Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *”ಮುಕ್ಕಾಟಿರ ಕ್ರಿಕೆಟ್ ನಮ್ಮೆ” ಏ.3 ರಿಂದ ಆರಂಭ : 289 ತಂಡಗಳ ನಡುವೆ ಹಣಾಹಣಿ : ಮೇ 1 ರಂದು ಅಂತಿಮ ಪಂದ್ಯ*
  • *ಏ.18 ಮತ್ತು 19 ರಂದು ಮಡಿಕೇರಿಯಲ್ಲಿ ರಾಜ್ಯ ಮಟ್ಟದ “ಮೊಗೇರ ಕ್ರೀಡಾಕೂಟ”*
  • *ಮಡಿಕೇರಿ ನಗರ ಆಟೋ ಮಾಲೀಕ ಚಾಲಕರ ಸಂಘದಿಂದ ಕ್ರೀಡಾಕೂಟ ಹಾಗೂ ಡ್ಯಾನ್ಸ್ ಮೇಳ*
  • *ಮಾಯಮುಡಿಯಲ್ಲಿ ಎಂಪಿಎಲ್ ಸೀಸನ್-1 ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ*
  • *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಸಂಚೇತನಾ ಶಿಬಿರ : ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಶಿಬಿರ ಸಹಕಾರಿ : ಪ್ರೊ.ಅಶೋಕ ಸಂಗಪ್ಪ*
  • *ಕರಡಿಗೋಡಿನ ಶ್ರೀ ಬಸವೇಶ್ವರ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟೆ : ವಿಶೇಷ ಪೂಜೆ ಸಲ್ಲಿಕೆ*
  • *ಕೊಡಗು ಜಿಲ್ಲಾ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ರವೀಂದ್ರ ವಿ. ರೈ ಪುನರಾಯ್ಕೆ*
  • *ಸಂಸತ್ತು ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ಪ್ರತ್ಯೇಕ ಪ್ರಾತಿನಿಧ್ಯ ನೀಡಲು ಆಗ್ರಹ : ಏ.2 ರಂದು ಸಿಎನ್‌ಸಿ ಸತ್ಯಾಗ್ರಹ*
  • *ಸರಕಾರಿ ಶಾಲೆಗಳು ಮುಚ್ಚುವ ಭೀತಿ : ಕೊಡಗಿನಲ್ಲಿ ಕೆಪಿಎಸ್ ಮ್ಯಾಗ್ನೇಟ್ ಯೋಜನೆಗೆ ವಿರೋಧ*
  • *ಕೂಡಿಗೆ ಸೈನಿಕ ಶಾಲೆಯಲ್ಲಿ ಸಾಂಸ್ಕೃತಿಕ ವೈಭವದ ಅನಾವರಣ : 12ನೇ ತರಗತಿ ಕೆಡೆಟ್‌ಗಳಿಗೆ ಬೀಳ್ಕೊಡುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನ ಕುರಿತು ಅಪಪ್ರಚಾರ : ಆರೋಪಿಯ ಬಂಧನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

*ಕೊಡಗಿನ ಕುರಿತು ಅಪಪ್ರಚಾರ : ಆರೋಪಿಯ ಬಂಧನ*

ಆಗಷ್ಟ್ 30, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.30 NEWS DESK : ಕೊಡಗು ಜಿಲ್ಲೆಯ ಮಡಿಕೇರಿ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ವಿಡಿಯೋ ಬಳಸಿಕೊಂಡು ಡೇಟಿಂಗ್ ಮಾಡಲು ಯುವತಿಯರು ಹಾಗೂ ಆಂಟಿಯರು ಸಿಗುತ್ತಾರೆ, ಸರ್ವಿಸ್ ಬೇಕಾದರೆ ಕರೆ ಮಾಡಿ ಎಂದು ಮೊಬೈಲ್ ಸಂಖ್ಯೆಯೊಂದನ್ನು ನೀಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ರಚಾರ ಮಾಡಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಬೆಳಗಲಿ ಗ್ರಾಮದ ನಿವಾಸಿ ನಾಗಪ್ಪ ಹನುಮಂತ ಲಮಾಣಿ (26) ಬಂಧಿತ ಆರೋಪಿಯಾಗಿದ್ದಾನೆ. ಸಮಾಜಿಕ ಜಾಲತಾಣದಲ್ಲಿ ಕೊಡಗು ಜಿಲ್ಲೆಯ ಗೌರವಕ್ಕೆ ದಕ್ಕೆ ತರುವ ರೀತಿಯಲ್ಲಿ ವಿಡಿಯೋ ಹರಿಬಿಟ್ಟ ಕುರಿತು ವಿವಿಧ ಸಂಘ ಸಂಸ್ಥೆಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಕ್ರಮಕ್ಕಾಗಿ ಒತ್ತಾಯಿಸಿದ್ದವು. ಈ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡ ಕೊಡಗು ಜಿಲ್ಲಾ ಪೊಲೀಸ್ ಘಟಕದ ಸಾಮಾಜಿಕ ಜಾಲತಾಣ ನಿರ್ವಹಣೆ ಮತ್ತು ಕಣ್ಗಾವಲು ತಂಡವು ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಯಿತು. ಮಡಿಕೇರಿ ಉಪವಿಭಾಗದ ಡಿವೈಎಸ್‍ಪಿ ಸೂರಜ್ ಪಿ.ಎ, ಮಡಿಕೇರಿ ನಗರ ಸಿಪಿಐ ರಾಜು ಪಿ.ಕೆ., ಪಿಎಸ್‍ಐ ಅನ್ನಪೂರ್ಣ ಎಸ್.ಎಸ್. ಹಾಗೂ ಸಿಬ್ಬಂದಿಗಳ ತಂಡ ಕಾರ್ಯಾಚರಣೆ ನಡೆಸಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಪಿ.ದಿನೇಶ್ ಕುಮಾರ್ ಅವರು ಪೊಲೀಸ್ ಅಧಿಕಾರಿಗಳ ಕಾರ್ಯದಕ್ಷತೆಯನ್ನು ಶ್ಲಾಘಿಸಿದ್ದಾರೆ. ಸಾಮಾಜಿಕ ಜಾಲತಾಣದ ಸಂದೇಶ, ಭಾವಚಿತ್ರ, ವಿಡಿಯೋಗಳನ್ನು ಹಂಚಿಕೊಳ್ಳುವ ಮೊದಲು ಅದರ ಸತ್ಯ-ಅಸತ್ಯತೆಯನ್ನು ಪರಿಶೀಲಿಸಿಕೊಳ್ಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿರುವ ಎಸ್‍ಪಿ, ಕೊಡಗು ಜಿಲ್ಲಾ ಪೊಲೀಸ್ ಸಾಮಾಜಿಕ ಜಾಲತಾಣಗಳ ಮೇಲೆ ಸಂಪೂರ್ಣ ನಿಗಾವಹಿಸಿದೆ ಎಂದು ತಿಳಿಸಿದ್ದಾರೆ. ಕೋಮು ಸೌಹಾರ್ದತೆಯನ್ನು ಕದಡುವ ದುರುದ್ದೇಶದಿಂದ ಸುಳ್ಳು ಸುದ್ದಿಯ ಪೋಸ್ಟ್‍ಗಳನ್ನು ಹರಿಬಿಟ್ಟು ಅಪಪ್ರಚಾರ ಮಾಡುವ ಅಥವಾ ಆತಂಕ ಸೃಷ್ಟಿಸುವ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*”ಮುಕ್ಕಾಟಿರ ಕ್ರಿಕೆಟ್ ನಮ್ಮೆ” ಏ.3 ರಿಂದ ಆರಂಭ : 289 ತಂಡಗಳ ನಡುವೆ ಹಣಾಹಣಿ : ಮೇ 1 ರಂದು ಅಂತಿಮ ಪಂದ್ಯ*

ಮಾರ್ಚ್ 30, 2026

*ಏ.18 ಮತ್ತು 19 ರಂದು ಮಡಿಕೇರಿಯಲ್ಲಿ ರಾಜ್ಯ ಮಟ್ಟದ “ಮೊಗೇರ ಕ್ರೀಡಾಕೂಟ”*

ಮಾರ್ಚ್ 30, 2026

*ಮಡಿಕೇರಿ ನಗರ ಆಟೋ ಮಾಲೀಕ ಚಾಲಕರ ಸಂಘದಿಂದ ಕ್ರೀಡಾಕೂಟ ಹಾಗೂ ಡ್ಯಾನ್ಸ್ ಮೇಳ*

ಮಾರ್ಚ್ 30, 2026

*ಏ.18 ಮತ್ತು 19 ರಂದು ಮಡಿಕೇರಿಯಲ್ಲಿ ರಾಜ್ಯ ಮಟ್ಟದ “ಮೊಗೇರ ಕ್ರೀಡಾಕೂಟ”*

ಮಾರ್ಚ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.30 NEWS DESK : ಕೊಡಗು ಜಿಲ್ಲಾ ಮೊಗೇರ ಸಮಾಜ ಸೇವಾ ಸಮಾಜದ ವತಿಯಿಂದ 10ನೇ ವರ್ಷದ ರಾಜ್ಯ…

*ಮಡಿಕೇರಿ ನಗರ ಆಟೋ ಮಾಲೀಕ ಚಾಲಕರ ಸಂಘದಿಂದ ಕ್ರೀಡಾಕೂಟ ಹಾಗೂ ಡ್ಯಾನ್ಸ್ ಮೇಳ*

ಮಾರ್ಚ್ 30, 2026

*ಮಾಯಮುಡಿಯಲ್ಲಿ ಎಂಪಿಎಲ್ ಸೀಸನ್-1 ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ*

ಮಾರ್ಚ್ 30, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಸಂಚೇತನಾ ಶಿಬಿರ : ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಶಿಬಿರ ಸಹಕಾರಿ : ಪ್ರೊ.ಅಶೋಕ ಸಂಗಪ್ಪ*

ಮಾರ್ಚ್ 30, 2026

*ಕರಡಿಗೋಡಿನ ಶ್ರೀ ಬಸವೇಶ್ವರ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟೆ : ವಿಶೇಷ ಪೂಜೆ ಸಲ್ಲಿಕೆ*

ಮಾರ್ಚ್ 30, 2026

*ಕೊಡಗು ಜಿಲ್ಲಾ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ರವೀಂದ್ರ ವಿ. ರೈ ಪುನರಾಯ್ಕೆ*

ಮಾರ್ಚ್ 30, 2026

*ಸಂಸತ್ತು ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ಪ್ರತ್ಯೇಕ ಪ್ರಾತಿನಿಧ್ಯ ನೀಡಲು ಆಗ್ರಹ : ಏ.2 ರಂದು ಸಿಎನ್‌ಸಿ ಸತ್ಯಾಗ್ರಹ*

ಮಾರ್ಚ್ 30, 2026

*ಸರಕಾರಿ ಶಾಲೆಗಳು ಮುಚ್ಚುವ ಭೀತಿ : ಕೊಡಗಿನಲ್ಲಿ ಕೆಪಿಎಸ್ ಮ್ಯಾಗ್ನೇಟ್ ಯೋಜನೆಗೆ ವಿರೋಧ*

ಮಾರ್ಚ್ 29, 2026

*ಕೂಡಿಗೆ ಸೈನಿಕ ಶಾಲೆಯಲ್ಲಿ ಸಾಂಸ್ಕೃತಿಕ ವೈಭವದ ಅನಾವರಣ : 12ನೇ ತರಗತಿ ಕೆಡೆಟ್‌ಗಳಿಗೆ ಬೀಳ್ಕೊಡುಗೆ*

ಮಾರ್ಚ್ 29, 2026

*ಅಶುಭ ಭಾನುವಾರ : ಈಜಲು ಹೋದ ನಾಲ್ವರು ಮಕ್ಕಳ ದುರಂತ ಅಂತ್ಯ*

ಮಾರ್ಚ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.