Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*
  • *ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*
  • *ಸೋಮವಾರಪೇಟೆ : ಕಾರ್ಮಿಕರಿಗೆ ಪೂರ್ವಭಾವಿ ಕಲಿಕಾ ತರಬೇತಿ ಕಾರ್ಯಾಗಾರ*
  • *ಯಡೂರಿನಲ್ಲಿ ವೈಸಿಸಿ ಕ್ರಿಕೆಟ್ ಕಪ್ ಪಂದ್ಯಾವಳಿ : ಗರಗಂದೂರಿನ ದಳಪತಿ ಕ್ರಿಕೆಟರ್ಸ್ ತಂಡ ಚಾಂಪಿಯನ್*
  • *ಕೂಡಿಗೆ ಪರೀಕ್ಷಾ ಕೇಂದ್ರದಲ್ಲಿ ಸುಗಮವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ* 
  • *ಪ್ರಸಿದ್ಧ ಎಮ್ಮೆಮಾಡು ಉರೂಸ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ*
  • *ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನವೀಕರಣ ಕಟ್ಟಡ ಉದ್ಘಾಟನೆ : ಗ್ರಾಹಕರ ಹಿತರಕ್ಷಿಸುವಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಲವು ಕ್ರಮ : ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ*
  • *ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ” : ಡಾ.ಎಲ್.ಹನುಮಂತಯ್ಯ, ಕೆ.ಪಿ.ಬಾಲಸುಬ್ರಹ್ಮಣ್ಯ, ಎಂ.ಟಿ.ನಾಣಯ್ಯ, ರೇವತಿ ಪೂವಯ್ಯರಿಂದ ವಿಚಾರ ಮಂಡನೆ*
  • *ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*
  • *ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಂತ ಜೋಸೆಫರ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ : ಗುರಿ ಸಾಧನೆಗೆ ಗುರು ಅಗತ್ಯ : ರೆ.ಸಿಸ್ಟರ್ ಮರ್ಸಿ ಜೇಕಬ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಂತ ಜೋಸೆಫರ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ : ಗುರಿ ಸಾಧನೆಗೆ ಗುರು ಅಗತ್ಯ : ರೆ.ಸಿಸ್ಟರ್ ಮರ್ಸಿ ಜೇಕಬ್*

ಸೆಪ್ಟೆಂಬರ್ 8, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.8 NEWS DESK :  ಮಡಿಕೇರಿಯ ಸಂತ ಜೋಸೆಫರ ಕಾನ್ವೆಂಟ್ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆಯ ಸುಪೀರಿಯರ್ ರೆ. ಸಿಸ್ಟರ್ ಮರ್ಸಿ ಜೇಕಬ್  ಮಾತನಾಡಿ, ಮಕ್ಕಳ ಮನ ನೋಯದಂತೆ ತಪ್ಪುಗಳನ್ನು ತಿದ್ದುವ ಕಲೆಗಾರಿಕೆ ಶಿಕ್ಷಕರಿಗೆ ಇರಬೇಕು. ಅಂತಹ ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯದ ದಾರಿಗೆ ಬೆಳಕಾಗಬಲ್ಲರು ” ಎಂದು ಅಭಿಪ್ರಾಯಪಟ್ಟರು. ಸಂಸ್ಥೆಯ ಸಂಚಾಲಕರಾದ ಸಿಸ್ಟರ್ ಲೂರ್ದ್ ಮೇರಿ ಶಿಕ್ಷಕರ ದಿನಾಚರಣೆಯ ಶುಭಾಷಯಗಳನ್ನು ಕೋರಿದರು. ಸಂತ ಜೋಸೆಫರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಿಸ್ಟರ್ ರೋಜಾ ವಿದ್ಯಾಸಂಸ್ಥೆಯ ಎಲ್ಲಾ ಗುರು ವೃಂದದವರು, ಸಮಸ್ತ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಶುಭ ಹಾರೈಸಿದರು. ಮಕ್ಕಳಿಂದ ನಡೆದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು. ಖ್ಯಾತ ಶಿಕ್ಷಕ ಡಾ.ರಾಧಾಕೃಷ್ಣನ್ ಉಡುಗೆ -ತೊಡುಗೆಯೊಂದಿಗೆ ಗಮನ ಸೆಳೆದ ವಿದ್ಯಾರ್ಥಿ ಕುಲದೀಪ್ ಡಾ. ರಾಧಾಕೃಷ್ಣನ್ ಅವರ ನಿಲುವುಗಳನ್ನು ತಮ್ಮ ಭಾಷಣದಲ್ಲಿ ವ್ಯಕ್ತಪಡಿಸಿದರು. ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯೋಪಾಧ್ಯಾಯಿನಿಯವರು, ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿಯ ಎಲ್ಲಾ ಸಿಸ್ಟರ್ಸ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಸುಹಾ ಮತ್ತು ವರ್ಷಾ ಕಾರ್ಯಕ್ರಮವನ್ನು ನಿರೂಪಿಸಿದರು. ಕಾಲೇಜಿನ ವಿದ್ಯಾರ್ಥಿ ಸಂಘದ ನಾಯಕಿ ಮಾನಸ ಎಲ್ಲರನ್ನೂ ಸ್ವಾಗತಿಸಿದರು. ವಿದ್ಯಾರ್ಥಿ ರೇಹಾನ್ ವಂದಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*

ಮಾರ್ಚ್ 18, 2026

*ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*

ಮಾರ್ಚ್ 18, 2026

*ಸೋಮವಾರಪೇಟೆ : ಕಾರ್ಮಿಕರಿಗೆ ಪೂರ್ವಭಾವಿ ಕಲಿಕಾ ತರಬೇತಿ ಕಾರ್ಯಾಗಾರ*

ಮಾರ್ಚ್ 18, 2026

*ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*

ಮಾರ್ಚ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ ಮಾ.18 NEWS DESK : ಹಬ್ಬದ ದಿನದಂದು ಶಾಂತಿ, ಸಾಮರಸ್ಯ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಕುಶಾಲನಗರ ವೃತ್ತ ನಿರೀಕ್ಷಕರಾದ…

*ಸೋಮವಾರಪೇಟೆ : ಕಾರ್ಮಿಕರಿಗೆ ಪೂರ್ವಭಾವಿ ಕಲಿಕಾ ತರಬೇತಿ ಕಾರ್ಯಾಗಾರ*

ಮಾರ್ಚ್ 18, 2026

*ಯಡೂರಿನಲ್ಲಿ ವೈಸಿಸಿ ಕ್ರಿಕೆಟ್ ಕಪ್ ಪಂದ್ಯಾವಳಿ : ಗರಗಂದೂರಿನ ದಳಪತಿ ಕ್ರಿಕೆಟರ್ಸ್ ತಂಡ ಚಾಂಪಿಯನ್*

ಮಾರ್ಚ್ 18, 2026

*ಕೂಡಿಗೆ ಪರೀಕ್ಷಾ ಕೇಂದ್ರದಲ್ಲಿ ಸುಗಮವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ* 

ಮಾರ್ಚ್ 18, 2026

*ಪ್ರಸಿದ್ಧ ಎಮ್ಮೆಮಾಡು ಉರೂಸ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ*

ಮಾರ್ಚ್ 18, 2026

*ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನವೀಕರಣ ಕಟ್ಟಡ ಉದ್ಘಾಟನೆ : ಗ್ರಾಹಕರ ಹಿತರಕ್ಷಿಸುವಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಲವು ಕ್ರಮ : ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ*

ಮಾರ್ಚ್ 18, 2026

*ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ” : ಡಾ.ಎಲ್.ಹನುಮಂತಯ್ಯ, ಕೆ.ಪಿ.ಬಾಲಸುಬ್ರಹ್ಮಣ್ಯ, ಎಂ.ಟಿ.ನಾಣಯ್ಯ, ರೇವತಿ ಪೂವಯ್ಯರಿಂದ ವಿಚಾರ ಮಂಡನೆ*

ಮಾರ್ಚ್ 18, 2026

*ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*

ಮಾರ್ಚ್ 18, 2026

*ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*

ಮಾರ್ಚ್ 18, 2026

*ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*

ಮಾರ್ಚ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.