Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಾಲಿಬಾಲ್ ಪಂದ್ಯಾವಳಿ : ಬಾಳೆಲೆ ವಿಜಯಲಕ್ಷ್ಮಿ ಪ್ರೌಢಶಾಲೆಯ ಬಾಲಕರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಾಲಿಬಾಲ್ ಪಂದ್ಯಾವಳಿ : ಬಾಳೆಲೆ ವಿಜಯಲಕ್ಷ್ಮಿ ಪ್ರೌಢಶಾಲೆಯ ಬಾಲಕರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 5, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.5 NEWS DESK : ಮಾಯಮುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ನಡೆದ ವಿರಾಜಪೇಟೆ ತಾಲ್ಲೂಕು ಮಟ್ಟದ ಬಾಲಕರ ವಿಭಾಗದ ವಾಲಿಬಾಲ್  ಪಂದ್ಯಾವಳಿಯಲ್ಲಿ ಬಾಳೆಲೆ ವಿಜಯಲಕ್ಷ್ಮಿ ಪ್ರೌಢ ಶಾಲಾ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ. ತಿತಿಮತಿ ಸರ್ಕಾರಿ ಪ್ರೌಢಶಾಲಾ ತಂಡದೊಡನೆ ನಡೆದ ಫೖನಲ್ ಪಂದ್ಯದ ಪ್ರಥಮ ಸೆಟ್ ನಲ್ಲಿ ಆಕರ್ಷಕ ಸ್ಮೇಶ್ ಗಳ ಮೂಲಕ ತಿತಿಮತಿ ತಂಡದ ವಿರುದ್ಧ 21-10 ಅಂಕಗಳ ಅಂತರದಲ್ಲಿ ಗೆಲುವು ಸಾಧಿಸಿದರೆ, ದ್ವಿತೀಯ ಸೆಟ್ ನಲ್ಲಿ 21-11 ಅಂಕಗಳ ಅಂತರದಲ್ಲಿ  ಬಾಳೆಲೆ ವಿಜಯಲಕ್ಷ್ಮಿ ಪ್ರೌಢ ಶಾಲಾ ತಂಡ ಗೆಲುವು ಸಾಧಿಸಿ  ಸತತ ಐದನೇ ಬಾರಿಗೆ ಚಾಂಪಿಯನ್ನರಾಗಿ ಹೊರಹೊಮ್ಮಿತು. ವಿಜೇತ ತಂಡಕ್ಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಜಯಮ್ಮ ಅವರು ಟ್ರೋಫಿ ವಿತರಣೆ ಮಾಡಿದರು. ಬಾಳೆಲೆ ವಿಜಯಲಕ್ಷ್ಮಿ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಅಳಮೇಂಗಡ ಬೋಸ್ ಮಂದಣ್ಣ ಹಾಗೂ ಗೌರವ ಕಾರ್ಯದರ್ಶಿ ಚಿಮ್ಮಣಮಾಡ ಕೃಷ್ಣಾ ಗಣಪತಿ ವಿದ್ಯಾರ್ಥಿಗಳನ್ನು ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಪರವಾಗಿ ಅಭಿನಂದಿಸಿದರು.  ಪಂದ್ಯಾಟ ನಡೆಯುವಾಗ ಬಾಳೆಲೆ ವಿಜಯಲಕ್ಷ್ಮಿ ಪ್ರೌಢ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ  ಪಡಿಞರಂಡ ಪ್ರಭುಕುಮಾರ್, ಶಿಕ್ಷಕರುಗಳಾದ ಜಯಣ್ಣ, ತಿರ್ನೇಲಿಮಾಡ ರಮಾನಂದ ಬಾಳೆಲೆ ತಂಡದ ತಾಂತ್ರಿಕ ವಿಭಾಗದ ವ್ಯವಸ್ಥಾಪಕ ಸಮಿತಿಯಲ್ಲಿ ಕಾರ್ಯ ನಿರ್ವಹಿಸಿದರೆ ತೀರ್ಪುದಾರರಾಗಿ ಮಲ್ಲೇಂಗಡ ಸತ್ಯ, ಪ್ರಕಾಶ್ ಮತ್ತು ಮೀರಾ ಅಶೋಕ್ ಕಾರ್ಯ ನಿರ್ವಹಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.