Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*
  • *ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*
  • *ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*
  • *20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*
  • *ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*
  • *ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ನಿಧನ*
  • *ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*
  • *ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಸವಾರ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*
  • *ರಾಷ್ಟ್ರೀಯ ಹೆದ್ದಾರಿ ಬದಿಯ ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ಮಾ.23 ರೊಳಗೆ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ*
  • *ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ ಆಂದೋಲನ : ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ ಆಂದೋಲನ : ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಮನವಿ*

ಆಗಷ್ಟ್ 25, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಆ.25 NEWS DESK : ಉತ್ತರ ಕೊಡಗಿನ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ  ನಮ್ಮ ನಡೆ ಹಸಿರೆಡೆಗೆ*”: ಗ್ರೋ ಗ್ರೀನ್ ಅಭಿಯಾನದಡಿ ಗೌರಿ-ಗಣೇಶೋತ್ಸವ ಹಬ್ಬ ಆಚರಣೆ ಸಂದರ್ಭದಲ್ಲಿ ಪರಿಸರಕ್ಕೆ ಯಾವುದೇ ಧಕ್ಕೆಯಾಗದಂತೆ ಪರಿಸರ ಸ್ನೇಹಿ ನೈಸರ್ಗಿಕ ಜೇಡಿಮಣ್ಣಿನ ಗಣೇಶ ಮೂರ್ತಿಯನ್ನು ಸ್ಥಾಪಿಸುವ ಕುರಿತು ಶಾಲೆಯ ಇಕೋ ಕ್ಲಬ್, ಎನ್.ಎಸ್.ಎಸ್. ವತಿಯಿಂದ ಜನ ಜಾಗೃತಿ ಮಂಡಿಸಲಾಯಿತು. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಛೇರಿ, ಭಾರತ್ ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಸಹಯೋಗದೊಂದಿಗೆ ಏರ್ಪಡಿಸಿದ್ದ “ಪರಿಸರ ಸ್ನೇಹಿ ಗಣೇಶೋತ್ಸವ” “ಜನಜಾಗೃತಿ ಆಂದೋಲನ” : 2025 ದ ಅಂಗವಾಗಿ ಮಣ್ಣಿನ ಗಣೇಶ ಮೂರ್ತಿ ತಯಾರಿಕೆಯ ಮಹತ್ವ ಕುರಿತು ಜಾಗೃತಿ ನಡೆಸಲಾಯಿತು. “ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆಯ ಮಹತ್ವ” ಕುರಿತು ಮಾಹಿತಿ ನೀಡಿ ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿದ ಪ್ರೌಢಶಾಲಾ ಮುಖ್ಯ ಶಿಕ್ಷಕ ಹಾಗೂ  ಪರಿಸರ ಕಾರ್ಯಕ್ರಮದ ಸಂಘಟಕ ಟಿ.ಜಿ. ಪ್ರೇಮಕುಮಾರ್, ನೈಸರ್ಗಿಕವಾದ ಮಣ್ಣಿನ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ಮಾಲಿನ್ಯ ತಡೆಗಟ್ಟುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಬೇಕು’ ಎಂದರು. ‘ಗಣೇಶೋತ್ಸವ ಸಂದರ್ಭದಲ್ಲಿ ಮಾಲಿನ್ಯಕಾರಿ ರಾಸಾಯನಿಕ ಬಣ್ಣ ಬಳಸಿ ತಯಾರು ಮಾಡಿದ ಗಣೇಶ ಮೂರ್ತಿ ಹಾಗೂ ಪಿ.ಓ.ಪಿ. ಗಣೇಶ ಮೂರ್ತಿ ತಯಾರಿಕೆ ಪ್ರತಿಷ್ಠಾಪಿಸದೆ ಪ್ರತಿಯೊಬ್ಬರೂ ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಮೂಲಕ ಮಾಲಿನ್ಯ ತಡೆಗಟ್ಟಿ ಸುಸ್ಥಿರ ಪರಿಸರ ಸಂರಕ್ಷಣೆಗೆ ಸಹಕರಿಸಬೇಕು’ ಎಂದು ಮನವಿ ಮಾಡಿದರು. ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ನದಿ ಕೆರೆ ಮತ್ತಿತರ ಜಲಮೂಲಗಳಿಗೆ ವಿಸರ್ಜಿಸುವುದರಿಂದ ಜಲಚರಗಳು ಸೇರಿದಂತೆ ಜಲ ಮಾಲಿನ್ಯ ಉಂಟಾಗುವುದನ್ನು ತಡೆಗಟ್ಟುವ ದಿಸೆಯಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ ಪ್ರತಿಷ್ಠಾಪಿಸಲು ಜನಜಾಗೃತಿ ಮೂಡಿಸಲಾಗುತ್ತಿದೆ ಎಂದು ಪ್ರೇಮಕುಮಾರ್ ಹೇಳಿದರು. ಶಾಲೆಯ ಇಕೋ ಕ್ಲಬ್‌ ಉಸ್ತುವಾರಿ ಶಿಕ್ಷಕಿ ಬಿ.ಡಿ.ರಮ್ಯಾ ಮಾತನಾಡಿ, ರಾಸಾಯನಿಕ ಬಣ್ಣ ಲೇಪಿತ ಹಾಗೂ ಪಿ.ಓ.ಪಿ.ಗಣೇಶ ಮೂರ್ತಿಯ ಬಳಕೆಯಿಂದ ಪರಿಸರಕ್ಕೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು’ ಎಂದರು. ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ‌ ಸಂಘಟನಾ ಕಾರ್ಯದರ್ಶಿ ಎಂ.ಟಿ.ದಯಾನಂದ ಪ್ರಕಾಶ್, ಶಾಲೆಯ ಶಿಕ್ಷಕರಾದ ಕೆ.ಗೋಪಾಲಕೃಷ್ಣ, ಬಿ.ಎನ್.ಸುಜಾತ, ಬಿ.ಡಿ.ರಮ್ಯ, ಎಸ್.ಎಂ.ಗೀತಾ, ಬಿ.ಎಸ್.ಅನ್ಸಿಲಾ ರೇಖಾ, ಸಿಬ್ಬಂದಿ ಎಂ.ಉಷಾ , ವಿದ್ಯಾರ್ಥಿಗಳು ಇದ್ದರು. ಜಾಗೃತಿ ಅಭಿಯಾನದಲ್ಲಿ ವಿದ್ಯಾರ್ಥಿ ‌ ಅಜಯ್ ಮಣ್ಣಿನಿಂದ ತಯಾರಿಸಿದ ಪರಿಸರ ಸ್ನೇಹಿ ಗಣೇಶ ಮೂರ್ತಿ‌ ಗಮನ ಸೆಳೆಯಿತು. ನಂತರ ಕೂಡ್ಲೂರು ಗ್ರಾಮದಲ್ಲಿ ಜನಜಾಗೃತಿ ನಡೆಸಿದ ವಿದ್ಯಾರ್ಥಿಗಳು ಜನರಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ ಪ್ರತಿಷ್ಠಾಪಿಸಲು ಜನಜಾಗೃತಿ ಮೂಡಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*

ಮಾರ್ಚ್ 19, 2026

*ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*

ಮಾರ್ಚ್ 19, 2026

*ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*

ಮಾರ್ಚ್ 19, 2026

*ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*

ಮಾರ್ಚ್ 19, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 19, 2026: ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆಗಳ ಕಾರಣದಿಂದ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ತೆರಳುವ…

*ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*

ಮಾರ್ಚ್ 19, 2026

*20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*

ಮಾರ್ಚ್ 19, 2026

*ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*

ಮಾರ್ಚ್ 19, 2026

*ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ನಿಧನ*

ಮಾರ್ಚ್ 19, 2026

*ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*

ಮಾರ್ಚ್ 19, 2026

*ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಸವಾರ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*

ಮಾರ್ಚ್ 19, 2026

*ರಾಷ್ಟ್ರೀಯ ಹೆದ್ದಾರಿ ಬದಿಯ ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ಮಾ.23 ರೊಳಗೆ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 19, 2026

*ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕಾರ*

ಮಾರ್ಚ್ 19, 2026

*ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*

ಮಾರ್ಚ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.