Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*
  • *ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*
  • *ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*
  • *20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*
  • *ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*
  • *ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ನಿಧನ*
  • *ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*
  • *ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಸವಾರ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*
  • *ರಾಷ್ಟ್ರೀಯ ಹೆದ್ದಾರಿ ಬದಿಯ ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ಮಾ.23 ರೊಳಗೆ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ*
  • *ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಧರ್ಮಸ್ಥಳ ಪ್ರಕರಣ : ಎನ್.ಐ.ಎ ಮತ್ತು ಇ.ಡಿ ಮೂಲಕ ತನಿಖೆ ನಡೆಸಲು ಕೊಡಗು ವಿಶ್ವ ಹಿಂದೂ ಪರಿಷತ್ ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಧರ್ಮಸ್ಥಳ ಪ್ರಕರಣ : ಎನ್.ಐ.ಎ ಮತ್ತು ಇ.ಡಿ ಮೂಲಕ ತನಿಖೆ ನಡೆಸಲು ಕೊಡಗು ವಿಶ್ವ ಹಿಂದೂ ಪರಿಷತ್ ಆಗ್ರಹ*

ಆಗಷ್ಟ್ 26, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.26 : ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆದಿರುವ ಷಡ್ಯಂತ್ರ ರಾಷ್ಟ್ರೀಯ ಸುರಕ್ಷತೆಗೆ ಸವಾಲೊಡ್ಡುವ ಪ್ರಕರಣವಾಗಿರುವುದರಿಂದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್.ಐ.ಎ) ಹಾಗೂ ಜಾರಿ ನಿರ್ದೇಶನಾಲಯದ (ಇ.ಡಿ) ಮೂಲಕ ತನಿಖೆ ನಡೆಸಬೇಕೆಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ನ ಕೊಡಗು ಜಿಲ್ಲಾ ಘಟಕ ಜಿಲ್ಲಾಡಳಿತದ ಮೂಲಕ ಪ್ರಧಾನಮಂತ್ರಿಗಳು ಹಾಗೂ ಕೇಂದ್ರ ಗೃಹ ಸಚಿವರಿಗೆ ಮನವಿ ಸಲ್ಲಿಸಿದೆ. ಧರ್ಮಸ್ಥಳ ದೇವಸ್ಥಾನದ ಮೇಲಿರುವ ಧಾರ್ಮಿಕ ಶ್ರದ್ಧಾಭಕ್ತಿಗೆ ಧಕ್ಕೆಯುಂಟುಮಾಡಬೇಕೆಂಬ ಷಡ್ಯಂತ್ರದ ಹಿಂದೆ ರಾಷ್ಟ್ರ ವಿರೋಧಿಗಳ ಕೈವಾಡವಿದೆ. ಷಡ್ಯಂತ್ರದ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಧರ್ಮಸ್ಥಳದ ಘನತೆಗೆ ಚ್ಯುತಿತಂದು ಮಾನಹರಣ ಮಾಡಬೇಕೆಂಬ ಉದ್ದೇಶದಿಂದ ವ್ಯವಸ್ಥಿತವಾಗಿ ಸಂಚನ್ನು ರೂಪಿಸಿದ್ದಾರೆ. ಭಾರತ ವಿರೋಧಿ ವರದಿಗಳಿಗೆ ಕುತಂತ್ರಗಳಿಗೆ ಖ್ಯಾತಿ ಪಡೆದಿರುವ ಕೆಲ ಅಂತರಾಷ್ಟಿçÃಯ ಮಾಧ್ಯಮಗಳಲ್ಲಿ ಈ ಒಟ್ಟು ಪ್ರಕರಣಗಳನ್ನು ಧರ್ಮಸ್ಥಳ ದೇವಸ್ಥಾನದ ಸುತ್ತ ಕೇಂದ್ರೀಕರಿಸಿ ವ್ಯವಸ್ಥಿತವಾದ ಅಪಪ್ರಚಾರ ಎಸಗಲಾಗಿದೆ. ಇದರ ಹಿಂದಿರುವ ಶಕ್ತಿಗಳು ಯಾವುದು ಎಂಬುವುದನ್ನು ತನಿಖೆ ನಡೆಸಬೇಕಿರುವುದು ಅತ್ಯವಶ್ಯಕವಾಗಿದೆ. ಇದಿಷ್ಟೇ ಅಲ್ಲದೇ ಲಕ್ಷಾಂತರ ರೂಪಾಯಿ ಹಣ ಖರ್ಚು ಮಾಡಿ, ವಿವಿಧ ಸ್ವರೂಪದ ಎಐ ಕಿರುಚಿತ್ರಗಳನ್ನು ನಿರ್ಮಿಸಲಾಗಿದ್ದು, ಅವುಗಳನ್ನು ಕೋಟ್ಯಾಂತರ ರೂಪಾಯಿಗಳನ್ನು ವ್ಯಯಿಸಿ ಸಾಮಾಜಿಕ ಮಾಧ್ಯಮದ ಮೂಲಕ ವ್ಯಾಪಕವಾಗಿ ಹರಿಬಿಡಲಾಗಿದೆ. ಈ ಕೃತ್ಯಗಳಿಗೆ ಸಾಕಷ್ಟು ಹಣ ವಿದೇಶದಿಂದ ಹರಿದು ಬಂದಿದೆ ಎಂಬುದಾಗಿ ಮಾಧ್ಯಮಗಳಲ್ಲಿ ಸುದ್ದಿ ಹರಡಿದ್ದು, ಈ ಬಗ್ಗೆಯು ಸಮರ್ಪಕವಾಗಿ ತನಿಖೆ ನಡೆಯಬೇಕಿದೆ.
ದೇಶದಲ್ಲಿ ನಿಷೇಧಗೊಂಡಿರುವ ಪಿ.ಎಫ್.ಐ ಸಂಘಟನೆಯ ರಾಜಕೀಯ ಆಯಾಮವೆಂದೇ ಗುರುತಿಸಿಕೊಂಡಿರುವ ಎಸ್.ಡಿ.ಪಿ.ಐ ಎಂಬ ಮೂಲಭೂತವಾದಿ ರಾಜಕೀಯ ಪಕ್ಷ ಕೂಡ ಅಪಪ್ರಚಾರ ಗೈದವರ, ದೂರುದಾರರ, ಷಡ್ಯಂತ್ರಕಾರರ ಪರವಾಗಿ ಪ್ರತಿಭಟನೆ ನಡೆಸಿದ್ದು, ಜನಸಾಮಾನ್ಯರಲ್ಲಿ ಆತಂಕ ಮನೆಮಾಡಿದೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ. ದೇಶದ ಕಾನೂನಿನ ವಿರುದ್ಧವಾಗಿ ಅಕ್ರಮ ಮತಾಂತರಕ್ಕೆ ಪ್ರಚೋದಿಸುವ ವಿದೇಶಿ ಕ್ರೈಸ್ತ ಮಿಷನರಿಗಳೊಂದಿಗೆ ನಂಟು ಹೊಂದಿರುವ ಕೆಲ ಎನ್‌ಜಿಓಗಳ ಪಾತ್ರವನ್ನೂ ಮಾಧ್ಯಮಗಳು ವರದಿ ಮಾಡಿವೆ. ಈ ಎಲ್ಲಾ ಬೆಳವಣಿಗೆಗಳು ತೀವ್ರ ಸ್ವರೂಪದ್ದಾಗಿರುವುದಷ್ಟೇ ಅಲ್ಲದೆ ರಾಷ್ಟ್ರೀಯ ಸುರಕ್ಷತೆಗೂ ಸವಾಲೊಡ್ಡುವಂತಹ ಪ್ರಕರಣ ಎಂಬುವುದು ಋಜುವಾತಾಗಿದೆ ಎಂದು ಪ್ರಮುಖರು ತಿಳಿಸಿದ್ದಾರೆ. ಆದ್ದರಿಂದ ಕೇಂದ್ರ ಸರಕಾರ ತಕ್ಷಣ ಮಧ್ಯೆ ಪ್ರವೇಶಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ ಹಾಗೂ ಜಾರಿ ನಿರ್ದೇಶನಾಲಯದ ಮೂಲಕ ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ. ಮನವಿ ಸಲ್ಲಿಸುವ ಸಂದರ್ಭ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಸಿ.ಕೆ.ಬೋಪಣ್ಣ, ಕಾರ್ಯದರ್ಶಿ ಪುದಿಯೊಕ್ಕಡ ರಮೇಶ್, ಕಾರ್ಯಾಧ್ಯಕ್ಷ ಸುರೇಶ್ ಮುತ್ತಪ್ಪ, ಉಪಾಧ್ಯಕ್ಷರಾದ ಡಿ.ನರಸಿಂಹ, ಪರಮೇಶ್ ಕೂತಿ, ಸಹ ಕಾರ್ಯದರ್ಶಿ ಯತೀಶ್ ನಂಜಪ್ಪ, ಧರ್ಮ ಪ್ರಸಾರ ಪ್ರಮುಖ್ ಶಾನ್ ಸೋಮಣ್ಣ, ಸೇವಾ ಪ್ರಮುಖ್ ರಘು ಆನಂದ, ವಿಧಿ ಪ್ರಕೋಷ್ಟದ ಹೇಮಚಂದ್ರ ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*

ಮಾರ್ಚ್ 19, 2026

*ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*

ಮಾರ್ಚ್ 19, 2026

*ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*

ಮಾರ್ಚ್ 19, 2026

*ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*

ಮಾರ್ಚ್ 19, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 19, 2026: ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆಗಳ ಕಾರಣದಿಂದ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ತೆರಳುವ…

*ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*

ಮಾರ್ಚ್ 19, 2026

*20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*

ಮಾರ್ಚ್ 19, 2026

*ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*

ಮಾರ್ಚ್ 19, 2026

*ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ನಿಧನ*

ಮಾರ್ಚ್ 19, 2026

*ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*

ಮಾರ್ಚ್ 19, 2026

*ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಸವಾರ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*

ಮಾರ್ಚ್ 19, 2026

*ರಾಷ್ಟ್ರೀಯ ಹೆದ್ದಾರಿ ಬದಿಯ ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ಮಾ.23 ರೊಳಗೆ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 19, 2026

*ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕಾರ*

ಮಾರ್ಚ್ 19, 2026

*ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*

ಮಾರ್ಚ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.