Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ : ಸಾಧಕರಿಗೆ ಸನ್ಮಾನ*
  • *ಮಾಲ್ದಾರೆಯಲ್ಲಿ ಚಿರತೆ ಸೆರೆ*
  • *ಮಹಿಳೆ ಮೇಲೆ ಕಾಡಾನೆ ದಾಳಿ*
  • *ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್ ಅಧ್ಯಕ್ಷರಾಗಿ ಬಿ.ಕೆ. ಜಗದೀಶ್, ಉಪಾಧ್ಯಕ್ಷರಾಗಿ ರೋಷನ್ ಅನ್ವೇಕರ್ ಆಯ್ಕೆ*
  • *ರೈತರ ಬಂಧನಕ್ಕೆ ಖಂಡನೆ : ಪೊಲೀಸ್ ಕ್ರಮದ ವಿರುದ್ಧ ಕೊಡಗು ಎಸ್‍ಪಿ ಕಚೇರಿ ಎದುರು ಪ್ರತಿಭಟನೆ*
  • *ಆ.8 ರಂದು ಸುತ್ತೂರು ಶ್ರೀ ಮಡಿಕೇರಿಗೆ ಭೇಟಿ : ಸಿದ್ಧತೆ ಪರಿಶೀಲನೆ*
  • *ಕೊಡಗರಹಳ್ಳಿಯಲ್ಲಿ ಸ್ತನ್ಯಪಾನ ಸಪ್ತಾಹ : ಅಕ್ಕಪಡೆ ಕುರಿತು ಜಾಗೃತಿ ಕಾರ್ಯಕ್ರಮ*
  • ಪಿಎಂ-ಜನ್‍ಮನ್ ಮತ್ತು ಡಿಎ-ಜೆಜಿಯುಎ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ : ಆದಿವಾಸಿ ಅಭಿವೃದ್ಧಿ ಯೋಜನೆಗಳು ಕಾಲಮಿತಿಯೊಳಗೆ ಪೂರ್ಣಗೊಳಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಹನಾ ಎಸ್.ಹಾದಿಮನಿ*
  • *ಆ.10 ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ : ಜಿಲ್ಲೆಯಲ್ಲಿ 1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ*
  • ಅಂತರಶಾಲಾ ಚೆಸ್ ಪಂದ್ಯಾವಳಿ : ಉನ್ನತ್ ಸಾರಥ್ಯ ಪ್ರಥಮ
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಸಭೆ : ಕಾಲೇಜಿನ ಅಭಿವೃದ್ಧಿ ಕುರಿತು ಚರ್ಚೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಸಭೆ : ಕಾಲೇಜಿನ ಅಭಿವೃದ್ಧಿ ಕುರಿತು ಚರ್ಚೆ

ಆಗಷ್ಟ್ 23, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.23 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಸಭೆಯು ಕಾಲೇಜಿನ  ನ್ಯಾಕ್  ಸಭಾಂಗಣದಲ್ಲಿ ನಡೆಯಿತು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ  ಹಳೆ ವಿದ್ಯಾರ್ಥಿ ಸಂಘದಿಂದ ಕಾಲೇಜಿನಲ್ಲಿ ತರಲಾಗುವ ಬದಲಾಗುವಣೆ ಕುರಿತು ಹಾಗೂ ಕಾಲೇಜಿನ ಅಭಿವೃದ್ಧಿಯ ಕುರಿತು ಚರ್ಚೆ ನಡೆಸಲಾಯಿತು. ಗೌರವ ಅಧ್ಯಕ್ಷ ಸ್ಥಾನವನ್ನ ಕಾಲೇಜು ಪ್ರಾಂಶುಪಾಲರು ವಹಿಸುವಂತೆ ನಿರ್ಣಯ ಕೈಗೊಳ್ಳಲಾಯಿತು. ಜೊತೆಗೆ ಮುಂಬರುವ ಕಾಲೇಜು ಅಭಿವೃದ್ಧಿ ಕುರಿತು ಚರ್ಚಿಸಿದ್ದು, ಆಡಳಿತ ಮಂಡಳಿ ಸದಸ್ಯರು ಒಪ್ಪಿಗೆ ಸೂಚಿಸಿದರು. ಈ ಕುರಿತು ಗೌರವ ಅಧ್ಯಕ್ಷರು ಹಾಗೂ ಕಾಲೇಜು ಪ್ರಾಂಶುಪಾಲರಾದ ಮೇಜರ್ ಡಾ.ಬಿ.ರಾಘವ ಮಾತನಾಡಿ, ಕಾಲೇಜು ಅಭಿವೃದ್ಧಿಗೆ ಹಳೆ ವಿದ್ಯಾರ್ಥಿ ಸಂಘದ ಸಹಕಾರ ಅಗತ್ಯ. ಕಾಲೇಜಿನಲ್ಲಿ ಸಾಕಷ್ಟು ಸಮಸ್ಯೆ ಇದ್ದು, ಇದರ ಕಡೆ ಹಳೆ ವಿದ್ಯಾರ್ಥಿ ಸಂಘ ಗಮನ ಹರಿಸುವಂತೆ ಮನವಿ ಮಾಡಿದರು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಹೊಸ ಆಡಳಿತ ಮಂಡಳಿ ಬಂದ ನಂತರ ಈವರೆಗೆ ನೂರಕ್ಕು ಹೆಚ್ಚು ಹೊಸ ಸದಸ್ಯತ್ಯವನ್ನ ಮಾಡಿರುವುದಾಗಿ ಮಾಹಿತಿ ನೀಡಿದರು. ಮುಂದಿನ ಮಾಹಾ ಸಭೆಯ ಒಳಗಾಗಿ 150ಕ್ಕು ಹೆಚ್ಚು ಸದಸ್ಯರನ್ನ ಸೇರಿಸುವುದಾಗಿ ತಿಳಿಸಿದರು. ಈ ಹತ್ತು ತಿಂಗಳಲ್ಲಿ ಕಾಲೇಜಿನ ಅಭಿವೃದ್ಧಿಗೆ ಕೈಜೋಡಿಸಿದಲ್ಲದೆ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಯೋಜನ ಆಗುವ ಹಲವು ಕಾರ್ಯಕ್ರಮ ನಡೆಸಿದರ ಬಗ್ಗೆ ಮಾಹಿತಿ ನೀಡಿದರು. ಪತ್ರಿಕೋದ್ಯಮದ ವಿದ್ಯಾಗಳಿಗೆ ಜಿಲ್ಲಾ ಮಟ್ಟದ ಫೋಟೋಗ್ರಫಿ ಸ್ಪರ್ಧೆಯನ್ನ ಏರ್ಪಡಿಸುವುದಾಗಿ ತಿಳಿಸಿದರು.  ಅಕ್ಟೋಬರ್ ತಿಂಗಳಲ್ಲಿ ವಾರ್ಷಿಕ ಸಭೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನ ನಡೆಸುವುದಾಗಿಯೂ, ಕಾರ್ಯಕ್ರಮದಲ್ಲಿ ಸಾಧಕ‌ ವಿದ್ಯಾರ್ಥಿಗಳಿಗೆ ಹಾಗೂ ಉಪನ್ಯಾಸಕರಿಗೆ  ಸನ್ಮಾನ ಮಾಡಲಾಗುವುದು, ವಿದ್ಯಾರ್ಥಿಗಳು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದವರನ್ನ ಗೌರವಿಸುವುದಾಗಿ ತಿಳಿಸಿದರು. ಸದಸ್ಯತ್ವವ ಪಡೆದುಕೊಳ್ಳದವರು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಪಡೆದುಕೊಳ್ಳುವಂತೆ ಕೋರಿಕೊಂಡರು. ಮುಂದಿನ ದಿನಗಳಲ್ಲಿಯೂ ವಿದ್ಯಾರ್ಥಿಗಳಿಗೆ ಒಳ್ಳೆಯ ಕಾರ್ಯಕ್ರಮ ನಡೆಸುವುದರೊಂದಿಗೆ ಸಾಧಕ ವಿದ್ಯಾರ್ಥಿಗಳಿಗೆ ವಾರ್ಷಿಕ ಮಾಹಾ  ಸಭೆಯಲ್ಲಿ ಸನ್ಮಾನಿಸಲಾಗುವುದೆಂದು ತಿಳಿಸಿದರು. ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ಚಂದನ್ ನಂದರ ಬೆಟ್ಟು, ನಿರ್ದೇಶಕರುಗಳಾದ ಲೋಹಿತ್ ಮಾಗುಲು ಮನೆ, ಚೀಯಕಪೂವಂಡ ಸಚಿನ್ ಪೂವಯ್ಯ, ಐಚಂಡ  ರಶ್ಮಿ ಮೇದಪ್ಪ, ಶೀತಲ್ ಪಿ.ಕೆ,  ಕೋಚನ ದಿಶಾಂತ್, ಚರಣ್ ಬಲ್ಯದ್, ಆದರ್ಶ್ ಅದ್ಕಲೇಗಾರ್, ಬಿ.ಜಿ.ಹರ್ಷಿತ್, ಎಸ್.ಆರ್.ವತ್ಸಲ, ಕುರ್ಶಿದಾ ಬಾನು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ : ಸಾಧಕರಿಗೆ ಸನ್ಮಾನ*

ಆಗಷ್ಟ್ 8, 2026

*ಮಾಲ್ದಾರೆಯಲ್ಲಿ ಚಿರತೆ ಸೆರೆ*

ಆಗಷ್ಟ್ 8, 2026

*ಮಹಿಳೆ ಮೇಲೆ ಕಾಡಾನೆ ದಾಳಿ*

ಆಗಷ್ಟ್ 8, 2026

*ಮಾಲ್ದಾರೆಯಲ್ಲಿ ಚಿರತೆ ಸೆರೆ*

ಆಗಷ್ಟ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಸಿದ್ದಾಪುರ ಆ.8 NEWS DESK :  ವಿರಾಜಪೇಟೆ ತಾಲೂಕಿನ ಮಾಲ್ದಾರೆ ಗ್ರಾಮದ ವ್ಯಾಪ್ತಿಯಲ್ಲಿ ಮಹಿಳೆ ಮೇಲೆ ದಾಳಿ ನಡೆಸಿದ್ದ ಸುಮಾರು…

*ಮಹಿಳೆ ಮೇಲೆ ಕಾಡಾನೆ ದಾಳಿ*

ಆಗಷ್ಟ್ 8, 2026

*ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್ ಅಧ್ಯಕ್ಷರಾಗಿ ಬಿ.ಕೆ. ಜಗದೀಶ್, ಉಪಾಧ್ಯಕ್ಷರಾಗಿ ರೋಷನ್ ಅನ್ವೇಕರ್ ಆಯ್ಕೆ*

ಆಗಷ್ಟ್ 7, 2026

*ರೈತರ ಬಂಧನಕ್ಕೆ ಖಂಡನೆ : ಪೊಲೀಸ್ ಕ್ರಮದ ವಿರುದ್ಧ ಕೊಡಗು ಎಸ್‍ಪಿ ಕಚೇರಿ ಎದುರು ಪ್ರತಿಭಟನೆ*

ಆಗಷ್ಟ್ 7, 2026

*ಆ.8 ರಂದು ಸುತ್ತೂರು ಶ್ರೀ ಮಡಿಕೇರಿಗೆ ಭೇಟಿ : ಸಿದ್ಧತೆ ಪರಿಶೀಲನೆ*

ಆಗಷ್ಟ್ 7, 2026

*ಕೊಡಗರಹಳ್ಳಿಯಲ್ಲಿ ಸ್ತನ್ಯಪಾನ ಸಪ್ತಾಹ : ಅಕ್ಕಪಡೆ ಕುರಿತು ಜಾಗೃತಿ ಕಾರ್ಯಕ್ರಮ*

ಆಗಷ್ಟ್ 7, 2026

ಪಿಎಂ-ಜನ್‍ಮನ್ ಮತ್ತು ಡಿಎ-ಜೆಜಿಯುಎ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ : ಆದಿವಾಸಿ ಅಭಿವೃದ್ಧಿ ಯೋಜನೆಗಳು ಕಾಲಮಿತಿಯೊಳಗೆ ಪೂರ್ಣಗೊಳಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಹನಾ ಎಸ್.ಹಾದಿಮನಿ*

ಆಗಷ್ಟ್ 7, 2026

*ಆ.10 ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ : ಜಿಲ್ಲೆಯಲ್ಲಿ 1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ*

ಆಗಷ್ಟ್ 7, 2026

ಅಂತರಶಾಲಾ ಚೆಸ್ ಪಂದ್ಯಾವಳಿ : ಉನ್ನತ್ ಸಾರಥ್ಯ ಪ್ರಥಮ

ಆಗಷ್ಟ್ 7, 2026

*ಗಾಂಜಾ ಮಾರಾಟ : ಅಸ್ಸಾಂ ಮೂಲದ ಕಾರ್ಮಿಕರ ಬಂಧನ

ಆಗಷ್ಟ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.