 
  • *ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನ : ಶಾಂತಮಲ್ಲಿಕಾರ್ಜುನ ಶ್ರೀಗಳಿಗೆ ಆಹ್ವಾನ*
  • *ಬೆನೆಡಿಕ್ಟ್ ಆರ್ ಸಲ್ಡಾನ ಅವರಿಗೆ ಬೀಳ್ಕೊಡುಗೆ*
  • *ವಿರಾಜಪೇಟೆ ಕಾವೇರಿ ಕಾಲೇಜಿನ ಪದವಿ ವಿಭಾಗದ ನೂತನ ಪ್ರಾಂಶುಪಾಲರಾಗಿ ಡಾ.ಕುಪ್ಪಂಡ ವೀಣಾ ಅಧಿಕಾರ ಸ್ವೀಕಾರ*
  • *ಸರ್ಕಾರ ಗ್ರಾ.ಪಂ ಅಭಿವೃದ್ಧಿಗೆ ನೀಡಿರುವ ಅಧಿಕಾರ ಚಲಾಯಿಸಿ : ಡಿ.ಆರ್.ಪಾಟೀಲ*
  • *ಮೇ 5 ರಂದು ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ*
  • *ಮೇ 16 ಮತ್ತು 17 ರಂದು ಮಡಿಕೇರಿಯಲ್ಲಿ ಕುಲಾಲ-ಕುಂಬಾರ ಬಾಂಧವರ ಕ್ರೀಡೋತ್ಸವ ಮತ್ತು ಸಮ್ಮಿಲನ*
  • *ಗೌಡ ಕುಟುಂಬಗಳ “ಕುಟುಂಬ-2026” ಪಂದ್ಯಾವಳಿ ಆರಂಭ*
  • *ಕೊಡಗು ಬಂಟರ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ : ಸಮುದಾಯ ಬಾಂಧವರ ಒಗ್ಗಟ್ಟಿಗೆ ಗಣ್ಯರ ಕರೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರದಲ್ಲಿ ಫ್ರೆಶರ್ಸ್ ಡೇ, ವಿದ್ಯಾರ್ಥಿ ಸಂಘದ ಪದಗ್ರಹಣ : ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಮೈಗೂಡಿಸಿಕೊಳ್ಳಬೇಕು : ಡಿವೈಎಸ್ಪಿ ಚಂದ್ರಶೇಖರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರದಲ್ಲಿ ಫ್ರೆಶರ್ಸ್ ಡೇ, ವಿದ್ಯಾರ್ಥಿ ಸಂಘದ ಪದಗ್ರಹಣ : ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಮೈಗೂಡಿಸಿಕೊಳ್ಳಬೇಕು : ಡಿವೈಎಸ್ಪಿ ಚಂದ್ರಶೇಖರ್*

ಆಗಷ್ಟ್ 23, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಆ.23 NEWS DESK : ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರವನ್ನು ಮೈಗೂಡಿಸಿಕೊಂಡಾಗ ಮಾತ್ರ ತಾವು ಪಡೆದ ಶಿಕ್ಷಣಕ್ಕೆ ಮಹತ್ವ ಸಿಗುತ್ತದೆ ಎಂದು ಸೋಮವಾರಪೇಟೆ ವಿಭಾಗದ ಡಿವೈಎಸ್ಪಿ ಪಿ.ಚಂದ್ರಶೇಖರ್ ಹೇಳಿದರು. ಪಟ್ಟಣದ ಬೈಚನಹಳ್ಳಿಯಲ್ಲಿರುವ ಮಹಾತ್ಮಾಗಾಂಧಿ ಪದವಿ ಕಾಲೇಜಿನಲ್ಲಿ ಏರ್ಪಡಿಸಿದ್ದ ಫ್ರೆಶರ್ಸ್ ಡೇ ಹಾಗೂ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಹೊಸ ವಿದ್ಯಾರ್ಥಿಗಳಿಗೆ ಕಾಲೇಜಿನ ವಾತಾವರಣಕ್ಕೆ ಹೊಂದಿಕೊಳ್ಳಲು ಸಹಾಯ ಮಾಡುವುದಕ್ಕೆ ಫ್ರೆಶರ್ಸ್ ಡೇ ಸಹಕಾರಿಯಾಗಿದೆ. ತಮ್ಮ ಪ್ರತಿಭೆಯನ್ನು ಅನಾವರಣ ಪಡಿಸಲು ವೇದಿಕೆ ನೀಡುವುದು ಮತ್ತು ಹಿರಿಯರೊಂದಿಗೆ ಬಾಂಧವ್ಯ ಬೆಳೆಸುವುದು ಇಂತಹ ಕಾರ್ಯಕ್ರಮಗಳು ಅಗತ್ಯ ಎಂದರು. ಪ್ರತಿಯೊಬ್ಬರಿಗೂ ಶಿಕ್ಷಣ ಅತ್ಯಗತ್ಯ. ಶಿಕ್ಷಣ ಎಂಬುದು‌ ಕೇವಲ ಉದ್ಯೋಗ ಗಳಿಸಲು ಮಾತ್ರ ಸೀಮಿತಗೊಳಿಸಬಾರದು. ಜ್ಞಾನಾರ್ಜನೆ ಶಿಕ್ಷಣದ ಮುಖ್ಯ ಉದ್ದೇಶವಾಗಿರಬೇಕು.ತಾವು ಪಡೆದುಕೊಂಡ ಶಿಕ್ಷಣ ಸದ್ಬಳಕೆ‌ ಮಾಡಿಕೊಂಡು ಸ್ವ ಉದ್ಯೋಗ ಪಡೆದುಕೊಳ್ಳಲು ಚಿಂತನೆ ಹರಿಸಬೇಕಿದೆ‌‌. ನಾವು ಕಲಿತ ಶಿಕ್ಷಣವನ್ನು ಸತ್ಕಾರ್ಯ, ಒಳ್ಳೆಯ ವಿಚಾರಗಳಿಗೆ ಉಪಯೋಗಿಸಬೇಕಿದೆ ಎಂದರು. ವಿದ್ಯಾರ್ಥಿಗಳು ತಪ್ಪು ಹಾದಿ ಹಿಡಿಯದೆ, ಸಮಾಜದಲ್ಲಿ ಇತರರಿಗೆ ಮಾದರಿಯಾಗುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕಾಲೇಜು ಪ್ರಾಂಶುಪಾಲೆ ಟಿ.ಎ. ಲಿಖಿತಾ,ಪ್ರಾಸ್ತಾವಿಕವಾಗಿ ಮಾತನಾಡಿ, ನೂತನ‌ ವಿದ್ಯಾರ್ಥಿ ಸಮಿತಿ ಪದಾಧಿಕಾರಿಗಳಿಗೆ ಪ್ರಮಾಣ‌ ವಚನ‌ ಬೋಧಿಸಿ ಪದಗ್ರಹಣ‌ ನೆರವೇರಿಸಿದರು. ವಿವೇಕಾನಂದರ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎನ್.ಎನ್.ಶಂಭುಲಿಂಗಪ್ಪ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ವಿವೇಕಾನಂದ ಪದವಿಪೂರ್ವ ಕಾಲೇಜು ಪ್ರಾಂಶುಪಾಲೆ ಬಿ.ಎಸ್.ಕ್ಲಾರಾ ರೇಷ್ಮಾ , ಆಡಳಿತಾಧಿಕಾರಿ ಮಹೇಶ್ ಅಮಿನ್, ಪ್ರಮುಖರಾದ ನಂಜಪ್ಪ ಸೇರಿದಂತೆ ಉಪನ್ಯಾಸಕ ವೃಂದದವರು ಪಾಲ್ಗೊಂಡಿದ್ದರು.ಇದೇ ಸಂದರ್ಭ ವಿದ್ಯಾರ್ಥಿಗಳು ಕಾನೂನಿಗೆ ಸಂಬಂಧಿಸಿದ ಸಂಶಯಗಳನ್ನು ಡಿವೈಎಸ್ಪಿ ಅವರ ಬಳಿ‌ ಪ್ರಶ್ನಿಸಿ ಉತ್ತರ ಪಡೆದುಕೊಂಡರು.ನಂತರ ವಿದ್ಯಾರ್ಥಿಗಳು ಪ್ರದರ್ಶಿಸಿದ ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಂಬೂರುವಿನಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪನ್ ದೇವರ ವೆಳ್ಳಾಟಂ (ಕೋಲ)*

ಮೇ 3, 2026

*ನೆಲ್ಯಹುದೀಕೇರಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ* 

ಮೇ 3, 2026

*ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನ : ಶಾಂತಮಲ್ಲಿಕಾರ್ಜುನ ಶ್ರೀಗಳಿಗೆ ಆಹ್ವಾನ*

ಮೇ 3, 2026

*ನೆಲ್ಯಹುದೀಕೇರಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ* 

ಮೇ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 3 NEWS DESK : ವಿರಾಜಪೇಟೆ ವ್ಯಾಪ್ತಿಯ ನೆಲ್ಯಹುದಿಕೇರಿ ಭಾಗದಲ್ಲಿ ಕಾಡಾನೆಗಳ ಉಪಟಳ ಮಿತಿ ಮೀರಿದೆ. ತೋಟಗಳಿಗೆ…

*ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನ : ಶಾಂತಮಲ್ಲಿಕಾರ್ಜುನ ಶ್ರೀಗಳಿಗೆ ಆಹ್ವಾನ*

ಮೇ 3, 2026

*ಬೆನೆಡಿಕ್ಟ್ ಆರ್ ಸಲ್ಡಾನ ಅವರಿಗೆ ಬೀಳ್ಕೊಡುಗೆ*

ಮೇ 3, 2026

*ವಿರಾಜಪೇಟೆ ಕಾವೇರಿ ಕಾಲೇಜಿನ ಪದವಿ ವಿಭಾಗದ ನೂತನ ಪ್ರಾಂಶುಪಾಲರಾಗಿ ಡಾ.ಕುಪ್ಪಂಡ ವೀಣಾ ಅಧಿಕಾರ ಸ್ವೀಕಾರ*

ಮೇ 3, 2026

*ಸರ್ಕಾರ ಗ್ರಾ.ಪಂ ಅಭಿವೃದ್ಧಿಗೆ ನೀಡಿರುವ ಅಧಿಕಾರ ಚಲಾಯಿಸಿ : ಡಿ.ಆರ್.ಪಾಟೀಲ*

ಮೇ 3, 2026

*ಮೇ 5 ರಂದು ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ*

ಮೇ 3, 2026

*ಮೇ 16 ಮತ್ತು 17 ರಂದು ಮಡಿಕೇರಿಯಲ್ಲಿ ಕುಲಾಲ-ಕುಂಬಾರ ಬಾಂಧವರ ಕ್ರೀಡೋತ್ಸವ ಮತ್ತು ಸಮ್ಮಿಲನ*

ಮೇ 3, 2026

*ಗೌಡ ಕುಟುಂಬಗಳ “ಕುಟುಂಬ-2026” ಪಂದ್ಯಾವಳಿ ಆರಂಭ*

ಮೇ 3, 2026

*ಕೊಡಗು ಬಂಟರ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ : ಸಮುದಾಯ ಬಾಂಧವರ ಒಗ್ಗಟ್ಟಿಗೆ ಗಣ್ಯರ ಕರೆ*

ಮೇ 3, 2026

*ಹಾಕಿ ಕ್ರೀಡೆಗೆ ಕೇಂದ್ರ ಸರಕಾರದಿಂದ ಪ್ರೋತ್ಸಾಹ, ಇದು ಕೊಡುಗೆಯಲ್ಲ, ಸರಕಾರದ ಜವಾಬ್ದಾರಿ : ಕೇಂದ್ರ ಸಚಿವ ಮನ್ ಸುಖ್ ಮಾಂಡವಿಯಾ ಭರವಸೆ*

ಮೇ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.