Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*
  • *ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*
  • *ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*
  • *20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*
  • *ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*
  • *ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ನಿಧನ*
  • *ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*
  • *ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಸವಾರ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*
  • *ರಾಷ್ಟ್ರೀಯ ಹೆದ್ದಾರಿ ಬದಿಯ ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ಮಾ.23 ರೊಳಗೆ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ*
  • *ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೂಡಿಗೆಯಲ್ಲಿ ಪ್ರಾಥಮಿಕ ಶಾಲಾ ವಲಯ ಮಟ್ಟದ ಕ್ರೀಡಾಕೂಟ : ಕ್ರೀಡೆ ಆರೋಗ್ಯ ವೃದ್ಧಿಗೆ ಸಹಕಾರಿ : ಸದಾಶಿವಯ್ಯ ಎಸ್.ಪಲ್ಲೆದ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೂಡಿಗೆಯಲ್ಲಿ ಪ್ರಾಥಮಿಕ ಶಾಲಾ ವಲಯ ಮಟ್ಟದ ಕ್ರೀಡಾಕೂಟ : ಕ್ರೀಡೆ ಆರೋಗ್ಯ ವೃದ್ಧಿಗೆ ಸಹಕಾರಿ : ಸದಾಶಿವಯ್ಯ ಎಸ್.ಪಲ್ಲೆದ್*

ಆಗಷ್ಟ್ 25, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

 

ಮಡಿಕೇರಿ, ಆ.25 NEWS DESK :  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಕೂಡಿಗೆ ಮತ್ತು ಹೆಬ್ಬಾಲೆ ಪ್ರಾಥಮಿಕ ಶಾಲೆಯ   ವಲಯ ಮಟ್ಟದ ಕ್ರೀಡಾಕೂಟವು ಕೂಡಿಗೆ ಡಯಟ್ ಮೈದಾನದಲ್ಲಿ ಆರಂಭಗೊಂಡಿತು. ಕ್ರೀಡಾಕೂಟವನ್ನು  ಜಿಲ್ಲಾ ದೈಹಿಕ ಶಿಕ್ಷಕ ಪರಿವೀಕ್ಷಕರಾದ ಸದಾಶಿವಯ್ಯ ಎಸ್.ಪಲ್ಲೆದ್ ಉದ್ಘಾಟಿಸಿ, ಮಾತನಾಡಿ ಶಿಸ್ತು, ಸಂಯಮ ಜೊತೆಗೆ ಆರೋಗ್ಯ ವೃದ್ಧಿಗೆ ಕ್ರೀಡೆ ಸಹಕಾರಿ ಸಹಕಾರಿಯಾಗಿದ್ದು,  ಬದುಕಿನ ಜೀವನಕ್ಕೆ ಪೂರಕವಾದ ಅಂಶಗಳನ್ನು ಒದಗಿಸುತ್ತದೆ ಎಂದರು. ಮುಖ್ಯ ಅತಿಥಿಗಳಾಗಿ ಅಗಮಿಸಿದ್ದ ಸಹಕಾರ ಸಂಘದ ಮಾಜಿ ನಿರ್ದೇಶಕ ಕೆ.ಕೆ. ನಾಗರಾಜಶೆಟ್ಟಿ ಮಾತಾನಾಡಿ, ಪ್ರಾಥಮಿಕ ಹಂತದಲ್ಲಿ ತನ್ನ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಿ ಅದರ ಮೂಲಕ   ಮುಂದುವರಿದು ಉನ್ನತ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ   ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಲು ಪ್ರಾಥಮಿಕ ಹಂತದ ಕ್ರೀಡೆ ಬಹುಮುಖ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಧ್ವಜವಂದನೆ ಮತ್ತು ಕ್ರೀಡಾ ಜ್ಯೋತಿ  ಸ್ವೀಕರಿಸಿದ ಕೂಡಿಗೆ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಯೋಗೇಶ್ ಮಾತಾನಾಡಿ, ವಿದ್ಯಾರ್ಥಿಗಳು  ಸೋಲಿಗೆ ಹೆದರುವ ಅವಶ್ಯಕತೆ ಇಲ್ಲ. ಪ್ರಯತ್ನದಲ್ಲಿ  ವಿಶ್ವಾಸವಿರಲ್ಲಿ  ಅದೇ ಮುಂದಿನ ಕ್ರಿಯಾದಾರಿ ಎಂದರು. ವೇದಿಕೆಯಲ್ಲಿ ಕೂಡಿಗೆ ಕ್ಲಸ್ಟರ್ ನ ಸಂಪನ್ಮೂಲ ವ್ಯಕ್ತಿ ಶಾಂತಕುಮಾರ್, ಹೆಬ್ಬಾಲೆ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಆದರ್ಶ, ಕೂಡಿಗೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನಂದೀಶ್, ಮೊರಾರ್ಜಿ ದೇಸಾಯಿ ಶಾಲೆ ಶಿಕ್ಷಕ ನಾಗೇಂದ್ರ,ಕ್ರೀಡಾಕೂಟದ ಆಯೋಜಕರಾದ ಜ್ಞಾನೋದಯ ಶಾಲೆಯ ಮುಖ್ಯ ಶಿಕ್ಷಕಿ ಸೆಲ್ವಿನ್   ಉಪಸ್ಥಿತರಿದ್ದರು. ಪ್ರಾಥಮಿಕ ಶಾಲಾ ಕ್ರೀಡಾಕೂಟದಲ್ಲಿ 22 ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರ  ದೈಹಿಕ ಶಿಕ್ಷಕರ ವೃಂದ ಹಾಗೂ ಜ್ಞಾನೋದಯ ಶಾಲೆ ಎಲ್ಲಾ ಶಿಕ್ಷಕರ ವೃಂದ ಭಾಗವಹಿಸಿದರು. ಶಿಕ್ಷಕ ಯೋಗೇಶ್ ಸ್ವಾಗತಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*

ಮಾರ್ಚ್ 19, 2026

*ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*

ಮಾರ್ಚ್ 19, 2026

*ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*

ಮಾರ್ಚ್ 19, 2026

*ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*

ಮಾರ್ಚ್ 19, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 19, 2026: ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆಗಳ ಕಾರಣದಿಂದ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ತೆರಳುವ…

*ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*

ಮಾರ್ಚ್ 19, 2026

*20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*

ಮಾರ್ಚ್ 19, 2026

*ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*

ಮಾರ್ಚ್ 19, 2026

*ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ನಿಧನ*

ಮಾರ್ಚ್ 19, 2026

*ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*

ಮಾರ್ಚ್ 19, 2026

*ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಸವಾರ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*

ಮಾರ್ಚ್ 19, 2026

*ರಾಷ್ಟ್ರೀಯ ಹೆದ್ದಾರಿ ಬದಿಯ ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ಮಾ.23 ರೊಳಗೆ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 19, 2026

*ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕಾರ*

ಮಾರ್ಚ್ 19, 2026

*ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*

ಮಾರ್ಚ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.