Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ಲಯನ್ಸ್ ಸಂಸ್ಥೆಯಿಂದ ಶಿಕ್ಷಕರ ದಿನಾಚರಣೆ : ಹಿರಿಯ ಶಿಕ್ಷಕಿಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ಲಯನ್ಸ್ ಸಂಸ್ಥೆಯಿಂದ ಶಿಕ್ಷಕರ ದಿನಾಚರಣೆ : ಹಿರಿಯ ಶಿಕ್ಷಕಿಗೆ ಸನ್ಮಾನ*

ಸೆಪ್ಟೆಂಬರ್ 6, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.6 NEWS DESK : ಮಡಿಕೇರಿ ಲಯನ್ಸ್ ಸಂಸ್ಥೆಯ ವತಿಯಿಂದ ಶಿಕ್ಷಕರ ದಿನಾಚರಣೆಯ ಅರ್ಥಪೂರ್ಣ ಆಚರಣೆ ಹಾಗೂ ಲಯನ್ಸ್ ವಲಯಾಧ್ಯಕ್ಷ ನಟರಾಜ್ ಕೆಸ್ತೂರ್ ಅವರ ಭೇಟಿ ಕಾರ್ಯಕ್ರಮ ನಡೆಯಿತು. ಬೆಟ್ಟಗೇರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕಿ ಜಲಜಾ ಪಿ.ಎಂ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಲಯನ್ಸ್ ಸಂಸ್ಥೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಾಂತೀಯ 12, ವಲಯ 2 ರ ಅಧ್ಯಕ್ಷ ನಟರಾಜ್ ಕೆಸ್ತೂರ್ ಅವರು ನಮ್ಮ ಜೀವನದಲ್ಲಿ ಬರುವ ವಿವಿಧ ಹಂತಗಳ ಎಲ್ಲಾ ಗುರುಗಳನ್ನು ಗೌರವಿಸುವುದು ನಮ್ಮ ಜವಾಬ್ದಾರಿಯಾಗಬೇಕು ಎಂದರು. ಲಯನ್ಸ್ ಸಂಸ್ಥೆ ಸಾಮಾಜಿಕ ಕಳಕಳಿಯೊಂದಿಗೆ ಸೇವೆ ಸಲ್ಲಿಸುತ್ತಿರುವುದಲ್ಲದೆ, ವಿವಿಧ ಕ್ಷೇತ್ರಗಳಲ್ಲಿ ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸುತ್ತಿರುವವರನ್ನು ಸನ್ಮಾನಿಸಿ ಪ್ರೋತ್ಸಾಹಿಸುತ್ತಿದೆ ಎಂದು ತಿಳಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಹಿರಿಯ ಶಿಕ್ಷಕಿ ಜಲಜಾ ಪಿ.ಎಂ ಅವರು ನಮ್ಮಿಂದ ವಿದ್ಯೆ ಕಲಿತ ಮಕ್ಕಳು ದೊಡ್ಡ ಸ್ಥಾನಗಳಿಗೆ ಏರಬೇಕು, ಉನ್ನತ ಹುದ್ದೆಗಳಿಗೆ ಸೇರಬೇಕು ಎನ್ನುವ ಕನಸು ಪೋಷಕರಂತೆ ಶಿಕ್ಷಕರಿಗೂ ಇರುತ್ತದೆ. ಶಿಕ್ಷಣ ಪಡೆದ ವಿದ್ಯಾರ್ಥಿಗಳು ದೊಡ್ಡ ಹುದ್ದೆಗಳಿಗೆ ಸೇರಿದ ನಂತರ ನಮ್ಮನ್ನು ಕಂಡು ಮಾತನಾಡಿಸುವುದೇ ಹೆಮ್ಮೆ ಎಂದು ಅಭಿಪ್ರಾಯಪಟ್ಟರು. ಸೇವೆ ಮಾಡಿದವರನ್ನು ಗುರುತಿಸುವ ವಿಶಾಲ ಮನೋಭಾವ ಎಲ್ಲರಲ್ಲೂ ಇರುವುದಿಲ್ಲ. ಲಯನ್ಸ್ ಸಂಸ್ಥೆ ಶಿಕ್ಷಕರ ಸೇವೆಯನ್ನು ಗುರುತಿಸಿ ಸನ್ಮಾನಿಸುತ್ತಿರುವುದು ಹರ್ಷದ ವಿಚಾರ. ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಲಯನ್ಸ್ ಸಂಸ್ಥೆ 2018 ರಲ್ಲಿ ಪ್ರಾಕೃತಿಕ ವಿಕೋಪ ಸಂಭವಿಸಿದಾಗ ಮಾಡಿದ ಸೇವೆ ಅವಿಸ್ಮರಣೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಮಡಿಕೇರಿ ಲಯನ್ಸ್ ಸಂಸ್ಥೆಯ ಅಧ್ಯಕ್ಷ ಮದನ್ ಮಾದಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಯನ್ಸ್ ವಲಯದ ಪ್ರಥಮ ಮಹಿಳೆ ಶೈಲ ನಟರಾಜ್, ಲಯನ್ಸ್ ಕಾರ್ಯದರ್ಶಿ ಕೆ.ಮಧುಕರ್, ಖಜಾಂಚಿ ಕೆ.ಕೆ.ದಾಮೋದರ್ ಮತ್ತಿತರ ಪ್ರಮುಖರು  ಉಪಸ್ಥಿತರಿದ್ದರು.   ಸತೀಶ್ ರೈ ಲಯನ್ಸ್ ನೀತಿ ಸಂಹಿತೆಯನ್ನು ಓದಿದರು, ಸಂಗೀತ ಮೋಹನ್ ಧ್ವಜವಂದನೆ ಮಾಡಿದರು. ಕಮಲಾ ಮುರುಗೇಶ್ ಪ್ರಾರ್ಥಿಸಿ, ಮದನ್ ಮಾದಯ್ಯ ಸ್ವಾಗತಿಸಿ, ನವೀನ್ ಅಂಬೇಕಲ್ ವಂದಿಸಿದರು. ಚಾಮ ಹಾಗೂ ಪ್ರತಿಮಾ ರವಿ ಅತಿಥಿಗಳ ಪರಿಚಯ ಮಾಡಿದರು.

 

 

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.