Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕಿವುಡರ ಸಂಘದ ರಾಜ್ಯ ಮಟ್ಟದ ಕ್ರೀಡಾಕೂಟ : ವಿರಾಜಪೇಟೆಯಲ್ಲಿ ಸುದ್ದಿಗೋಷ್ಠಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕಿವುಡರ ಸಂಘದ ರಾಜ್ಯ ಮಟ್ಟದ ಕ್ರೀಡಾಕೂಟ : ವಿರಾಜಪೇಟೆಯಲ್ಲಿ ಸುದ್ದಿಗೋಷ್ಠಿ

ಆಗಷ್ಟ್ 24, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ವಿರಾಜಪೇಟೆ NEWS DESK ಆ.24 : ಗೋಣಿಕೊಪ್ಪಲುವಿನ ಕಾಲ್ಸ್ ಶಾಲಾ ಮೈದಾನದಲ್ಲಿ ಸೆ.19 ರಂದು ಕಿವುಡರ ಸಂಘದ ರಾಜ್ಯ ಮಟ್ಟದ ಕ್ರೀಡಾಕೂಟ ನಡೆಯಲಿದೆ ಎಂದು ಕೊಡಗು ಜಿಲ್ಲಾ ಕಿವುಡರ ಸಂಘದ ಗೌರವ ಅಧ್ಯಕ್ಷ ಜೋಸೆಫ್ ಸ್ಯಾಮ್ ವಿರಾಜಪೇಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕರ್ನಾಟಕದಲ್ಲಿ ಕಿವುಡ ಸಮುದಾಯದ ಸಬಲಿಕರಣಕ್ಕಾಗಿ ನಮ್ಮ ಸಂಘವು ಎಂಟು ವರ್ಷಗಳ ಸೇವೆಯನ್ನು ಯಶಸ್ವಿಯಾಗಿ ಪೂರೈಸಿದ ಸಂದರ್ಭದಲ್ಲಿ ಕಿವುಡ ರ ವಯುಕ್ತಿಕ ಬೆಳವಣಿಗೆ ಮತ್ತು ಆತ್ಮ ವಿಶ್ವಾಸವನ್ನು ಬೆಳೆಸುವ ನಿಟ್ಟಿನಲ್ಲಿ 2025ರ ಸೆಪ್ಟೆಂಬರ್ 19 ರಂದು ಗೋಣಿಕೊಪ್ಪಲುವಿನ ಕಾಲ್ಸ್ ವಿದ್ಯಾ ಸಂಸ್ಥೆಯ ಮೈದಾನದಲ್ಲಿ ರಾಜ್ಯ ಮಟ್ಟದ ಕಿವುಡರ ಕ್ರೀಡಾಕೂಟವನ್ನು ಆಯೋಜನೆ ಮಾಡಲು ತೀರ್ಮಾನಿಸಿರುತ್ತೇವೆ. ಕರ್ನಾಟಕದಾದ್ಯಂತ  15 ಜಿಲ್ಲೆಗಳಿಂದ ಸುಮಾರು 200 ಕ್ಕೂ ಹೆಚ್ಚು ಕಿವುಡ ಶಾಲಾ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ವಸತಿ ಮತ್ತು ಊಟ, ಚಿಕಿತ್ಸಾ ವ್ಯವಸ್ಥೆ, ಕ್ರೀಡಾ ಕಿಟ್ ಗಳು, ಉಪಕರಣಗಳು, ಮತ್ತು ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಟ್ರೋಫಿ, ಪದಕಗಳು, ಪ್ರಮಾಣ ಪತ್ರ ಹಾಗೂ ಸ್ಮರಣಿಕೆಗಳನ್ನು ನೀಡಲಾಗುತ್ತದೆ ಎಂದು ಹೇಳಿದರು.ಕ್ರೀಡಾಕೂಟಕ್ಕೆ ಕ್ರೀಡಾಂಗಣ ಖರ್ಚು ಮತ್ತು ಊಟದ ವ್ಯವಸ್ಥೆಗೆ ಸುಮಾರು 2 ಲಕ್ಷ,   200 ಮಕ್ಕಳಿಗೆ ವಸತಿ ಮತ್ತು ಊಟ ಕ್ಕೆ 1,50ಲಕ್ಷ, ಅತಿಥಿಗಳು, ಶಾಲಾ ಮಕ್ಕಳು ಉಟೋಪಚಾರಕ್ಕೆ ಒಂದು ಲಕ್ಷ, ಟ್ರೋಫಿ, ಸ್ಮರಣಿಕೆ, ಪ್ರಮಾಣ ಪತ್ರ ಲೋಗೋ, 50 ಸಾವಿರ,ಮತ್ತು ಬ್ಯಾನರ್, ಶೋ ಬೋರ್ಡ್ ಗಳು ಇನ್ನಿತರ ಖರ್ಚು 20 ಸಾವಿರ, ಒಟ್ಟು 5ಲಕ್ಷದ 20ಸಾವಿರ ವೆಚ್ಚ ತಗಲುವುದರಿಂದ ದಾನಿಗಳು ಉದಾರವಾಗಿ ದೇಣಿಗೆ ನೀಡುವ ಮೂಲಕ ರಾಜ್ಯ ಮಟ್ಟದ ಕಿವುಡರ ಕ್ರೀಡಾಕೂಟಕ್ಕೆ ಬೆಂಬಲಿಸಬೇಕೆಂದು ಕೇಳಿಕೊಂಡರು.ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ  ಆಯೇಷಾ ಮಾತನಾಡಿ ಇದೇ ಮೊದಲ ಬಾರಿಗೆ ಕೊಡಗು ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಕಿವುಡರ ಕ್ರೀಡಾಕೂಟವನ್ನು ಆಯೋಜನೆ ಮಾಡುತ್ತಿದ್ದೇವೆ. ಕೊಡಗಿನಲ್ಲಿರುವ 13 ರಿಂದ 18 ವಯಸ್ಸಿನ ಮತ್ತು 18 ವರ್ಷ ಮೇಲ್ಪಟ್ಟ ಕ್ರೀಡಾಪಟುಗಳು ಹೆಸರನ್ನು ನೀಡಿರುವ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಹೆಸರನ್ನು ನೋಂದಾಯಿಸಿಕೊಳ್ಳಹುದು. ಮುಖ್ಯವಾಗಿ ಸರಕಾರದಿಂದ ಯಾವುದೇ ಅನುದಾನ ಈ ಕ್ರೀಡಾಕೂಟಕ್ಕೆ ಇಲ್ಲದಿರುವುದರಿಂದ ಕೊಡಗಿನ ದಾನಿಗಳು ಸಹಾಯ ಮಾಡುವ ಮೂಲಕ ಕ್ರೀಡಾಕೂಟ ದ ಯಶಸ್ವಿಗೆ ಸಹಕರಿಸಬೇಕೆಂದು ವಿನಂತಿಸಿದರು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಿವುಡರ ಸಂಘದ ಗೌರವ ಅಧ್ಯಕ್ಷರಾದ ಜೋಸೆಫ್ ಸ್ಯಾಮ್ ರವರನ್ನು 9611251210 ಸಂಪರ್ಕಿಸಬಹುದು. ಜಿಲ್ಲಾಧ್ಯಕ್ಷರನ್ನು ವಾಟ್ಸಾಪ್ ಸಂದೇಶ ಮುಖಾಂತರ ಸಂಪರ್ಕಿಸಲು 9342402527 ಗೆ ಸಂಪರ್ಕ ಮಾಡಬಹುದು. ಕಿವುಡರ ಸಂಘದ ಬ್ಯಾಂಕ್ ಖಾತೆಗೆ ಹಣ ದೇಣಿಗೆ ನೀಡಲು ಯೂನಿಯನ್ ಬ್ಯಾಂಕ್ a/c no 520101254608758. Ifsc ಕೋಡ್ UBINO900087 ಸಂದಾಯ ಮಾಡಬಹುದು  ಎಂದು ಮಾಹಿತಿ ನೀಡಿದರು. ಗೋಷ್ಠಿಯಲ್ಲಿ ಜಿಲ್ಲಾ ಅಧ್ಯಕ್ಷರಾದ ಗೌರು ಸೋಮಣ್ಣ, ಉಪಾಧ್ಯಕ್ಷರಾದ ಶಂಕರನಾರಾಯಣ, ಖಜಾಂಚಿ ಸುರೇಶ್  ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಚೆಟ್ಟಳ್ಳಿಯಲ್ಲಿ ಕಾವೇರಿ ಮಾತೆಗೆ ವಿಶೇಷ ಪೂಜೆ

ಅಕ್ಟೋಬರ್ 19, 2026

ಅಕ್ಟೋಬರ್ 23 ರಂದು ಪಾಲಿಬೆಟ್ಟದಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

ಅಕ್ಟೋಬರ್ 19, 2026

ವಿರಾಜಪೇಟೆಯಿಂದ ತಲಕಾವೇರಿವರೆಗೆ 58 ಕಿ.ಮೀ. ಪಾದಯಾತ್ರೆ; 6ನೇ ವರ್ಷದ ಯಾತ್ರೆಯಲ್ಲಿ 15 ಮಂದಿ ಭಾಗಿ – 58 ಕಿ.ಮೀ. ಭಕ್ತಿಯ ನಡಿಗೆ

ಅಕ್ಟೋಬರ್ 19, 2026

ಅಕ್ಟೋಬರ್ 23 ರಂದು ಪಾಲಿಬೆಟ್ಟದಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

ಅಕ್ಟೋಬರ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಅ.19: ಕೊಡಗು ಪರಿಸರ ರಕ್ಷಣಾ ಹೋರಾಟ ಸಮಿತಿ, ಪಾಲಿಬೆಟ್ಟ ಗ್ರಾಮ ಪಂಚಾಯಿತಿ, ವಿರಾಜಪೇಟೆಯ ಸೆಂಟ್ ಆನ್ಸ್…

ವಿರಾಜಪೇಟೆಯಿಂದ ತಲಕಾವೇರಿವರೆಗೆ 58 ಕಿ.ಮೀ. ಪಾದಯಾತ್ರೆ; 6ನೇ ವರ್ಷದ ಯಾತ್ರೆಯಲ್ಲಿ 15 ಮಂದಿ ಭಾಗಿ – 58 ಕಿ.ಮೀ. ಭಕ್ತಿಯ ನಡಿಗೆ

ಅಕ್ಟೋಬರ್ 19, 2026

ರಗ್ಬಿ ಇಂಡಿಯಾ ಮಂಡಳಿಗೆ ಕೊಡಗಿನ ತಿಮ್ಮಯ್ಯ ಮಾದಂಡ ಆಯ್ಕೆ; SOM ಚುನಾವಣೆಯಲ್ಲಿ ಮಹತ್ವದ ಗೆಲುವು; ಭಾರತೀಯ ರಗ್ಬಿ ಕ್ರೀಡೆಯ ಅಭಿವೃದ್ಧಿಗೆ ಹೊಸ ಜವಾಬ್ದಾರಿ

ಅಕ್ಟೋಬರ್ 19, 2026

ಶ್ರೀ ಕಾವೇರಿ ಭಕ್ತ ಮಂಡಳಿಯಿಂದ 72ನೇ ವರ್ಷದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 19, 2026

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಹಾನಿಗೊಳಗಾದ ಮನೆಗೆ ಶಾಸಕ ಪೊನ್ನಣ್ಣ ಭೇಟಿ; ಸಂತ್ರಸ್ತ ಕುಟುಂಬಕ್ಕೆ ಅಗತ್ಯ ಸಾಮಗ್ರಿಗಳ ಕಿಟ್ ವಿತರಣೆ; ಸೂಕ್ತ ಪರಿಹಾರದ ಭರವಸೆ

ಅಕ್ಟೋಬರ್ 19, 2026

ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ: ಜಾನಪದ ಕಲಾಪ್ರಕಾರಗಳ ಪ್ರದರ್ಶನಕ್ಕೆ ಮನಸೋತ ಜನತೆ; ಜಾನಪದ ಸಂಸ್ಕೃತಿಯ ಉಳಿವಿಗೆ ಹೆಚ್ಚಿನ ಕಾಳಜಿ ಅಗತ್ಯ: ಶಾಸಕ ಎ.ಎಸ್.ಪೊನ್ನಣ್ಣ ಕರೆ; ಕಲಾವಿದರು ಹಾಗೂ ಜಾನಪದ ವಸ್ತು ಸಂಗ್ರಹಕಾರರಿಗೆ ಸನ್ಮಾನ

ಅಕ್ಟೋಬರ್ 18, 2026

ಕಾವೇರಿ ತೀರ್ಥೋದ್ಭವದಂದು ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗದಿಂದ ಸೇವಾ ಕಾರ್ಯ : 3 ಸಾವಿರಕ್ಕೂ ಅಧಿಕ ಭಕ್ತರಿಗೆ ಹಣ್ಣು, ತಂಪು ಪಾನೀಯ, ಕಾಫಿ ವಿತರಣೆ

ಅಕ್ಟೋಬರ್ 18, 2026

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕ್ಲೀನ್ ಕಕ್ಕಬ್ಬೆ ಅಭಿಯಾನ ಯಶಸ್ವಿ: 3,670 ಕೆ.ಜಿ. ತ್ಯಾಜ್ಯ ತೆರವು; ನಾಲಡಿ ಕಸಮುಕ್ತ; ಮರಂದೋಡು ಗ್ರಾಮವೂ ಬಹುತೇಕ ಸ್ವಚ್ಛ

ಅಕ್ಟೋಬರ್ 18, 2026

ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿ: 118 ಕವಿಗಳ ಮಹಾಸಂಗಮ; ಜೆನ್-ಜಿ ಹಾಗೂ ಬಾಲಕವಿಗಳಿಂದ ಕವನ ವಾಚನ; ವಿವಿಧ ಭಾಷೆ, ಸಂಸ್ಕೃತಿಗಳ ಸಾಹಿತ್ಯ ಅಭಿವ್ಯಕ್ತಿಗೆ ವೇದಿಕೆ

ಅಕ್ಟೋಬರ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.