Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಉಡೋತ್ ಮೊಟ್ಟೆಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಗಣೇಶೋತ್ಸವ : ಗಮನ ಸೆಳೆದ ಸಾಂಪ್ರದಾಯಿಕ ಕುಣಿತ, ಭಜನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಉಡೋತ್ ಮೊಟ್ಟೆಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಗಣೇಶೋತ್ಸವ : ಗಮನ ಸೆಳೆದ ಸಾಂಪ್ರದಾಯಿಕ ಕುಣಿತ, ಭಜನೆ

ಆಗಷ್ಟ್ 28, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಆ.28 NEWS DESK : ಉಡೋತ್ ಮೊಟ್ಟೆ ಶ್ರೀ ಆದಿಶಕ್ತಿ ವಿನಾಯಕ ಸೇವಾ ಸಮಿತಿ ಮತ್ತು ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 37ನೇ ವರ್ಷದ ಶ್ರೀ ಗೌರಿ ಗಣೇಶೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಮುಂಜಾನೆ ಅರ್ಚಕರಾದ  ಜಗದೀಶ್ ಅವರ ನೇತೃತ್ವದಲ್ಲಿ ಗೌರಿ ಗಣೇಶನ ಪ್ರತಿಷ್ಠಾಪನೆ ನೆರವೇರಿತು. ಬಳಿಕ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಿತು. ಇದೇ ಸಂದರ್ಭ ಗ್ರಾಮದ ಮಕ್ಕಳ ಸಾಂಪ್ರದಾಯಿಕ ಕುಣಿತ, ಭಜನೆ ಗಮನ ಸೆಳೆಯಿತು. ಮಧ್ಯಾಹ್ನ ಮಹಾಪೂಜೆಯನ್ನು ನೆರವೇರಿಸಿ ಉಪಸ್ಥಿತ ಎಲ್ಲರಿಗೂ ಅನ್ನ ಸಂತರ್ಪಣೆಯನ್ನು ಮಾಡಲಾಯಿತು. ಸಾಮಾಜಿಕ ಕಾರ್ಯಕರ್ತರಾದ ಚಿ.ನಾ.ಸೋಮೇಶ್ ಅವರು ಧಾರ್ಮಿಕ ಉಪನ್ಯಾಸ ನೀಡಿದರು. ಈ ಸಂದರ್ಭ ಮಾತನಾಡಿದ ಅವರು ದೇವಸ್ಥಾನ, ಮಠ-ಮಂದಿರಗಳು ಹಿಂದೂ ಸಮಾಜದ ಶ್ರದ್ಧಾ ಕೇಂದ್ರಗಳಾಗಿದೆ. ನಮ್ಮ ಆಚಾರ ವಿಚಾರ ಸಂಸ್ಕೃತಿಯನ್ನು ಉಳಿಸುವಲ್ಲಿ ಧಾರ್ಮಿಕ ಆಚರಣೆಗಳು ಮಹತ್ವದ ಸ್ಥಾನವನ್ನು ಪಡೆದಿದೆ. ಇಂದು ನಮ್ಮ ಶ್ರದ್ಧಾ ಕೇಂದ್ರಗಳ ವಿರುದ್ಧ ಅಪನಂಬಿಕೆಗಳನ್ನು ಹೆಚ್ಚಿಸುವಂತಹ ಷಡ್ಯಂತ್ರಗಳು ಎಲ್ಲೆಡೆ ನಡೆಯುತ್ತಿದೆ. ಇದರ ಬಗ್ಗೆ ಹಿಂದೂ ಸಮಾಜ ಜಾತಿ ಭಾಷೆ ಎಲ್ಲೆಯನ್ನು ಮೀರಿ ಒಂದಾಗಬೇಕಾದ ಅವಶ್ಯಕತೆ ಇದೆ ಎಂದು ಹೇಳಿದರು. ಒಂದು ತಾಯಿಯ ಮಕ್ಕಳು ಸಣ್ಣಪುಟ್ಟ ಸಮಸ್ಯೆಗಳನ್ನು ಬಗೆಹರಿಸಿ ತಾಯಿ ಭಾರತೀಯ ಸೇವೆ ಮಾಡುವಂತಾಗಬೇಕು. ಎಲ್ಲೆಡೆ ಸಾಮರಸ್ಯದ ಬೆಳಕು ಪಸರಿಸುವಂತಾಗಬೇಕು ಎಂದು ಹೇಳಿದರು.  ಸಂಜೆ ನಾಲ್ಕು ಗಂಟೆ ಬಳಿಕ ಮೆರವಣಿಗೆಯ ಮೂಲಕ ಗೌರಿ ಗಣೇಶನ ಮೂರ್ತಿಯನ್ನು ಅಪ್ಪಂಗಳ ನದಿಯಲ್ಲಿ ವಿಸರ್ಜನೆ ಮಾಡಲಾಯಿತು. ಈ ಸಂದರ್ಭ ದಾರಿಯುದ್ದಕ್ಕೂ ಭೂಮಿಕ ನೇತೃತ್ವದಲ್ಲಿ 25ಕ್ಕೂ ಅಧಿಕ ಮಕ್ಕಳಿಂದ ಸಾಂಪ್ರದಾಯಿಕ ಕುಣಿತ ಭಜನೆಯನ್ನು ಮಾಡಲಾಯಿತು. ಅಧಿಕ ಸಂಖ್ಯೆಯಲ್ಲಿ ಗ್ರಾಮಸ್ಥರು ವಿಸರ್ಜನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭ ಸಮಿತಿಯ ಪ್ರಮುಖರಾದ ಚಂದ್ರ ಉಡೋತ್, ಬಿ.ಹೆಚ್.ರಘು, ಬಿ.ಈ.ನವೀನ್ , ಬಿ.ಎನ್.ದಿವಾಕರ (ಶಭರಿ), ಪಿ.ಕೆ.ದಿನೇಶ್, ಬಿ.ಎಸ್.ಕಿಶು, ಬಿ.ಎ.ಮಂಜುನಾಥ್ , ಎಲ್ಯಾಣ ಪೂಜಾರಿ, ಸುಂದರ, ಅಣ್ಣಪ್ಪ, ಕೃಷ್ಣ, ಕಿರಣ್, ರಾಜು ಬಿ. ಕೆ, ಜಯರಾಮ್ ಅಚಾರ್ಯ ಹಾಗೂ ಇನ್ನಿತರು ಉಪಸ್ಥಿತರಿದ್ದರು.

 

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು, NEWS DESK ಅ.17: ಇಲ್ಲಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಅ.20ರಂದು ಮೂರ್ನಾಡಿನಲ್ಲಿ 33ನೇ…

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.