Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ವಿದ್ಯಾರ್ಥಿಗಳಿಗೆ ಕಲಿಕೆಯ ಆಸಕ್ತಿ ಮೂಡಿಸಿದ ಸಿಸ್ಕೋ ಸಂಸ್ಥೆಯ ಸ್ವಯಂ ಸೇವಕರು
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿದ್ಯಾರ್ಥಿಗಳಿಗೆ ಕಲಿಕೆಯ ಆಸಕ್ತಿ ಮೂಡಿಸಿದ ಸಿಸ್ಕೋ ಸಂಸ್ಥೆಯ ಸ್ವಯಂ ಸೇವಕರು

ಆಗಷ್ಟ್ 28, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement


ವಿರಾಜಪೇಟೆ ಆ.28 NEWS DESK : ಬೆಂಗಳೂರು ಮೂಲದ ಸಿಸ್ಕೋ ಸಂಸ್ಥೆಯ 85 ಮಂದಿ ಸ್ವಯಂ ಸೇವಕರು ಜಾಗೃತಿ ಟ್ರಸ್ಟ್ ನೊಂದಿಗೆ ಕೈಜೋಡಿಸಿ, ವಿರಾಜಪೇಟೆಯ ಆಯ್ದ ಸರಕಾರಿ ಶಾಲೆಗಳ ಮಕ್ಕಳಿಗೆ ಕಲಿಕೆಯ ಅನುಭವ ನೀಡಿದರು. ಸರಕಾರಿ ಮಾದರಿ ಪ್ರಾಥಮಿಕ ಅಮ್ಮತ್ತಿ, ಹೊಸೂರು, ಸಿದ್ದಾಪುರ, ಬಿಳುಗುಂದ, ನಲ್ವತೋಕ್ಲು ಈ 5 ಸರಕಾರಿ ಶಾಲೆಗಳ ಮಕ್ಕಳಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಮನರಂಜನೆಯ ಕ್ರೀಡೆಗಳನ್ನು ನಡೆಸಿ ಭಾಗವಹಿಸಿದ ಮತ್ತು ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಿಸಲಾಯಿತು. ಹೈಜೀನ್ ಕಿಟ್‍ಗಳ ವಿತರಣೆಯೊಂದಿಗೆ ಮಕ್ಕಳಿಗೆ ಗಣಿತ ಮತ್ತು ವಿಜ್ಞಾನ ಕಲಿಕೋಪಕರಣ ಸಾಮಾಗ್ರಿ, ಬ್ಯಾಂಡ್ ಸೆಟ್ ಕೊಡುಗೆ ನೀಡಲಾಯಿತು. ಪರಿಸರ ಸಂರಕ್ಷಣೆಯ ಅರಿವು ಮೂಡಿಸಲು ಕಾಂಪೋಸ್ಟ್ ಗುಂಡಿ ನಿರ್ಮಿಸಲಾಯಿತು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳಾದ ಸಿದ್ದಾಪುರ, ಹೊಸೂರು ಮತ್ತು ಸರಕಾರಿ ಕಿರಿಯ ಪ್ರಾಥಮಿಕ ಹೆಗ್ಗಳ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಆಹಾರ ಸಾಮಗ್ರಿಗಳನ್ನು ವಿತರಿಸಿ, ವಿಜ್ಞಾನ ಕಲಿಕೋಪಕರಣ ತಯಾರಿಸಿ, ಕ್ರೀಡಾ ಉಪಕರಣ ನೀಡುವುದರ ಮೂಲಕ ಮಕ್ಕಳಲ್ಲಿ ಕ್ರೀಡಾ ಉತ್ಸಾಹ ಮತ್ತು ಕಲಿಕೆಯ ಆಸಕ್ತಿ ಮೂಡಿಸಿದರು ಮತ್ತು ಶಾಲೆಗಳ ಗೋಡೆಗಳಿಗೆ ಬಣ್ಣ ಬಳಿದು ವರ್ಲಿ ಕಲಾ ಚಿತ್ರಗಳನ್ನು ಬಿಡಿಸಿ ಶಾಲಾ ವಾತಾವರಣವನ್ನು ಸುಂದರಗೊಳಿಸಿದರು. ಈ ಸಂದರ್ಭ ಸ್ವಯಂ ಸೇವಕ ವಿಷ್ಣು ಮಾತನಾಡಿ, ಇದು ಸಹಾನುಭೂತಿ ಮತ್ತು ಕ್ರಿಯಾಶೀಲತೆಯ ಚಲನೆ ಎಂದು ಹೇಳಿದರು. ಸ್ಥಳೀಯ ಪೋಷಕರು, ನಮ್ಮ ಮಕ್ಕಳು ಗೌರವಿತರಾಗಿದ್ದಾರೆ ಎಂಬ ಭಾವನೆ ಮೂಡಿದೆ. ಇದು ಸಹಾಯವಲ್ಲ, ಇದು ಪ್ರೀತಿಯ ಕೆಲಸ ಎಂದರು. ಕಾರ್ಯಕ್ರಮ ಸಂಯೋಜಕ ಸಂಪತ್ ಬಾನಂಡ ಮಾಹಿತಿ ನೀಡಿ, ಪ್ರತಿಯೊಬ್ಬ ಮಕ್ಕಳನ್ನು ಗೌರವದಿಂದ ಕಾಣಬೇಕು, ಪ್ರೇರಣೆಯೊಂದಿಗೆ ಉತ್ಸಾಹ ಮೂಡಿಸಬೇಕು ಎಂಬುದು ನಮ್ಮ ಉದ್ದೇಶ ಎಂದು ಹೇಳಿದರು. ಈ ಕ್ಷಣಗಳು ಮಕ್ಕಳ ಮನಸ್ಸಿನಲ್ಲಿ ಉಳಿಯಬೇಕು, ಎಂದು ಸಿಸ್ಕೋ ಸ್ವಯಂಸೇವಕ ಮತ್ತು ಸ್ಥಳೀಯ ನಿವಾಸಿ ಮಚ್ಚಾರಂಡ ಅಯ್ಯಪ್ಪ ಹೇಳಿದರು. ಜಾಗೃತಿ ಟ್ರಸ್ಟ್ ನ ಕೋಶಾಧಿಕಾರಿಗಳಾದ ಕೊಂಡಿಂಜಮ್ಮಂಡ ಶರಣು, ಕಣ್ಣನ್, ನೋಯಲ್, ಜಾಗೃತಿ ಟ್ರಸ್ಟ್‍ನ ಸಂಸ್ಥಾಪಕರಾದ ರೇಣು ಅಪ್ಪಚ್ಚು, ಶಾಲೆಗಳ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು, ಪೋಷಕರು ಮತ್ತು ಶಾಲಾ ಮಕ್ಕಳು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು, NEWS DESK ಅ.17: ಇಲ್ಲಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಅ.20ರಂದು ಮೂರ್ನಾಡಿನಲ್ಲಿ 33ನೇ…

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.