Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*
  • *ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*
  • *ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*
  • *20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*
  • *ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*
  • *ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ನಿಧನ*
  • *ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*
  • *ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಸವಾರ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*
  • *ರಾಷ್ಟ್ರೀಯ ಹೆದ್ದಾರಿ ಬದಿಯ ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ಮಾ.23 ರೊಳಗೆ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ*
  • *ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ನೂತನ ಡಿಡಿಪಿಐ ಆಗಿ ಬಸವರಾಜು ಅಧಿಕಾರ ಸ್ವೀಕಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ನೂತನ ಡಿಡಿಪಿಐ ಆಗಿ ಬಸವರಾಜು ಅಧಿಕಾರ ಸ್ವೀಕಾರ*

ಸೆಪ್ಟೆಂಬರ್ 2, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, ಸೆ.2 NEWS DESK : ಕೊಡಗು ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ‌ ಉಪ ನಿರ್ದೇಶಕ ( ಆಡಳಿತ ) ರಾಗಿ ಬಸವರಾಜು ಅಧಿಕಾರ ಸ್ವೀಕರಿಸಿದರು. ಮಡಿಕೇರಿ ನಗರದ ಡಿಡಿಪಿಐ ಕಛೇರಿಯಲ್ಲಿ ನಿರ್ಗಮಿತ  ಡಿಡಿಪಿಐ ಸಿ.ರಂಗಧಾಮಪ್ಪ ಅವರಿಂದ ನೂತನ ಡಿಡಿಪಿಐ ಬಸವರಾಜು ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ನೂತನ ಡಿಡಿಪಿಐ ಬಸವರಾಜು,ಕೊಡಗಿನಲ್ಲಿ ಶೈಕ್ಷಣಿಕ ಚಟುವಟಿಕೆಗಳು ಉತ್ತಮ ರೀತಿಯಲ್ಲಿ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆಯುವ ಶೈಕ್ಷಣಿಕ ಕಾರ್ಯಕ್ರಮಗಳು/ ಚಟುವಟಿಕೆಗಳನ್ನು ಉತ್ತಮವಾಗಿ ನಡೆಸುವ ಮೂಲಕ ಜಿಲ್ಲೆಯಲ್ಲಿ ಉತ್ತಮವಾಗಿ ಶೈಕ್ಷಣಿಕ ಸಾಧನೆಗೆ ಒತ್ತು ನೀಡಲಾಗುವುದು ಎಂದರು. ಜಿಲ್ಲೆಯು ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಉತ್ತಮ ಸಾಧನೆ ಗಳಿಸುತ್ತಾ ಬಂದಿದ್ದು, ಕಳೆದ ಸಲ ಕೂಡ 4 ನೇ ಸ್ಥಾನ ಗಳಿಸಿರುವುದು ಹೆಮ್ಮೆಯ ಸಂಗತಿಯಾಗಿದೆ. ಪ್ರಸಕ್ತ ಸಾಲಿನಲ್ಲಿ ಕೂಡ ಜಿಲ್ಲೆಯಲ್ಲಿ ಉತ್ತಮ ಶೈಕ್ಷಣಿಕ ಚಟುವಟಿಕೆಗಳ ಮೂಲಕ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ಮೂಲಕ ಶೈಕ್ಷಣಿಕ ಪ್ರಗತಿಗೆ ಪ್ರಯತ್ನಿಸಲಾಗುವುದು ಎಂದು ನೂತನ ಡಿಡಿಪಿಐ ಬಸವರಾಜು ತಿಳಿಸಿದರು. ಕೊಡಗು ಜಿಲ್ಲೆಯು ಶೈಕ್ಷಣಿಕ ಕ್ಷೇತ್ರದಲ್ಲಿ ವಿಶಿಷ್ಟ ಛಾಪು ಮೂಡಿಸಿದೆ. ಜಿಲ್ಲೆಯಲ್ಲಿ ಎಲ್ಲರ ಸಹಕಾರದಿಂದ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಉತ್ತಮ ಸ್ಥಾನಕ್ಕೆ ತರಲು ಶ್ರಮಿಸಲಾಗುವುದು ಎಂದು‌ ತಿಳಿಸಿದರು. ನೂತನ ಡಿಡಿಪಿಐ ಬಸವರಾಜು ಅವರನ್ನು ಕಛೇರಿಯಲ್ಲಿ ಸ್ವಾಗತಿಸಿ ಅಭಿನಂದಿಸಿ ನಂತರ ಅಧಿಕಾರ ಹಸ್ತಾಂತರ ಮಾಡಿದ ನಿರ್ಗಮಿತ ಡಿಡಿಪಿಐ ಸಿ.ರಂಗಧಾಮಪ್ಪ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ರಾಜ್ಯದಲ್ಲಿ 4 ನೇ ಸ್ಥಾನ ಗಳಿಸಲು ಸಾಧ್ಯವಾಗಿದೆ. ಈ ಸಾಲಿನಲ್ಲೂ ಕೂಡ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಗಳಿಸಲು ನಿರಂತರ ಪ್ರಯತ್ನ ನಡೆಸಬೇಕಿದೆ ಎಂದರು. ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಯ ಪ್ರಾಂಶುಪಾಲರಾದ ಡಿ.ಉದಯ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಶೈಕ್ಷಣಿಕ ಕ್ಷೇತ್ರದ ಸಾಧನೆಗೆ ಎಲ್ಲರೂ ಒಗ್ಗೂಡಿ ಶ್ರಮಿಸಿದರೆ ಉತ್ತಮ ಸಾಧನೆ ಪಡೆಯಲು ಸಾಧ್ಯ ಎಂದರು. ಡಿವೈಪಿಸಿಗಳಾದ ಎಂ.ಕೃಷ್ಣಪ್ಪ, ಸೌಮ್ಯ ಪೊನ್ನಪ್ಪ, ಅಕ್ಷರ ದಾಸೋಹ ಯೋಜನೆಯ ಶಿಕ್ಷಣಾಧಿಕಾರಿ ಹೇಮಂತ್ ರಾಜ್,
ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ ಸದಾಶಿವಯ್ಯ ಎಸ್.ಪಲ್ಲೇದ್, ಕಛೇರಿಯ ಪತ್ರಾಂಕಿತ ಅಧಿಕಾರಿ ಪಿ.ಎಸ್. ನಟರಾಜ್, ನಿವೃತ್ತ ಶಿಕ್ಷಣಾಧಿಕಾರಿಗಳಾದ ಎಂ.ಮಹಾದೇವಸ್ವಾಮಿ, ಶಿವಕುಮಾರ್, ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಸಿ.ಟಿ.ಸೋಮಶೇಖರ್, ಪ್ರೌಢಶಾಲಾ ನಿವೃತ್ತ ಮುಖ್ಯ ಶಿಕ್ಷಕ ಕೆ.ಪಿ.ಗುರುರಾಜ್, ಕಛೇರಿಗೆ ನೂತನವಾಗಿ ಆಗಮಿಸಿದ ವೃತ್ತಿ ಶಿಕ್ಷಣ ವಿಭಾಗದ ಪರಿವೀಕ್ಷಕಿ ಶರ್ಮಿಳಾ, ಕಛೇರಿಯ ಅಧಿಕಾರಿ ವರ್ಗ ಮತ್ತು ಸಿಬ್ಬಂದಿ ಹಾಜರಿದ್ದರು. ನೂತನ ಡಿಡಿಪಿಐ ‌ಬಸವರಾಜು ಅವರನ್ನು ಅಧಿಕಾರಿಗಳು ಹಾಗೂ ಸಿಬ್ಬಂದಿ ಹೂಗುಚ್ಛ ನೀಡಿ ಸ್ವಾಗತಿಸಿದರು. ನಂತರ ಸಂಜೆ ನಂತರ ಜಿಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಸಂಘಟನೆಯ ಪದಾಧಿಕಾರಿಗಳು ನೂತನ ಡಿಡಿಪಿಐ ಬಸವರಾಜು ಅವರನ್ನು ಸ್ವಾಗತಿಸಿದರು. ಇದಕ್ಕೂ ಮೊದಲು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಚೇತನ್ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೆ.ಎಸ್.ಪ್ರಸನ್ನ ಮತ್ತು ಪದಾಧಿಕಾರಿಗಳು ನೂತನ ಡಿಡಿಪಿಐ ಬಸವರಾಜು ಅವರನ್ನು ಅಭಿನಂದಿಸಿದರು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಭಾಗಮಂಡಲ ಹೋಬಳಿಯಲ್ಲಿ ಮಾ.21 ರಂದು ಶಾಸಕ ಎ.ಎಸ್.ಪೊನ್ನಣ್ಣರಿಂದ ಜನಸ್ಪಂದನಾ ಕಾರ್ಯಕ್ರಮ*

ಮಾರ್ಚ್ 19, 2026

*ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*

ಮಾರ್ಚ್ 19, 2026

*ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*

ಮಾರ್ಚ್ 19, 2026

*ಯುಗಾದಿ, ರಂಜಾನ್ ರಜೆ ಮುಗಿಸಿ ಬರೋಕೆ ಬಂತು ಸ್ಪೆಷಲ್ ಟ್ರೈನ್!: ಯಾವ ಊರಿಗೆ ಯಾವ ಸಮಯ? ಇಲ್ಲಿದೆ ಕಂಪ್ಲೀಟ್ ‘ವೇಳಾಪಟ್ಟಿ’*

ಮಾರ್ಚ್ 19, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 19, 2026: ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆಗಳ ಕಾರಣದಿಂದ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ತೆರಳುವ…

*ರಾಜ್ಯಕ್ಕೆ ತಟ್ಟಿದ ಇರಾನ್ ಯುದ್ಧದ ಬಿಸಿ: ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಶೇ. 80ರಷ್ಟು ಕಡಿತ; ಹೋಟೆಲ್ ಉದ್ಯಮಕ್ಕೆ ಭಾರಿ ಪೆಟ್ಟು!*

ಮಾರ್ಚ್ 19, 2026

*20-03-2026 ಶುಕ್ರವಾರ ರಂಜಾನ್ – ಈದುಲ್ ಫಿತ್ರ್ ಶವ್ವಾಲ್ – 01*

ಮಾರ್ಚ್ 19, 2026

*ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*

ಮಾರ್ಚ್ 19, 2026

*ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ನಿಧನ*

ಮಾರ್ಚ್ 19, 2026

*ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆ*

ಮಾರ್ಚ್ 19, 2026

*ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಸವಾರ ಸಾವು : ಮತ್ತೊಬ್ಬರಿಗೆ ಗಂಭೀರ ಗಾಯ*

ಮಾರ್ಚ್ 19, 2026

*ರಾಷ್ಟ್ರೀಯ ಹೆದ್ದಾರಿ ಬದಿಯ ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ಮಾ.23 ರೊಳಗೆ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 19, 2026

*ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕಾರ*

ಮಾರ್ಚ್ 19, 2026

*ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*

ಮಾರ್ಚ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.