Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*
  • *ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*
  • *ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*
  • *20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*
  • *ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*
  • *ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ನಿಧನ*
  • *ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*
  • *ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಸವಾರ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*
  • *ರಾಷ್ಟ್ರೀಯ ಹೆದ್ದಾರಿ ಬದಿಯ ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ಮಾ.23 ರೊಳಗೆ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ*
  • *ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಲಾಭದಲ್ಲಿ ಕೊಡಗು ಸೌಹಾರ್ದ ಪತ್ತಿನ ಸಹಕಾರಿ ಸಂಘ : ಸೆ.5 ರಂದು ವಾರ್ಷಿಕ ಮಹಾಸಭೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಲಾಭದಲ್ಲಿ ಕೊಡಗು ಸೌಹಾರ್ದ ಪತ್ತಿನ ಸಹಕಾರಿ ಸಂಘ : ಸೆ.5 ರಂದು ವಾರ್ಷಿಕ ಮಹಾಸಭೆ*

ಆಗಷ್ಟ್ 29, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.29 NEWS DESK : ಕೊಡಗು ಸೌಹಾರ್ದ ಪತ್ತಿನ ಸಹಕಾರಿ ಸಂಘವು 2024-25ನೇ ಸಾಲಿಗೆ ರೂ.28,96,676 ರಷ್ಟು ಲಾಭಗಳಿಸಿದ್ದು, ಸದಸ್ಯರಿಗೆ ಶೇ.10 ರಂತೆ ಡಿವಿಡೆಂಟ್ ಪಾವತಿಸಲಾಗುವುದೆಂದು ಸಂಘದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2005ರಲ್ಲಿ ಮಾಜಿ ಸಚಿವ ಮೇರಿಯಂಡ ಸಿ.ನಾಣಯ್ಯ ಅವರ ಸಲಹೆ, ಮಾರ್ಗದರ್ಶನದಂತೆ ಅಂದಿನ ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷರಾಗಿದ್ದ ಮಾತಂಡ ಎಂ.ಸುರೇಶ್ ಚಂಗಪ್ಪ ಮತ್ತು ಆಡಳಿಮಂಡಳಿಯವರು ಈ ಸೌಹಾರ್ದ ಸಹಕಾರಿ ಹುಟ್ಟಿಗೆ ಕಾರಣಕರ್ತರಾದರು. 472 ಸದಸ್ಯರ ರೂ.5.96 ಲಕ್ಷ ಪಾಲು ಬಂಡವಾಳದಿಂದ ಪ್ರಾರಂಭಗೊಂಡು ಇದೀಗ 2025ರ ಮಾರ್ಚ್ ಅಂತ್ಯಕ್ಕೆ 2143 ಸದಸ್ಯರೊಂದಿಗೆ ರೂ.98.61 ಲಕ್ಷ ಪಾಲುಬಂಡವಾಳ ಇರುತ್ತದೆ. ಈ ಸಹಕಾರಿಯಿಂದ ತನ್ನ ಸದಸ್ಯರಿಗೆ ಜಾಮೀನು ಸಾಲ, ಆಭರಣ ಸಾಲ ನೀಡುತ್ತಾ ಬರುತ್ತಿದ್ದು, ಅಂದಿನಿಂದ ಇಂದಿನವರೆಗೆ ಪ್ರತಿ ವರ್ಷ ಲಾಭದೊಂದಿಗೆ ಮುಂದುವರಿದೆ ಎಂದರು. ವಯಸ್ಸಿಗನುಗುಣವಾಗಿ ಮರಣ ನಿಧಿ ಸೌಲಭ್ಯವನ್ನು ಅಳವಡಿಸಕೊಂಡಿರುತ್ತದೆ. ಇದಲ್ಲದೆ ಹೆಚ್ಚಿನ ಬಡ್ಡಿದರದಲ್ಲಿ ಮಿತವ್ಯಯ ಠೇವಣಿ, ನಿರಖು ಠೇವಣಿಯನ್ನು ಸ್ವೀಕರಿಸುತ್ತಿದ್ದೇವೆ. ಉಳಿತಾಯ ಖಾತೆ, ರೆಕರಿಂಗ್ ಠೇವಣಿ ಇವುಗಳ ಸೌಲಭ್ಯದೊಂದಿಗೆ ಸಾರ್ವಜನಿಕರಿಗೆ ಸೇವೆಯಾಗಿ ಈ ಸ್ಟಾಂಪಿಗ್, ಆರ್‍ಟಿಸಿ, ಜೆರಾಕ್ಸ್ ಚಾಲ್ತಿಯಲ್ಲದೆ. ಸದಸ್ಯರಿಗೆ ಯಶಸ್ವಿನಿಯೋಜನೆಯನ್ನು ಜಾರಿಗೊಳಸಲಾಗಿದೆ. ಸದಸ್ಯರ ಮಕ್ಕಳಿಗೆ ಎಸ್‍ಎಸ್‍ಎಲ್‍ಸಿ, ಪಿಯುಸಿಯಲ್ಲಿ ಅತ್ಯುತ್ತಮ ಅಂಗಳಿಸಿದ ಒಬ್ಬೋಬ್ಬರಿಗೆ ಪ್ರೋತ್ಸಾಹ ಬಹುಮಾನ ಅಲ್ಲದೇ, ಆರ್ಥಿಕವಾಗಿ ಹಿಂದುಳಿದ ಸದಸ್ಯರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸದಸ್ಯರಿಗೆ ಮತ್ತು ಅವರ ಮಕ್ಕಳಿಗೆ ಅಲ್ಲದೇ ತೀವ್ರ ಅನಾರೋಗ್ಯಕ್ಕೆ ಒಳಗಾದ ಸದಸ್ಯರಿಗೆ ಸಹಾಯಧನ ನೀಡಲಾಗುತ್ತಿದೆ ಎಂದು ತಿಳಿಸಿದರು. ಸಹಕಾರಿಯ ಒಟ್ಟು ದುಡಿಯುವ ಬಂಡವಾಳ ರೂ.856.96 ಕೋಟಿ, ಪಾಲು ಹಣ ರೂ.98.61 ಲಕ್ಷ, ಮರಣ ನಿಧಿ ರೂ.11.42 ಲಕ್ಷ, ಮಿತವ್ಯಯ ಠೇವಣಿ ರೂ.40.9 ಲಕ್ಷ, ನಿರಖು ಠೇವಣಿ ಸದಸ್ಯರು ರೂ.4.40 ಕೋಟಿಯಾಗಿದೆ ಎಂದು ತಿಳಿಸಿದರು. ಕಳೆದ 20 ವರ್ಷಗಳಿಂದ ಸಾಲ ನೀಡುತ್ತಿದ್ದು, ಈ ವರ್ಷ 509 ಸದಸ್ಯರಿಗೆ ರೂ.4.50 ಕೋಟಿ ಸಾಲವನ್ನು ನೀಡಲಾಗಿದೆ ಎಂದರು. ಕಳೆದ ಏಳು ವರ್ಷಗಳಿಂದ ಈ ಸಹಕಾರಿಗೆ ಸತತವಾಗಿ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನಿಂದ ಪ್ರಥಮ ಬಹುಮಾನ ಪಡೆದಿದ್ದು, ರಾಜ್ಯಮಟ್ಟದಲ್ಲಿಯೂ ಕಳೆದ ವರ್ಷ ಉತ್ತಮ ಸೌಹಾರ್ದ ಸಹಕಾರಿ ಪ್ರಶಸ್ತಿ ಲಭಿಸಿದೆ. ಆಡಳಿತ ಮಂಡಳಿ, ಸಿಬ್ಬಂದಿ ವರ್ಗ, ಸರ್ವ ಸದಸ್ಯರ ಸಹಕಾರದಿಂದಾಗಿ ಅಭಿವೃದ್ಧಿ ಹಾಗೂ ಉತ್ತಮ ನಿರ್ವಹಣೆಗೆ ಸಂದ ಫಲವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು. :: ಮಹಾಸಭೆ :: ಕೊಡಗು ಸೌಹಾರ್ದ ಪತ್ತಿನ ಸಹಕಾರಿ ಸಂಘದ 21ನೇ ವಾರ್ಷಿಕ ಮಹಾಸಭೆಯು ಸೆ.5 ರಂದು ಸಹಕಾರಿ ಸಂಘದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮಡಿಕೇರಿ ಕೊಡವ ಸಮಾಜದಲ್ಲಿ ಪೂರ್ವಾಹ್ನ 11 ಗಂಟೆಗೆ ನಡೆಯಲಿದ್ದು, ಸದಸ್ಯರು ಸಮಯಕ್ಕೆ ಸರಿಯಾಗಿ ಹಾಜರಾಗಿ ಕಲಾಪವನ್ನು ಸಾಂಗವಾಗಿ ನಡೆಸಲು ಸಹಕರಿಸುವಂತೆ ಮಂಡುವಂಡ ಪಿ.ಮುತ್ತಪ್ಪ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಕುಡುವಂಡ ಬಿ.ಉತ್ತಪ್ಪ, ನಿರ್ದೇಶಕರಾದ ಅಂಜಪರವಂಡ ಜಿ.ಉಷಾ, ನಂದೇಟಿರ ಪಿ.ರಾಜ ಮಾದಪ್ಪ, ಕೇಕಡ ಎಂ.ಸುಗುಣ, ಮುಖ್ಯಕಾರ್ಯನಿರ್ವಾಹಣಾಧಿಕಾರಿ ಪಿ.ಸಿ.ನೀಮಾ ಉಪಸ್ಥಿತರಿದ್ದರು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*

ಮಾರ್ಚ್ 19, 2026

*ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*

ಮಾರ್ಚ್ 19, 2026

*ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*

ಮಾರ್ಚ್ 19, 2026

*ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*

ಮಾರ್ಚ್ 19, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 19, 2026: ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆಗಳ ಕಾರಣದಿಂದ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ತೆರಳುವ…

*ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*

ಮಾರ್ಚ್ 19, 2026

*20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*

ಮಾರ್ಚ್ 19, 2026

*ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*

ಮಾರ್ಚ್ 19, 2026

*ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ನಿಧನ*

ಮಾರ್ಚ್ 19, 2026

*ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*

ಮಾರ್ಚ್ 19, 2026

*ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಸವಾರ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*

ಮಾರ್ಚ್ 19, 2026

*ರಾಷ್ಟ್ರೀಯ ಹೆದ್ದಾರಿ ಬದಿಯ ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ಮಾ.23 ರೊಳಗೆ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 19, 2026

*ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕಾರ*

ಮಾರ್ಚ್ 19, 2026

*ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*

ಮಾರ್ಚ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.