Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*
  • *ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*
  • *ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*
  • *20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*
  • *ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*
  • *ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ನಿಧನ*
  • *ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*
  • *ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಸವಾರ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*
  • *ರಾಷ್ಟ್ರೀಯ ಹೆದ್ದಾರಿ ಬದಿಯ ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ಮಾ.23 ರೊಳಗೆ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ*
  • *ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಮ್ಯಾರಥಾನ್ : ಹಲವು ವಿದ್ಯಾರ್ಥಿಗಳು ವಿಜೇತರು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಮ್ಯಾರಥಾನ್ : ಹಲವು ವಿದ್ಯಾರ್ಥಿಗಳು ವಿಜೇತರು*

ಆಗಷ್ಟ್ 29, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.29 : 2025-26ನೇ ಸಾಲಿನ ಯುವಜನೋತ್ಸವ ಎಚ್.ಐ.ವಿ ಏಡ್ಸ್ ಅರಿವು ಆಂದೋಲನ-ಕಾರ್ಯಕ್ರಮದ ಅಂಗವಾಗಿ (ರೆಡ್ ರಿಬ್ಬನ್ ಓಟ, ಎಚ್.ಐ.ವಿ/ಏಡ್ಸ್ ನಿಯಂತ್ರಣಕ್ಕಾಗಿ ಯುವಜನತೆ) ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಾಥಾನ್ ಸ್ಪರ್ಧೆ ನಡೆಯಿತು.
ಈ ಸ್ಪರ್ಧೆಯ ಮುಖ್ಯ ಉದ್ದೇಶ ಎಚ್‌ಐವಿ/ಏಡ್ಸ್ ಬಗ್ಗೆ ಅರಿವು, ಸೇವಾ ಸೌಲಭ್ಯಗಳ ಮಾಹಿತಿ, ಕಳಂಕ ಮತ್ತು ತಾರತಮ್ಯವನ್ನು ತಡೆಗಟ್ಟುವುದು, ಉಚಿತ ರಾಷ್ಟ್ರೀಯ ಸಹಾಯವಾಣಿ 1097, ಎಚ್.ಐ.ವಿ/ಎಡ್ಸ್ (ತಡೆಗಟ್ಟುವಿಕೆ ಹಾಗೂ ನಿಯಂತ್ರಣ) ಕಾಯಿದೆ 2017 ಇತ್ಯಾದಿ ಕುರಿತು ಅರಿವು ಮೂಡಿಸುವುದು.
ಅದರಂತೆ ಕೊಡಗು ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಎಚ್‌ಐವಿ/ ಏಡ್ಸ್ ಅರಿವು ಆಂದೋಲನ 2025-26ರ ಕಾರ್ಯಕ್ರಮದ ಅಂಗವಾಗಿ ಶುಕ್ರವಾರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಕೊಡಗು ಶಾಖೆ ಇವರ ಸಹಯೋಗದೊಂದಿಗೆ ಮ್ಯಾರಾಥಾನ್ ಸ್ಪರ್ಧೆ (5ಕಿ.ಮೀ) ನಡೆಯಿತು. ಮ್ಯಾರಾಥಾನ್ ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ಕಾಲೇಜುಗಳ ಒಟ್ಟು 73 ಕಾಲೇಜು ವಿದ್ಯಾರ್ಥಿ/ ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಹಿರಿಯ ಅಂತರಾಷ್ಟಿçÃಯ ಬ್ಯಾಡ್ಮಿಂಟನ್ ಆಟಗಾರ್ತಿ ಜ್ಯೋತಿ ಸೋಮಯ್ಯ ತಾತಪಂಡ ಅವರು ಹಸಿರು ನಿಶಾನೆ ಮುಖಾಂತರ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಸನತ್ ಕುಮಾರ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಆನಂದ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕೊಡಗು ಶಾಖೆಯ ರವೀಂದ್ರ ರೈ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಅರುಣ್ ಕುಮಾರ್ ಮತ್ತು ಅಂಥೋನಿ ಡಿಸೋಜ, ಮಹಾಬಲ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ತರಬೇತುದಾರರಾದ ಬಿಂದ್ಯಾ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಜಿಲ್ಲಾ ಮೇಲ್ವಿಚಾರಕರಾದ ಸುನೀತ ಮುತ್ತಣ್ಣ, ಉಷಾ, ಕಮಲ, ಮತ್ತು ಟೈನಿ ಹಾಗೂ ಡಿಂಪಲ್, ಚೈತನ್ಯ ಆರೈಕೆ ಮತ್ತು ಬೆಂಬಲ ಕೇಂದ್ರ ಮತ್ತು ಅರುಣ್ ಏ.ಆರ್.ಟಿ. ಕೇಂದ್ರದ ಆಪ್ತಸಮಾಲೋಚಕರು ಹಾಗೂ ವಿವಿಧ ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು. ಮ್ಯಾರಾಥಾನ್ ಸ್ಪರ್ಧೆಯು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರಾರಂಭವಾಗಿ, ನಗರದ ಪ್ರಮುಖ ಬೀದಿಗಳಾದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸರ್ಕಲ್, ಜನರಲ್ ತಿಮ್ಮಯ್ಯ ಸರ್ಕಲ್ (ಜಿ.ಟಿ ಸರ್ಕಲ್) ಮುಖಾಂತರ ಹಾದು ಜನರಲ್ ತಿಮ್ಮಯ್ಯ ಕ್ರೀಡಾಂಗಣವನ್ನು ತಲುಪಿತು. ವಿವಿಧ ಕಾಲೇಜುಗಳಿಂದ ಒಟ್ಟು 73 ವಿದ್ಯಾರ್ಥಿಗಳು ಭಾಗವಹಿಸಿ, ಮ್ಯಾರಥಾನ್‌ನಲ್ಲಿ ಹುಡುಗರ ವಿಭಾಗದಲ್ಲಿ ನಾಪೋಕ್ಲು ಪ್ರಥಮ ದರ್ಜೆ ಕಾಲೇಜಿನ ಗೌತಮ್ ಎಂ.ಎಸ್.(ಪ್ರಥಮ), ಸೋಮವಾರಪೇಟೆ ಸರ್ಕಾರಿ ಬಿಟಿಸಿಜಿ ಕಾಲೇಜಿನ ಚೇತನ್ (ದ್ವಿತೀಯ) ಮತ್ತು ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಗೌತಮ್ ಪಿ.ಸಿ.(ತೃತೀಯ) ಸ್ಥಾನ ಪಡೆದು ವಿಜೇತರಾಗಿರುತ್ತಾರೆ. ಮ್ಯಾರಥಾನ್ ಹುಡುಗಿಯರ ವಿಭಾಗದಲ್ಲಿ ಸೋಮವಾರಪೇಟೆ ಸಂತ ಜೋಸೆಫ್ ಕಾಲೇಜಿನ ಐಶ್ವರ್ಯ ಕೆ.ವೈ.(ಪ್ರಥಮ), ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಅರ್ಚನಾ ಯು.ಎನ್.(ದ್ವಿತೀಯ) ಹಾಗೂ ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ರಶ್ಮಿತಾ ಎ.ಆರ್.(ತೃತೀಯ) ಸ್ಥಾನ ಪಡೆದಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಪ್ರಥಮ ಬಹುಮಾನ ಪಡೆದ ವಿದ್ಯಾರ್ಥಿಗಳಾದ, ಗೌತಮ್. ಎಸ್ ಮತ್ತು ಐಶ್ವರ್ಯ ಇವರು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಮ್ಯಾರಥಾನ್ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ. ನಂತರ ವಿಜೇತರಿಗೆ ಪ್ರಮಾಣ ಪತ್ರ ಮತ್ತು ಮೆಡಲ್‌ಗಳನ್ನು ವಿತರಿಸಲಾಯಿತು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*

ಮಾರ್ಚ್ 19, 2026

*ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*

ಮಾರ್ಚ್ 19, 2026

*ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*

ಮಾರ್ಚ್ 19, 2026

*ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*

ಮಾರ್ಚ್ 19, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 19, 2026: ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆಗಳ ಕಾರಣದಿಂದ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ತೆರಳುವ…

*ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*

ಮಾರ್ಚ್ 19, 2026

*20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*

ಮಾರ್ಚ್ 19, 2026

*ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*

ಮಾರ್ಚ್ 19, 2026

*ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ನಿಧನ*

ಮಾರ್ಚ್ 19, 2026

*ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*

ಮಾರ್ಚ್ 19, 2026

*ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಸವಾರ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*

ಮಾರ್ಚ್ 19, 2026

*ರಾಷ್ಟ್ರೀಯ ಹೆದ್ದಾರಿ ಬದಿಯ ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ಮಾ.23 ರೊಳಗೆ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 19, 2026

*ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕಾರ*

ಮಾರ್ಚ್ 19, 2026

*ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*

ಮಾರ್ಚ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.