Facebook Twitter WhatsApp Email Telegram Copy Link ಮಡಿಕೇರಿ ಸೆ.3 NEWS DESK : ಸಿದ್ದಾಪುರ ಠಾಣೆ, ಜಿಲ್ಲಾಡಳಿತ ಮತ್ತು ಸ್ಥಳೀಯ ಶಾಲಾ ಕಾಲೇಜುಗಳ ಸಹಯೋಗದೊಂದಿಗೆ ಸಿದ್ದಾಪುರದಲ್ಲಿ ಮಾದಕ ವ್ಯಸನದ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸಲಾಯಿತು. ಪಟ್ಟಣದಲ್ಲಿ ಮಾನವ ಸರಪಳಿ ಮತ್ತು ಜಾಗೃತಿ ಜಾಥಾ ನಡೆಸಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.
ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನಅಕ್ಟೋಬರ್ 17, 2026
ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆಅಕ್ಟೋಬರ್ 17, 2026