Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಬೆಟ್ಟದಳ್ಳಿಯಲ್ಲಿ 186ನೇ ವಿಶ್ವ ಛಾಯಾಗ್ರಹಣ ದಿನಾಚರಣೆ : ಕ್ಯಾಮೆರಾ ಹಿಡಿದ ಕೈಗಳಿಂದ ಮಕ್ಕಳಿಗೆ ಜ್ಞಾನದ ಬೆಳಕು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಬೆಟ್ಟದಳ್ಳಿಯಲ್ಲಿ 186ನೇ ವಿಶ್ವ ಛಾಯಾಗ್ರಹಣ ದಿನಾಚರಣೆ : ಕ್ಯಾಮೆರಾ ಹಿಡಿದ ಕೈಗಳಿಂದ ಮಕ್ಕಳಿಗೆ ಜ್ಞಾನದ ಬೆಳಕು*

ಸೆಪ್ಟೆಂಬರ್ 3, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಸೆ.3 NEWS DESK :  ಸೋಮವಾರಪೇಟೆ ತಾಲ್ಲೂಕು ಪುಷ್ಪಗಿರಿ ಛಾಯಾಗ್ರಾಹಕರ ಸಂಘದ ವತಿಯಿಂದ 186ನೇ ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ಬೆಟ್ಟದಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಸ್ವೆಟರ್‌ಗಳು, ಲೇಖನ ಸಾಮಗ್ರಿಗಳು, ಟೈ-ಬೆಲ್ಟ್‌ಗಳು ಹಾಗೂ ವಾಟರ್‌ಬಾಟಲ್‌ಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಕ್ಕಳಿಗೆ ಸಾಮಗ್ರಿಗಳನ್ನು ವಿತರಿಸಿದ ಸಂಘದ ಅಧ್ಯಕ್ಷರಾದ ಸಾಲೊಮನ್ ಡೇವಿಡ್  ಮಾತನಾಡಿ, ನಾವು ಪ್ರತಿ ವರ್ಷವೂ ಸರ್ಕಾರಿ ಶಾಲಾ ಮಕ್ಕಳೊಂದಿಗೆ ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ಮಕ್ಕಳಿಗೆ ಅಗತ್ಯವಾಗುವ ವಸ್ತುಗಳನ್ನು ನೀಡುವುದರ ಜೊತೆಗೆ, ಈ ದಿನದ ಮಹತ್ವ ಮತ್ತು ಉದ್ದೇಶವನ್ನು ತಿಳಿಸುವ ಮೂಲಕ ಅವರಿಗೆ ಹೆಚ್ಚು ಜ್ಞಾನವನ್ನು ನೀಡುವ ಪ್ರಯತ್ನ ಮಾಡುತ್ತೇವೆ” ಎಂದು ಹೇಳಿದರು. ಗೌರವಾಧ್ಯಕ್ಷರಾದ ಜನಾರ್ಧನ್ ಅವರು “ಛಾಯಾಗ್ರಹಣ ಕೇವಲ ಕಲೆಯಲ್ಲ, ಸಮಾಜಮುಖಿ ಕಾರ್ಯಗಳ ಮೂಲಕ ಜನಜಾಗೃತಿ ಮೂಡಿಸುವ ಶಕ್ತಿಯಾಗಿದೆ. ಸಂಘದ ಈ ಸೇವಾಮನೋಭಾವ ಇತರ ಸಂಘಟನೆಗಳಿಗೆ ಮಾದರಿಯಾಗಿದೆ ” ಎಂದು ಅಭಿಪ್ರಾಯಪಟ್ಟರು. ಸಂಘದ ಮಾಜಿ ಅಧ್ಯಕ್ಷ ಸುಬ್ರಮಣಿ ಮಾತನಾಡಿ, “ಸಂಘವು ಮುಂದೆಯೂ ಮಕ್ಕಳ ಶಿಕ್ಷಣಕ್ಕೆ ಬೆಂಬಲ ನೀಡುವ ವಿವಿಧ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಿದೆ ” ಎಂದು ತಿಳಿಸಿದರು.  ಈ ಸಂದರ್ಭದಲ್ಲಿ ಉಪಾಧ್ಯಕ್ಷ ದೀಪು, ಖಜಾಂಚಿ ಅರುಣ್, ಜಿಲ್ಲಾ ಸಂಘದ ನಿರ್ದೇಶಕ ಹರೀಶ್ ಕೋಟ್ಯನ್, ಸಂಘದ ನಿರ್ದೇಶಕರಾದ ನವೀನ್, ಸಲೀಂ, ಮಂಜುನಾಥ್, ರಾಜು, ಸದಸ್ಯರಾದ ಧರ್ಮ ಮತ್ತು ಶೇಷಪ್ಪ ಉಪಸ್ಥಿತರಿದ್ದರು. ಶಾಲೆಯ ಮುಖ್ಯೋಪಾಧ್ಯಾಯಿನಿ ವಿದ್ಯಾ ಹಾಗೂ ಶಿಕ್ಷಕಿ ಕವಿತಾ ಸಂಘದ ಸಾಮಾಜಿಕ ಬದ್ಧತೆಯನ್ನು ಮೆಚ್ಚಿ ಮಕ್ಕಳಿಗೆ ಉಪಯುಕ್ತವಾದ ಸಾಮಗ್ರಿಗಳನ್ನು ನೀಡುವ ಮೂಲಕ ಶಿಕ್ಷಣದತ್ತ ಪ್ರೋತ್ಸಾಹ ನೀಡಿರುವುದು ಶ್ಲಾಘನೀಯ ಕಾರ್ಯ ಎಂದು ಪ್ರಶಂಸಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.