Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕ್ಷಮೆಯಾಚಿಸುವಂತೆ ಆಗ್ರಹಿಸಿ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕ್ಷಮೆಯಾಚಿಸುವಂತೆ ಆಗ್ರಹಿಸಿ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ

ಸೆಪ್ಟೆಂಬರ್ 6, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಸೆ.6 NEWS DESK : ಪತ್ರಕರ್ತೆಯೊಬ್ಬರು ಸಾಮಾಜಿಕ ಕಳಕಳಿಯಿಂದ ಕೇಳಿದ ಪ್ರಶ್ನೆಗೆ ಸಚಿವ ಆರ್.ವಿ.ದೇಶಪಾಂಡೆ ಅವರು ಉಡಾಫೆ ಉತ್ತರ ನೀಡಿದ್ದಾರೆ ಹಾಗೂ ಪ್ರಧಾನಿ ನರೇಂದ್ರಮೋದಿಯವರ ತಾಯಿಯನ್ನು ಆರ್‍ಜೆಡಿ ಮತ್ತು ಕಾಂಗ್ರೆಸ್ ರ್ಯಾಲಿಯಲ್ಲಿ ನಿಂದಿಸಲಾಗಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ನಗರದ ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿತು. ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರ ನೇತೃತ್ವದಲ್ಲಿ ಶನಿವಾರ ಬೆಳಗ್ಗೆ ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಮಹಿಳಾ ಮೋರ್ಚಾ ಪದಾಧಿಕಾರಿಗಳು, ಸದಸ್ಯರು, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಘೋಷಣೆಗಳ ಸಹಿತ ಪ್ರತಿಭಟನೆ ನಡೆಸಿದರು. ಅನಿತಾ ಪೂವಯ್ಯ ಮಾತನಾಡಿ, ಮಹಿಳಾ ಪತ್ರಕರ್ತರೊಬ್ಬರ ಪ್ರಶ್ನೆಗೆ ಸಚಿವ ಆರ್.ವಿ.ದೇಶಪಾಂಡೆ ಅವರು ಲೇವಡಿಯಿಂದ ಪ್ರತಿಕ್ರಿಯಿಸಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಇವರಿಗೆ ತಾಯ್ತನದ ಬಗ್ಗೆ ಅರಿವಿಲ್ಲವೆ ಎಂದು ಪ್ರಶ್ನಿಸಿದರು. ಮಹಿಳೆಯರ ಅನುಕೂಲಕ್ಕಾಗಿ ಆಸ್ಪತ್ರೆಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪತ್ರಕರ್ತೆ ಕೇಳಿದ ಪ್ರಶ್ನೆಗೆ ಸಚಿವರು ನೀಡಿರುವ ಉತ್ತರ ಇಡೀ ಸ್ತ್ರೀ ಕುಲಕ್ಕೆ ಮಾಡಿರುವ ಅವಮಾನವಾಗಿದೆ ಎಂದು ಆರೋಪಿಸಿದರು. ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಸಚಿವ ದೇಶಪಾಂಡೆ ಅವರು ಕ್ಷಮೆಯಾಚನೆ ಮಾಡಬೇಕು ಹಾಗೂ ಇವರನ್ನು ಸಚಿವ ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿದರು. ಬಿಹಾರದಲ್ಲಿ ಪ್ರಧಾನಮಂತ್ರಿ ಮೋದಿಯವರ ತಾಯಿಯ ಬಗ್ಗೆ ಅತ್ಯಂತ ಕೀಳುಮಟ್ಟದ ಪದಗಳಿಂದ ಟೀಕಿಸಲಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಮಹಿಳೆಯರ ಬಗ್ಗೆ ಗೌರವವಿಲ್ಲದಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಮಾಜಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ನಗರಸಭಾ ಅಧ್ಯಕ್ಷರಾದ ಪಿ.ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ನಗರಾಧ್ಯಕ್ಷ ಉಮೇಶ್ ಸುಬ್ರಮಣಿ, ವಕ್ತಾರ ಬಿ.ಕೆ.ಅರುಣ್ ಕುಮಾರ್, ಬಿ.ಕೆ.ಜಗದೀಶ್, ಉಮಾಪ್ರಭು, ಸಬಿತಾ, ಶ್ವೇತಾ ಪ್ರಶಾಂತ್, ಮಂಜುಳ ಮತ್ತಿತರರು ಪಾಲ್ಗೊಂಡಿದ್ದರು.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು, NEWS DESK ಅ.17: ಇಲ್ಲಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಅ.20ರಂದು ಮೂರ್ನಾಡಿನಲ್ಲಿ 33ನೇ…

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.