Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಪಂಜಾಬ್-ಸಿಂಧ್ ಬ್ಯಾಂಕ್ ನಲ್ಲಿ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ*
ಇತ್ತೀಚಿನ ಸುದ್ದಿಗಳು

*ಪಂಜಾಬ್-ಸಿಂಧ್ ಬ್ಯಾಂಕ್ ನಲ್ಲಿ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ*

September 2, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಸಾರ್ವಜನಿಕ ವಲಯದ ಪಂಜಾಬ್-ಸಿಂಧ್ ಬ್ಯಾಂಕ್ ಲೋಕಲ್ ಬ್ಯಾಂಕ್ ಅಧಿಕಾರಿಗಳಿಗೆ ಅರ್ಜಿ ಆಹ್ವಾನಿಸಿದೆ.

ಹುದ್ದೆಗಳೆಷ್ಟು : : ಒಟ್ಟು 750 ಹುದ್ದೆಗಳು ಖಾಲಿ ಇದ್ದು, ಇವುಗಳಲ್ಲಿ 65 ಹುದ್ದೆಗಳನ್ನು ಕರ್ನಾಟಕಕ್ಕೆ ಮೀಸಲಿಡಲಾಗಿದೆ.

ಆನ್ ಲೈನ್ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ :: ಸೆಪ್ಟೆಂಬರ್ 4 ರೊಳಗೆ ಅರ್ಜಿ ಸಲ್ಲಿಸ ಬಹುದಾಗಿದೆ.(ಇಂದೆ ನೊಂದಾಯಿಸಿಕೊಳ್ಳಿ)

ಗಮನಿಸಿ: ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲಿ ಪರಿಣತಿ ಹೊಂದಿದವರಿಗೆ ಮಾತ್ರ ಈ ಉದ್ಯೋಗ ನೀಡಲಾಗುತ್ತದೆ.

ವಿದ್ಯಾರ್ಹತೆಗಳೇನು…? :: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಲೆ, ವಿಜ್ಞಾನ,ವಾಣಿಜ್ಯ, ಎಂಜನೀಯರಿಂಗ್, ಅಥವಾ ಯಾವುದೇ ವಿಭಾಗದಲ್ಲಿ ಭಾರತ ಸರಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ನಿಗದಿತ ಪದವಿ ಹೊಂದಿರುವುದು ಕಡ್ಡಾಯ. ಅವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಕೆಲಸದ ಅನುಭವ :: ಯಾವುದೇ ಸಾರ್ವಜನಿಕ ವಲಯದ ಬ್ಯಾಂಕ್/ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ನಲ್ಲಿ ಅಧಿಕಾರಿ ವರ್ಗದಲ್ಲಿ 18 ತಿಂಗಳು ಅಥವಾ ಅದಕ್ಕಿಂತ ಹೆಚ್ಚಿನ ಕೆಲಸದ ಅನುಭವ. ಅದರೆ ಓಃಈಅಗಳು, ಸಹಕಾರಿ ಬ್ಯಾಂಕುಗಳು, ಖಾಸಗಿ ಬ್ಯಾಂಕುಗಳು, ಪಾವತಿ ಬ್ಯಾಂಕುಗಳು, ಸಣ್ಣ ಹಣಕಾಸು ಬ್ಯಾಂಕುಗಳು ಅಥವಾ ಫಿನ್ಟೆಕ್ ಗಳಲ್ಲಿ ಪಡೆದ ಅನುಭವವನ್ನು ಪರಿಗಣಿಸಲಾಗುವುದಿಲ್ಲ.

ಸಿಬಿಲ್ ಸ್ಕೋರ್ ಅಗತ್ಯ :: ಸಾಲ ಮರುಪಾವತಿ ಯಲ್ಲಿ ಡೀಫಾಲ್ಟ್ ದಾಖಲೆ ಹೊಂದಿರುವ/ಕ್ರೆಡಿಟ್ ಕಾರ್ಡ್ ಬಾಕಿ ಹೊಂದಿರುವ ಮತ್ತು/ಅಥವಾ ಸಿಬಿಲ್ ಅಥವಾ ಇತರ ಬಾಹ್ಯ ರೇಟಿಂಗ್ ಏಜೆನ್ಸಿ ಗಳಿಂದ ವ್ಯತಿರಿಕ್ತವರದಿ ಲಭ್ಯವಿರುವ ಅಭ್ಯರ್ಥಿಗಳು ನೇಮಕಾತಿಗೆ ಅರ್ಹರಲ್ಲ. ಕನಿಷ್ಠ ಸಿಬಿಲ್ ಸ್ಕೋರ್ 650 ಇರಬೇಕು.

ವಯೋಮಿತಿ ಎಷ್ಟು ..? :: ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ಮತ್ತು ಗರಿಷ್ಠ 30 ವರ್ಷ. ನಿಗದಿಪಡಿಸಿದ ಗರಿಷ್ಠ ವಯೋಮಿತಿಯಲ್ಲಿ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ಮತ್ತು ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಲಿಕೆ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ ಹೇಗೆ ? :: ಅಭ್ಯರ್ಥಿಗಳ ಆಯ್ಕೆಗೆ ಅಕ್ಟೋಬರ್ನಲ್ಲಿ ಪರೀಕ್ಷೆ ನಡೆಸುವುದಾಗಿ ಬ್ಯಾಂಕ್ ತಿಳಿಸಿದೆ.ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಅವರಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಗೆ 120 ಅಂಕ ನಿಗದಿಯಾಗಿದೆ. ಪರೀಕ್ಷೆಯಲ್ಲಿ ಇಂಗ್ಲಿಷ್ ಲಾಂಗ್ವೇಜ್, ಬ್ಯಾಂಕಿಂಗ್ ನಾಲೆಡ್ಜ್, ಜನರಲ್ ಅವೇರ್ನೆಸ್, ಎಕಾನಮಿ ಮತ್ತು ಕಂಪ್ಯೂಟರ್ ಅಪ್ಟಿಟ್ಯೂಡ್ಗೆ ಸಂಬಂಧಿಸಿದ ಪ್ರಶ್ನೆಗಳಿರುತ್ತವೆ. ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು (120 ರಲ್ಲಿ) 70 ಅಂಕಗಳಿಗೆ ಮತ್ತು ಅಭ್ಯರ್ಥಿಗಳ ಸಂದರ್ಶನದ ಅಂಕಗಳನ್ನು (50 ರಲ್ಲಿ) 30 ಅಂಕಗಳಿಗೆ ಪರಿವರ್ತಿಸಲಾಗುತ್ತದೆ.

ಕರ್ನಾಟಕದಲ್ಲಿ ಪರೀಕ್ಷಾ ಕೇಂದ್ರಗಳು ಎಲ್ಲೆಲ್ಲಿ ? :: ಕರ್ನಾಟಕದ ಬೆಂಗಳೂರು ಮತ್ತು ಮೈಸೂರು ಸೇರಿದಂತೆ ದೇಶದಾದ್ಯಂತ ಪರೀಕ್ಷೆಗಳು ನಡೆಯಲಿವೆ.

ಅರ್ಜಿ ಶುಲ್ಕವೆಷ್ಟು :: ಎಸ್ಸಿ, ಎಸ್ಟಿ, ವಿಶೇಷ ಚೇತನ ಅಭ್ಯರ್ಥಿಗಳಿಗೆ ಇಂಟಿಮೇಷನ್ ಫೀ ಮತ್ತು ಜಿಎಸ್ಟಿ ಸೇರಿ 100 ರೂ. ಉಳಿದೆಲ್ಲಾ ವರ್ಗದ ಅಭ್ಯರ್ಥಿಗಳು 850 ರೂ. ಶುಲ್ಕ ಪಾವತಿಸಬೇಕು.

ವೇತನ ಶ್ರೇಣಿ ಎಷ್ಟು? : 48, 480-85,920 ರೂ ಆರಂಬಿಕ ವೇತನ ಇರಲಿದ್ದು ಹಾಗೂ ಇತರ ಭತ್ಯೆಗಳನ್ನು ನಿಯಮಾನುಸಾರ ನೀಡಲಾಗುತ್ತದೆ. ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ಅನ್ವಯವಾಗುವ ಜಂಟಿ ಟಿಪ್ಪಣಿಯ ಪ್ರಕಾರ, ಐಃಔಂ ಎಒಉS-I ಗಾಗಿ ಆರಂಭಿಕ ವೇತನ ಶ್ರೇಣಿಯಲ್ಲಿ + ವೇತನ ಶ್ರೇಣಿಯಲ್ಲಿ 3 ಹೆಚ್ಚಳದಲ್ಲಿ ಸೇರಿರುತ್ತವೆ.

ನೀರಿಕ್ಷಣಾ ಅವಧಿ ಎಷ್ಟು? :: ನೇಮೆಕ ಗೊಂಡವರಿಗೆ ಆರು ತಿಂಗಳ ನಿರೀಕ್ಷಣಾ ಅವಧಿ ಇರುತ್ತದೆ.ಹಾಗೂ ಆಯ್ಕೆಯಾದ ಅಭ್ಯರ್ಥಿ ಗಳು ಮೂರು ತಿಂಗಳ ಒಟ್ಟು ಸಂಬಳದ ಮೊತ್ತದಷ್ಟು ಸೇವಾ ಬಾಂಡ್ ಅನ್ನು ಮೂರು ವರ್ಷಗಳಿಗೆ ಕಡ್ಡಾಯವಾಗಿ ನೀಡಬೇಕು.

ನೆನಪಿಡಿ: ಪರೀಕ್ಷೆಗೆ ಸಂಬಂಧಿಸಿದಂತೆಪ್ರವೇಶ ಪತ್ರವನ್ನು ಬ್ಯಾಂಕ್ ವೆಬ್ಸೈಟ್ನಲ್ಲಿ ಮಾತ್ರವಲ್ಲ, ಇ-ಮೇಲ್ ಮೂಲಕವೂ ಅಭ್ಯರ್ಥಿಗಳಿಗೆ ಕಳಿಸಲಾಗುತ್ತದೆ. ಒಮ್ಮೆ ಪರೀಕ್ಷಾ ಕೇಂದ್ರ ಆಯ್ಕೆ ಮಾಡಿದ ಬಳಿಕ ಬದಲಾಯಿಸಲು ಸಾದ್ಯವಿಲ್ಲ.

ನೇಮಕಗೊಂಡವರು SMGS-IVA ಬಡ್ತಿ ಪಡೆಯಬೇಕಾದರೆ ಆಯಾ ರಾಜ್ಯದಲ್ಲಿ ಕನಿಷ್ಠ 12 ವರ್ಷ ಸೇವೆ ಸಲ್ಲಿಸಿರಬೇಕು.

ಹೆಚ್ಚಿನ ಮಾಹಿತಿಗೆ ಹಾಗೂ ಅರ್ಜಿ ಸಲ್ಲಿಸಬೇಕಾದ ಜಾಲತಾಣ: https://punjabandsindhbank.co.in/ ಬ್ಯಾಂಕಿನ ಅಧೀಕೃತ ವೆಬ್ ಸೈಟನ್ನೆ ಬಳಸಿ ಅಪ್ಲಾಯ್ ಮಾಡಿ.ಸೈಬರ್ ವಂಚಕರಿಂದ ದೂರವಿರಿ.ಸಾಧ್ಯವಾದಷ್ಟು ಮಾಹಿತಿ ಕ್ರೋಢೀಕರಿಸಿ ನೀಡಲು ಪ್ರಯತ್ನಿಸಿದ್ದೇವೆ. ಆದಾಗ್ಯೂ ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆ ಗಮನಿಸಿ.

ಮಾಹಿತಿ :: ಆರ್.ಕೆ.ಬಾಲಚಂದ್ರ. ಲೇಖಕರು, ಬ್ಯಾಂಕಿಂಗ್ ಮತ್ತು ವ್ಯಕ್ತಿತ್ವ ವಿಕಸನ ಹಾಗೂ ಸಾಪ್ಟ್ ಸ್ಕಿಲ್ ತರಬೇತುದಾರರು ಹಾಗೂ ವೃತ್ತಿ ಮಾರ್ಗದರ್ಶಕರು, ಬೆಂಗಳೂರು.

Share. Facebook Twitter Pinterest LinkedIn Tumblr Email WhatsApp
Previous Article*ಬಾಳೆಲೆಯಲ್ಲಿ ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಜೇನು ಕೃಷಿ ಕಾರ್ಯಾಗಾರ*
Next Article *ನಾಪೋಕ್ಲುವಿನಲ್ಲಿ ಗೌರಿ-ಗಣೇಶ ಮೂರ್ತಿಗಳ ವಿಸರ್ಜನೆ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.