Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಗ್ರಾಮ ಒನ್ ಕೇಂದ್ರಗಳಿಗೆ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗ್ರಾಮ ಒನ್ ಕೇಂದ್ರಗಳಿಗೆ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನ

ಸೆಪ್ಟೆಂಬರ್ 3, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಸೆ.3 NEWS DESK : ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ 11 ಗ್ರಾಮ ಪಂಚಾಯತ್‍ಗಳಲ್ಲಿ ‘ಸಮಗ್ರ ನಾಗರಿಕ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಇಡಿಸಿಎಸ್, ಬೆಂಗಳೂರಿನಿಂದ ಅರ್ಜಿ ಆಹ್ವಾನಿಸಲಾಗಿದೆ. ಮಡಿಕೇರಿ ತಾಲ್ಲೂಕಿನ ಹೊಸ್ಕೇರಿ, ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು, ಕೆ.ಬಾಡಗ, ಬಿ.ಶೆಟ್ಟಿಗೇರಿ, ಕಿರುಗೂರು ಮತ್ತು ನಾಲ್ಕೇರಿ, ಸೋಮವಾರಪೇಟೆ ತಾಲ್ಲೂಕಿನ ಬೆಟ್ಟದಳ್ಳಿ, ಗರ್ವಾಲೆ, ತೋಳೂರು ಶೆಟ್ಟಳ್ಳಿ, ವಿರಾಜಪೇಟೆ ತಾಲ್ಲೂಕಿನ ಕಾಕೋಟು ಪರಂಬು ಮತ್ತು ಅಮ್ಮತ್ತಿ. ಆಸಕ್ತ ಪ್ರಾಂಚೈಸಿಗಳು https://kal-mys.gramaone.karnataka.gov.in/ ಲಿಂಕ್‍ನ ಮೂಲಕ ಅರ್ಜಿ ಸಲ್ಲಿಸಲು ಸೆ.15 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಇ-ಮೇಲ್ ಐಡಿ : care@blsinternational.net ನ್ನು ಸಂಪರ್ಕಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು, NEWS DESK ಅ.17: ಇಲ್ಲಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಅ.20ರಂದು ಮೂರ್ನಾಡಿನಲ್ಲಿ 33ನೇ…

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.