Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*
  • *ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*
  • *ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*
  • *20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*
  • *ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*
  • *ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ನಿಧನ*
  • *ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*
  • *ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಸವಾರ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*
  • *ರಾಷ್ಟ್ರೀಯ ಹೆದ್ದಾರಿ ಬದಿಯ ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ಮಾ.23 ರೊಳಗೆ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ*
  • *ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗಮನ ಸೆಳೆದ ವಿನಾಯಕ ಸೇವಾ ಟ್ರಸ್ಟ್‌ ಗಣೇಶೋತ್ಸವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗಮನ ಸೆಳೆದ ವಿನಾಯಕ ಸೇವಾ ಟ್ರಸ್ಟ್‌ ಗಣೇಶೋತ್ಸವ*

ಸೆಪ್ಟೆಂಬರ್ 1, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.1 NEWS DESK : ಕತ್ತಲೆಕಾಡು ಗ್ರಾಮದ ಶ್ರೀ ವಿನಾಯಕ ಸೇವಾ ಟ್ರಸ್ಟ್‌ ವತಿಯಿಂದ ಜರುಗಿದ 19ನೇ ವರ್ಷದ ಗೌರಿ ಗಣೇಶೋತ್ಸವ ಹಲವು ವಿಶೇಷತೆಗಳ ಮೂಲಕ ಗಮನ ಸೆಳೆಯಿತು. ಸಾಂಪ್ರದಾಯಿಕ ಆಚರಣೆಗೆ ಒತ್ತು ನೀಡಿದ ಟ್ರಸ್ಟ್‌, ಮೂರು ದಿನ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು. ಆ.27 ರಂದು ವಿನಾಯಕನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಬಳಿಕ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆಗಳು ಜರುಗಿದವು. ಜೋರು ಮಳೆಯ ನಡುವೆಯೂ ಗ್ರಾಮಸ್ಥರು ಉತ್ಸಾಹದಿಂದ ಆಟೋಟ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಅದೇ ದಿನ ಸಂಜೆ ಸಂಗೀತ ರಜಮಂಜರಿ ಹಮ್ಮಿಕೊಳ್ಳಲಾಗಿತ್ತು. ಸೋಮವಾರಪೇಟೆಯ ವಿಶ್ವರೂಪ ವಾದ್ಯಗೋಷ್ಠಿ ಕಲಾತಂಡದ ಪುರುಷೋತ್ತಮ್, ಕವಿತಾ, ಸುಭಾಷ್, ಜನಾರ್ದನ್ ಭಕ್ತಿಗೀತೆ, ಜಾನಪದ ಗೀತೆಗಳನ್ನು ಹಾಡಿ ರಂಜಿಸಿದರು. ಸ್ಥಳೀಯ ಪ್ರತಿಭೆಗಳು ಕೂಡಾ ಹಾಡು ಹಾಡಿ ಮೆಚ್ಚುಗೆ ಗಳಿಸಿದರು. ಆ.28 ರಂದು ಸಂಜೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಜರುಗಿತು. ಬಳಿಕ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. 29ರಂದು ಮಧ್ಯಾಹ್ನ ಮಹಾಪೂಜೆ, ಅನ್ನದಾನ ನಡೆಯಿತು. ವಾರ್ಷಿಕ ಹುಂಡಿ ಹಣ ಸಂಗ್ರಹದಲ್ಲಿ ವಿಜೇತರಾದ ಉದಯ್‌ ಜೇನುಕೊಲ್ಲಿ, ಬ್ರಿಜೇಶ್‌ ರೈ, ಲೋಕೇಶ್‌ ರೈ, ಪುಷ್ಪ ಜನಾರ್ದನ್‌ ಅವರಿಗೆ ಬಹುಮಾನ ವಿತರಿಸಲಾಯಿತು. ಬಳಿಕ ವಿನಾಯಕನ ಮೂರ್ತಿಯ ವೈಭವೋಪೇತ ಮೆರವಣಿಗೆ ಗ್ರಾಮದ ಮುಖ್ಯಬೀದಿಯಲ್ಲಿ ಸಾಗಿತು. ಮಳೆಯನ್ನೂ ಲೆಕ್ಕಿಸದೆ ಗ್ರಾಮಸ್ಥರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಸಾಂಪ್ರದಾಯಿಕ ವಾದ್ಯಗೋಷ್ಠಿಯೊಂದಿಗೆ ಸಾಗಿದ ಮೆರವಣಿಗೆಯಲ್ಲಿ ವಿನಾಯಕ ಸೇವಾ ಸಮಿತಿಯ ವಿದ್ಯಾರ್ಥಿ ಘಟಕದ ಸದಸ್ಯರು ಕುಣಿತ ಭಜನೆಯ ಮೂಲಕ ಗಮನ ಸೆಳೆದರು. ಮಂಗಳೂರಿನ ಬೊಂಬೆ ಕುಣಿತ ಕಲಾವಿದರ ಪ್ರದರ್ಶನ ವಿಶೇಷ ಆಕರ್ಷಣೆಯಾಗಿತ್ತು. :: ಸ್ಪರ್ಧೆ ವಿಜೇತರ ವಿವರ :: ಮಕ್ಕಳ ವಿಭಾಗದಲ್ಲಿ ಬಕೆಟ್‌ಗೆ ಬಾಲ್‌ ಹಾಕುವ ಸ್ಪರ್ಧೆ – ಅದ್ವಿಕ ರೈ(ಪ್ರ), ಪೂರ್ವಿಕ(ದ್ವಿ), ತೇಜಸ್ವಿ ರೈ(ತೃ). ಪಿರಮಿಡ್‌ ರಚನೆ : ಶ್ರಾವ್ಯ(ಪ್ರ), ಕೌಶಿಕ(ದ್ವಿ), ತರುಣ್‌(ತೃ). ಬಾಟಲ್‌ಗೆ ಚೆಂಡು ಎಸೆತ : ಪ್ರಜಿತ್(ಪ್ರ), ದಿಲನ್(ದ್ವಿ), ಕಿರಣ್(ತೃ). ಮಹಿಳೆಯರ ವಿಭಾಗದಲ್ಲಿ ಸಂಗೀತ ಕುರ್ಚಿ : ವನಿತ(ಪ್ರ), ಶೋಭಾ(ದ್ವಿ), ಕಲ್ಯಾಣಿ(ತೃ). ಬಾಟಲ್‌ಗೆ ಚೆಂಡು ಎಸೆತ : ಜಯಶ್ರೀ(ಪ್ರ), ಪೂರ್ಣಿಮ(ದ್ವಿ), ಕಲ್ಯಾಣಿ(ತೃ). ಪುರುಷರ ವಿಭಾಗದಲ್ಲಿ ಬಾಟಲ್‌ಗೆ ಎಸೆತ : ರಾಜೇಶ್‌ ಪೊನ್ನು(ಪ್ರ), ನವೀನ್‌ ಆಚಾರ್ಯ(ದ್ವಿ), ದಯಾನಂದ ಪೂಜಾರಿ(ತೃ) ಬಹುಮಾನ ಪಡೆದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*

ಮಾರ್ಚ್ 19, 2026

*ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*

ಮಾರ್ಚ್ 19, 2026

*ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*

ಮಾರ್ಚ್ 19, 2026

*ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*

ಮಾರ್ಚ್ 19, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 19, 2026: ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆಗಳ ಕಾರಣದಿಂದ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ತೆರಳುವ…

*ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*

ಮಾರ್ಚ್ 19, 2026

*20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*

ಮಾರ್ಚ್ 19, 2026

*ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*

ಮಾರ್ಚ್ 19, 2026

*ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ನಿಧನ*

ಮಾರ್ಚ್ 19, 2026

*ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*

ಮಾರ್ಚ್ 19, 2026

*ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಸವಾರ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*

ಮಾರ್ಚ್ 19, 2026

*ರಾಷ್ಟ್ರೀಯ ಹೆದ್ದಾರಿ ಬದಿಯ ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ಮಾ.23 ರೊಳಗೆ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 19, 2026

*ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕಾರ*

ಮಾರ್ಚ್ 19, 2026

*ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*

ಮಾರ್ಚ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.