Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಅಂತರಶಾಲಾ ಚೆಸ್ ಪಂದ್ಯಾವಳಿ : ಉನ್ನತ್ ಸಾರಥ್ಯ ಪ್ರಥಮ
  • *ರೈತರ ಬಂಧನಕ್ಕೆ ಖಂಡನೆ : ಪೊಲೀಸ್ ಕ್ರಮದ ವಿರುದ್ಧ ಕೊಡಗು ಎಸ್‍ಪಿ ಕಚೇರಿ ಎದುರು ಪ್ರತಿಭಟನೆ*
  • *ಗಾಂಜಾ ಮಾರಾಟ : ಅಸ್ಸಾಂ ಮೂಲದ ಕಾರ್ಮಿಕರ ಬಂಧನ
  • *ಆ.8 ರಂದು ಕೊಡಗು ಜಿಲ್ಲಾ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತು ಘಟಕದ ಪದಗ್ರಹಣ : ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ*
  • *ಕೆ.ನಿಡುಗಣೆ ಗ್ರಾಮದ ಸರ್ಕಾರಿ ಗೋಶಾಲೆಗೆ ಸಚಿವ ಪಿ.ಎಂ.ನರೇಂದ್ರಸ್ವಾಮಿ ಭೇಟಿ : ಅಚ್ಚುಕಟ್ಟು ನಿರ್ವಹಣೆಗೆ ಮೆಚ್ಚುಗೆ*
  • *ಚೆಂಬು ಗ್ರಾಮದಲ್ಲಿ ಉಚಿತ ಇಡಿಪಿ ತರಬೇತಿ*
  • *ಮಡಿಕೇರಿಯಲ್ಲಿ ಸ್ತನ್ಯಪಾನ ಸಪ್ತಾಹ : ತಾಯಿಯ ಹಾಲಿನ ಮಹತ್ವದ ಕುರಿತು ಜಾಗೃತಿ*
  • *ಭಗಂಡೇಶ್ವರ ಹಾಗೂ ತಲಕಾವೇರಿ ದೇವಾಲಯಕ್ಕೆ ಸಚಿವ ಪಿ.ಎಂ.ನರೇಂದ್ರಸ್ವಾಮಿ ಭೇಟಿ : ವಿಶೇಷ ಪೂಜೆ*
  • *ಕೊಡಗು ವಿದ್ಯಾಲಯದಲ್ಲಿ ಅಂತರ್-ಶಾಲಾ ಬೆಳ್ಳಿ ಹಬ್ಬದ ಚೆಸ್ ಪಂದ್ಯಾವಳಿ ಉದ್ಘಾಟನೆ* 
  • *ಸಂಘಟನಾ ಸೃಜನ್ ಅಭಿಯಾನ್ ಮೂಲಕ ಕಾಂಗ್ರೆಸ್ ಸಂಘಟನೆ : ಜಿಲ್ಲಾಧ್ಯಕ್ಷರ ಆಯ್ಕೆಗೆ ಅಭಿಪ್ರಾಯ ಸಂಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರದಲ್ಲಿ ವನಿತಾ ಸಂಗಮ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರದಲ್ಲಿ ವನಿತಾ ಸಂಗಮ ಕಾರ್ಯಕ್ರಮ*

ಆಗಷ್ಟ್ 29, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಆ.29 NEWS DESK : ಕುಶಾಲನಗರ ವಿವೇಕ ಜಾಗೃತ ಬಳಗದ ವತಿಯಿಂದ ವನಿತಾ ಸಂಗಮ ಕಾರ್ಯಕ್ರಮ ನಡೆಯಿತು. ಕುಶಾಲನಗರದ ಗೌಡ ಸಮಾಜದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿವೈನ್ ಪಾರ್ಕ್‍ನ ದಕ್ಷಸೇವಕಿ ದಿವ್ಯ ತೇಜ್‍ಕುಮಾರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಹಿಳೆಯರ ಕುರಿತಾದ ಡಿವೈಸ್ ಪಾರ್ಕ್‍ನ ವಿಚಾರಗಳನ್ನು ಸವಿಸ್ತಾರವಾಗಿ ತಿಳಿಸಿದರು. ಕಾರ್ಯಕ್ರಮದ ಪ್ರಾರಂಭದಲ್ಲಿ ಬೆಂಕಿ ರಹಿತ ಅಡುಗೆ ಸ್ಪರ್ಧೆ ನಡೆಯಿತು. ಸುಮಾರು 180 ಜನ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು. ಬಳಗದ ಅಧ್ಯಕ್ಷರಾದ ಲತಾ ಅಪ್ಪಣ್ಣ ಅಧ್ಯಕ್ಷತೆ ವಹಿಸಿದ್ದರು. ಬಳಗದ ಸದಸ್ಯರುಗಳಾದ ಗಣೇಶ, ಲೋಕಮ್ಮ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಅಡುಗೆ ಸ್ಪರ್ಧೆಯ ಬಹುಮಾನ ವಿತರಿಸಿ ತೀರ್ಪುಗಾರರು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

ಅಂತರಶಾಲಾ ಚೆಸ್ ಪಂದ್ಯಾವಳಿ : ಉನ್ನತ್ ಸಾರಥ್ಯ ಪ್ರಥಮ

ಆಗಷ್ಟ್ 7, 2026

*ರೈತರ ಬಂಧನಕ್ಕೆ ಖಂಡನೆ : ಪೊಲೀಸ್ ಕ್ರಮದ ವಿರುದ್ಧ ಕೊಡಗು ಎಸ್‍ಪಿ ಕಚೇರಿ ಎದುರು ಪ್ರತಿಭಟನೆ*

ಆಗಷ್ಟ್ 7, 2026

*ಗಾಂಜಾ ಮಾರಾಟ : ಅಸ್ಸಾಂ ಮೂಲದ ಕಾರ್ಮಿಕರ ಬಂಧನ

ಆಗಷ್ಟ್ 7, 2026

*ರೈತರ ಬಂಧನಕ್ಕೆ ಖಂಡನೆ : ಪೊಲೀಸ್ ಕ್ರಮದ ವಿರುದ್ಧ ಕೊಡಗು ಎಸ್‍ಪಿ ಕಚೇರಿ ಎದುರು ಪ್ರತಿಭಟನೆ*

ಆಗಷ್ಟ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.7 NEWS DESK : ಬಿಡದಿ ಟೌನ್ ಶಿಪ್ ವಿರುದ್ಧ ಶಾಂತಿಯುತ ಹೋರಾಟ ನಡೆಸಲು ತೆರಳುತ್ತಿದ್ದ ಕೊಡಗಿನ ರೈತರನ್ನು…

*ಗಾಂಜಾ ಮಾರಾಟ : ಅಸ್ಸಾಂ ಮೂಲದ ಕಾರ್ಮಿಕರ ಬಂಧನ

ಆಗಷ್ಟ್ 7, 2026

*ಆ.8 ರಂದು ಕೊಡಗು ಜಿಲ್ಲಾ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತು ಘಟಕದ ಪದಗ್ರಹಣ : ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ*

ಆಗಷ್ಟ್ 6, 2026

*ಕೆ.ನಿಡುಗಣೆ ಗ್ರಾಮದ ಸರ್ಕಾರಿ ಗೋಶಾಲೆಗೆ ಸಚಿವ ಪಿ.ಎಂ.ನರೇಂದ್ರಸ್ವಾಮಿ ಭೇಟಿ : ಅಚ್ಚುಕಟ್ಟು ನಿರ್ವಹಣೆಗೆ ಮೆಚ್ಚುಗೆ*

ಆಗಷ್ಟ್ 6, 2026

*ಚೆಂಬು ಗ್ರಾಮದಲ್ಲಿ ಉಚಿತ ಇಡಿಪಿ ತರಬೇತಿ*

ಆಗಷ್ಟ್ 6, 2026

*ಮಡಿಕೇರಿಯಲ್ಲಿ ಸ್ತನ್ಯಪಾನ ಸಪ್ತಾಹ : ತಾಯಿಯ ಹಾಲಿನ ಮಹತ್ವದ ಕುರಿತು ಜಾಗೃತಿ*

ಆಗಷ್ಟ್ 6, 2026

*ಭಗಂಡೇಶ್ವರ ಹಾಗೂ ತಲಕಾವೇರಿ ದೇವಾಲಯಕ್ಕೆ ಸಚಿವ ಪಿ.ಎಂ.ನರೇಂದ್ರಸ್ವಾಮಿ ಭೇಟಿ : ವಿಶೇಷ ಪೂಜೆ*

ಆಗಷ್ಟ್ 6, 2026

*ಕೊಡಗು ವಿದ್ಯಾಲಯದಲ್ಲಿ ಅಂತರ್-ಶಾಲಾ ಬೆಳ್ಳಿ ಹಬ್ಬದ ಚೆಸ್ ಪಂದ್ಯಾವಳಿ ಉದ್ಘಾಟನೆ* 

ಆಗಷ್ಟ್ 6, 2026

*ಸಂಘಟನಾ ಸೃಜನ್ ಅಭಿಯಾನ್ ಮೂಲಕ ಕಾಂಗ್ರೆಸ್ ಸಂಘಟನೆ : ಜಿಲ್ಲಾಧ್ಯಕ್ಷರ ಆಯ್ಕೆಗೆ ಅಭಿಪ್ರಾಯ ಸಂಗ್ರಹ*

ಆಗಷ್ಟ್ 6, 2026

*ಎಲ್ಲಾ ರಾಜಕೀಯ ಪಕ್ಷಗಳಿಂದ ಕೊಡಗಿನ ಕಡೆಗಣನೆ : ಕೊಡಗು ಗೌಡ ಹಿತ ರಕ್ಷಣಾ ವೇದಿಕೆ ಅಸಮಾಧಾನ*

ಆಗಷ್ಟ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.