Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸರಕಾರಕ್ಕೆ ಪ್ರಚಾರದ ಕೊರತೆ : ಪಂಚಾಯ್ತಿ ಮಟ್ಟದವರೆಗೆ ಕಾಂಗ್ರೆಸ್ ಪ್ರಚಾರ ಸಮಿತಿ ರಚನೆ : ತರಬೇತಿ ಕಾರ್ಯಾಗಾರದ ಮೂಲಕ ಪ್ರಚಾರಕ್ಕೆ ಆದ್ಯತೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸರಕಾರಕ್ಕೆ ಪ್ರಚಾರದ ಕೊರತೆ : ಪಂಚಾಯ್ತಿ ಮಟ್ಟದವರೆಗೆ ಕಾಂಗ್ರೆಸ್ ಪ್ರಚಾರ ಸಮಿತಿ ರಚನೆ : ತರಬೇತಿ ಕಾರ್ಯಾಗಾರದ ಮೂಲಕ ಪ್ರಚಾರಕ್ಕೆ ಆದ್ಯತೆ*

ಸೆಪ್ಟೆಂಬರ್ 3, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.3 NEWS DESK : ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ಜನಪರ ಕಾಳಜಿಯೊಂದಿಗೆ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸುತ್ತಿದೆ. ಆದರೆ ಸರಕಾರಕ್ಕೆ ಪ್ರಚಾರದ ಕೊರತೆ ಇರುವುದರಿಂದ ರಾಜ್ಯದಿಂದ ಪಂಚಾಯ್ತಿ ಮಟ್ಟದವರೆಗೆ ಕಾಂಗ್ರೆಸ್ ಪ್ರಚಾರ ಸಮಿತಿಗಳನ್ನು ರಚಿಸಲಾಗುತ್ತಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವ ವಿಯಯ್ ಕುಮಾರ್ ಸೊರಕೆ ಅವರು ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವಿರೋಧ ಪಕ್ಷಗಳು ಶೇ.5ರಷ್ಟು ಕೆಲಸ ಮಾಡಿ ಶೇ.95 ರಷ್ಟು ಪ್ರಚಾರ ಗಿಟ್ಟಿಸಿಕೊಳ್ಳುತ್ತಿವೆ, ಆದರೆ ಕಾಂಗ್ರೆಸ್ ಸರಕಾರ ಶೇ.100ರಷ್ಟು ಸಾಧನೆ ಮಾಡಿದರೂ ಪ್ರಚಾರ ಪಡೆಯುವಲ್ಲಿ ವಿಫಲವಾಗುತ್ತಿದೆ. ಆದ್ದರಿಂದ ಸರಕಾರದ ಜನಪರ ಕಾರ್ಯಕ್ರಮಗಳನ್ನು ಜನರ ಬಳಿಗೆ ಕೊಂಡೊಯ್ಯುವ ಉದ್ದೇಶದಿಂದ ರಾಜ್ಯ, ಜಿಲ್ಲೆ, ತಾಲ್ಲೂಕು, ಹೋಬಳಿ ಮತ್ತು ಪಂಚಾಯ್ತಿ ಮಟ್ಟದವರೆಗೆ ಡಿಜಿಟಲ್ ಯೂತ್ ಸಮಿತಿಗಳನ್ನು ರಚಿಸಲಾಗುತ್ತಿದೆ ಎಂದರು. ರಾಜ್ಯ ವ್ಯಾಪಿ 59 ಸಾವಿರ ಬೂತ್ ಗಳಿವೆ, ಸುಮಾರು 1ಲಕ್ಷ ಕಾರ್ಯಕರ್ತರನ್ನು ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುತ್ತದೆ. ಇವರುಗಳು ಕಾಂಗ್ರೆಸ್ ಸೈನಿಕರಂತೆ ಕಾರ್ಯ ನಿರ್ವಹಿಸಲಿದ್ದಾರೆ. ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಆಶಯದಂತೆ ರಾಜ್ಯಮಟ್ಟ ಮತ್ತು ಜಿಲ್ಲಾ ಮಟ್ಟದಲ್ಲಿ ತರಬೇತಿ ಕಾರ್ಯಾಗಾರಗಳನ್ನು ನಡೆಸಿ ಸಮಿತಿಯ ಪದಾಧಿಕಾರಿಗಳು ಸರಕಾರದ ಪರ ಪ್ರಚಾರದಲ್ಲಿ ಸಕ್ರಿಯರಾಗುವಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದರು. ಕಾಂಗ್ರೆಸ್ ಸರಕಾರ ಕೇವಲ ಆಶ್ವಾನೆಗಳನ್ನು ನೀಡಿಲ್ಲ, ಅಧಿಕಾರಕ್ಕೆ ಬಂದ ಆರು ತಿಂಗಳಿನಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಆರ್ಥಿಕ ಸ್ವಾತಂತ್ರ್ಯದ ಮೂಲಕ ಜನರಿಗೆ ಬದುಕು ಕಟ್ಟಿಕೊಡುತ್ತಿದೆ, ನಮ್ಮ ಗ್ಯಾರಂಟಿ ಯೋಜನೆಗಳ ಯಶಸ್ಸು ಕಂಡು ಬೇರೆ ರಾಜ್ಯಗಳಲ್ಲಿ ಕೂಡ ಇದು ಅನುಷ್ಠಾನಗೊಳ್ಳುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ಸರಕಾರ ದಿವಾಳಿಯಾಗಿದೆ ಎಂದು ವಿರೋಧ ಪಕ್ಷಗಳು ಸುಳ್ಳು ಪ್ರಚಾರ ಮಾಡುತ್ತಿವೆ. ಸರಕಾರ ದಿವಾಳಿಯಾಗಿದ್ದರೆ ಸಾವಿರಾರು ಕೋಟಿ ಹಣವನ್ನು ಅಭಿವೃದ್ಧಿ ಕಾರ್ಯಗಳಿಗೆ ಬಿಡುಗಡೆ ಮಾಡಲು ಸಾಧ್ಯವಾಗುತ್ತಿತ್ತೇ, 7ನೇ ವೇತನ ಆಯೋಗದ ವರದಿಯಂತೆ 27 ಸಾವಿರ ಕೋಟಿ ನೀಡಲಾಗುತ್ತಿತ್ತೇ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರ ಸಂಭಾವನೆ ಏರಿಕೆ ಮಾಡಲು ಆಗುತ್ತಿತ್ತೇ ಎಂದು ಪ್ರಶ್ನಿಸಿದರು. ಗ್ಯಾರಂಟಿ ಯೋಜನೆಗಳಿಂದ ಸರಕಾರಕ್ಕೆ ಮತ್ತಷ್ಟು ಶಕ್ತಿ ಬಂದಿದ್ದು, ಪ್ರಚಾರದ ಕೊರತೆ ಇದೆಯಷ್ಟೆ. ಇದನ್ನು ಮನಗಂಡ ಡಿಕೆ.ಶಿವಕುಮಾರ್ ಅವರು ಪ್ರಚಾರಕ್ಕೆ ಆದ್ಯತೆ ನೀಡಲು ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ ಎಂದು ವಿಯಯ್ ಕುಮಾರ್ ಸೊರಕೆ ತಿಳಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.