Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸೆ.12 ರವರೆಗೆ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಮತ್ತು ಸಪ್ತಾಹ ಕಾರ್ಯಕ್ರಮ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೆ.12 ರವರೆಗೆ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಮತ್ತು ಸಪ್ತಾಹ ಕಾರ್ಯಕ್ರಮ

ಸೆಪ್ಟೆಂಬರ್ 6, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಸೆ.6 NEWS DESK : ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ 2025-26ನೇ ಸಾಲಿನ ಅಂತರರಾಷ್ಟೀಯ ಸಾಕ್ಷರತಾ ದಿನಾಚರಣೆ ಮತ್ತು ಕೇಂದ್ರ ಪುರಸ್ಕೃತ ಯೋಜನೆಯ “ಉಲ್ಲಾಸ್ ನವ ಭಾರತ ಸಾಕ್ಷರತಾ ಸಪ್ತಾಹ”ವನ್ನು ಸೆ.1 ರಿಂದ 12 ರವರೆಗೆ ಆಚರಿಸುತ್ತಿದೆ. ಕರ್ನಾಟಕ ರಾಜ್ಯವನ್ನು ಸಂಪೂರ್ಣ ಸಾಕ್ಷರತಾ ನಾಡನ್ನಾಗಿ ಮಾಡುವ ನಿಟ್ಟಿನಲ್ಲಿ ಲೋಕ ಶಿಕ್ಷಣ ನಿರ್ದೇಶನಾಲಯವು ಅನಕ್ಷರಸ್ಥರಲ್ಲಿ ಅಕ್ಷರ ಜ್ಞಾನ ಮೂಡಿಸಿ ನವ ಸಾಕ್ಷರರನ್ನಾಗಿ ಮಾಡುವ ಉದ್ದೇಶ ಕರ್ನಾಟಕ ಸರ್ಕಾರದ್ದಾಗಿದೆ.  ಮೂಲ ಶಿಕ್ಷಣದಿಂದ ವಂಚಿತರಾಗಿರುವವರನ್ನು ಗುರುತಿಸಿ ಅಂತವರಿಗೆ ಬುನಾದಿ ಶಿಕ್ಷಣ, ಸುಲಭ ಲೆಕ್ಕಚಾರ ಮತ್ತು ಅಕ್ಷರ ಜ್ಞಾನ ನೀಡಲು ಪ್ರಯತ್ತಿಸಲಾಗುತ್ತಿದೆ. ದಿನ ನಿತ್ಯದ ವ್ಯವಹಾರಕ್ಕಾಗಿ ಉಪಯೋಗಿಸಿಕೊಳ್ಳಬಲ್ಲ ಸಾಮಥ್ರ್ಯವನ್ನು ಹೆಚ್ಚಿಸುವುದು ಸಾಕ್ಷರತಾ ಕಾರ್ಯಕ್ರಮದ ಮೂಲ ಗುರಿಯಾಗಿದೆ. ಈ ವರ್ಷದ ಧೈಯ ವಾಕ್ಯ ‘ಬಹು ಭಾಷೆಗಳ ಮೂಲ ಸಾಕ್ಷರತೆ ಉತ್ತೇಜಿಸುವುದಾಗಿದೆ.  ಈ ಕಾರ್ಯಕ್ರಮದ ಯಶಸ್ವಿಗೆ ಎಲ್ಲಾ ಜನ ಪ್ರತಿನಿಧಿಗಳು ಇಲಾಖಾ ಅಧಿಕಾರಿಗಳು, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಿಕ್ಷಣ ಇಲಾಖೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿಗಳ ಸದಸ್ಯರುಗಳು, ಅಂಗನವಾಡಿ ಶಿಕ್ಷಕಿಯರು, ಆಶಾ ಕಾರ್ಯಕರ್ತೆಯರು, ಜಿಲ್ಲೆಯ ಎಲ್ಲಾ ಸ್ವಯಂ ಸಂಸ್ಥೆಗಳು, ಶ್ರೀಶಕ್ತಿ, ಸ್ವಸಹಾಯ ಸಂಘಗಳು ಸಾಕ್ಷರತಾ ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡಿ ಜಿಲ್ಲೆಯ ಸಾಕ್ಷರತಾ  ಕಾರ್ಯಕ್ರಮದ ಬಗ್ಗೆ ಜಾಗೃತಿ ಮೂಡಿಸಿ ಯಶಸ್ವಿಗೊಳಿಸುವಂತೆ ಕೊಡಗು ಜಿಲ್ಲಾ ಪಂಚಾಯತ್, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಅವರು ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು, NEWS DESK ಅ.17: ಇಲ್ಲಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಅ.20ರಂದು ಮೂರ್ನಾಡಿನಲ್ಲಿ 33ನೇ…

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.