Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*
  • *ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*
  • *ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*
  • *20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*
  • *ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*
  • *ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ನಿಧನ*
  • *ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*
  • *ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಸವಾರ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*
  • *ರಾಷ್ಟ್ರೀಯ ಹೆದ್ದಾರಿ ಬದಿಯ ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ಮಾ.23 ರೊಳಗೆ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ*
  • *ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವೈದ್ಯರಾದ ಸೂಯ೯ಕುಮಾರ್, ರವಿ ಅಪ್ಪಾಜಿ ಅವರಿಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವೈದ್ಯರಾದ ಸೂಯ೯ಕುಮಾರ್, ರವಿ ಅಪ್ಪಾಜಿ ಅವರಿಗೆ ಸನ್ಮಾನ*

ಆಗಷ್ಟ್ 25, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.25 NEWS DESK : ಸಾಹಿತ್ಯ ಕೃತಿಗಾಗಿ ರಾಜ್ಯ ಮಟ್ಟದ ಪ್ರಶಸ್ತಿ ಪಡೆದ ಕೆ.ಬಿ.ಸೂಯ೯ಕುಮಾರ್ ಮತ್ತು ವೃತ್ತಿ ಜೀವನದ ಸಾಧನೆಗಾಗಿ ಪ್ರಶಸ್ತಿಗೆ ಭಾಜನರಾದ ಡಾ.ರವಿ ಅಪ್ಪಾಜಿ ಅವರನ್ನು ಭಾರತೀಯ ಮೆಡಿಕಲ್ ಅಸೋಸಿಯೇಷನ್ ನ ಕೊಡಗು ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಮಂಗಳಮುಖಿಯ ಜೀವನಗಾಥೆಯಾದ ಮಂಗಳಿ ಕೖತಿಗಾಗಿ ರಾಜ್ಯ ವೈದ್ಯ ಬರಹಗಾರರ ಸಂಘದಿಂದ ಪ್ರಶಸ್ತಿ ಪಡೆದ ಮಡಿಕೇರಿಯ ಡಾ.ಕೆ.ಬಿ.ಸೂಯ೯ಕುಮಾರ್ ಮತ್ತು ರಾಜ್ಯಮಟ್ಟದ ಹೆಲ್ತ್ ಕೇರ್ ಪ್ರಶಸ್ತಿ ಪಡೆದ ಮಡಿಕೇರಿಯ ಡಾ. ರವಿ ಅಪ್ಪಾಜಿ ಅವರನ್ನು ಭಾರತೀಯ ಮೆಡಿಕಲ್ ಅಸೋಸಿಯೇಷನ್ ನ ಕೊಡಗು ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಶ್ರೀಯುತರ ಸಾಧನೆ ಮತ್ತಷ್ಟು ಹೆಚ್ಚಲಿ ಎಂದು ಹಾರೈಸಲಾಯಿತು. ಭಾರತೀಯ ಮೆಡಿಕಲ್ ಅಸೋಸಿಯೇಷನ್ ನ ಕೊಡಗು ಘಟಕದ ಅಧ್ಯಕ್ಷ ಡಾ.ಶಾಮ್ ಅಪ್ಪಣ್ಣ, ಡಾ.ಪಾತಿಮ, ಡಾ. ಕೆ.ಬಿ.ಮುತ್ತಪ್ಪ ಮತ್ತು ಸಂಘದ ಜಿಲ್ಲಾ ಪ್ರಧಾನ ಕಾಯ೯ದಶಿ೯ ಡಾ. ಸಿ.ಆರ್.ಪ್ರಶಾಂತ್ ಅವರು ಸಾಧಕ ವೈದ್ಯರನ್ನು ಗೌರವಿಸಿದರು. ಕಾಯ೯ಕ್ರಮದಲ್ಲಿ ಮೈಸೂರಿನ ನಾರಾಯಣ ಹೖದಯಾಲಯದ ತಜ್ಞ ವೈದ್ಯರಾದ ಡಾ.ಲೇಪಾಕ್ಷಿ, ಡಾ. ವಿದ್ಯಾ, ಡಾ. ನಿಶ್ಚಲ್ ರಾಜ್ ಅವರು ಕ್ಯಾನ್ಸರ್ ಕಾಯಿಲೆಗೆ ಚಿಕಿತ್ಸೆಯ ಇತ್ತೀಚಿನ ವಿದ್ಯಮಾನಗಳ ಬಗ್ಗೆ ವೈದ್ಯರಿಗೆ ಮಾಹಿತಿ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*

ಮಾರ್ಚ್ 19, 2026

*ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*

ಮಾರ್ಚ್ 19, 2026

*ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*

ಮಾರ್ಚ್ 19, 2026

*ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*

ಮಾರ್ಚ್ 19, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 19, 2026: ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆಗಳ ಕಾರಣದಿಂದ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ತೆರಳುವ…

*ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*

ಮಾರ್ಚ್ 19, 2026

*20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*

ಮಾರ್ಚ್ 19, 2026

*ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*

ಮಾರ್ಚ್ 19, 2026

*ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ನಿಧನ*

ಮಾರ್ಚ್ 19, 2026

*ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*

ಮಾರ್ಚ್ 19, 2026

*ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಸವಾರ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*

ಮಾರ್ಚ್ 19, 2026

*ರಾಷ್ಟ್ರೀಯ ಹೆದ್ದಾರಿ ಬದಿಯ ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ಮಾ.23 ರೊಳಗೆ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 19, 2026

*ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕಾರ*

ಮಾರ್ಚ್ 19, 2026

*ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*

ಮಾರ್ಚ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.