Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಮಣ್ಣಿನ ಮಾದರಿ ಸಂಗ್ರಹಣಾ ವಿಧಾನ ಪ್ರದರ್ಶನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಮಣ್ಣಿನ ಮಾದರಿ ಸಂಗ್ರಹಣಾ ವಿಧಾನ ಪ್ರದರ್ಶನ

ಸೆಪ್ಟೆಂಬರ್ 8, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಸೆ.8 NEWS DESK :  ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳು ಗ್ರಾಮೀಣ ನಿಯೋಜನಾ ಕಾರ್ಯಕ್ರಮದ ಅಂಗವಾಗಿ ರೈತರ ಹೊಲದಲ್ಲಿ ಮಣ್ಣಿನ ಮಾದರಿ ಸಂಗ್ರಹಣಾ ವಿಧಾನವನ್ನು ಪ್ರದರ್ಶಿಸಿದರು. ಈ ಸಂದರ್ಭ ವಿದ್ಯಾರ್ಥಿಗಳು ರೈತರಿಗೆ ಮಣ್ಣಿನ ಪರೀಕ್ಷೆಯ ಮಹತ್ವ, ಮಣ್ಣಿನ ಆರೋಗ್ಯ ಕಾಪಾಡುವ ಅಗತ್ಯ ಹಾಗೂ ಶಾಶ್ವತ ಕೃಷಿಯಿಂದ ಉತ್ತಮ ಆದಾಯ ಸಾಧಿಸುವ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳ ಪ್ರಯತ್ನವನ್ನು ರೈತರು ಮೆಚ್ಚಿ, ತಾವೇ ಮಣ್ಣಿನ ಮಾದರಿಗಳನ್ನು ಸಂಗ್ರಹಿಸಿ ಸಮೀಪದ ಕೃಷಿ ಸಂಪನ್ಮೂಲ ಕೇಂದ್ರಗೆ ಸಲ್ಲಿಸಲು ಮುಂದಾದರು.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 17: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ…

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026

ಗಗನಕ್ಕೇರಿದ ಬೇಳೆಕಾಳುಗಳ ಬೆಲೆ; ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬರೆ!

ಅಕ್ಟೋಬರ್ 17, 2026

ಬೇಟೋಳಿ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ; ವನದುರ್ಗೆಗೆ ವಿಶೇಷ ಪೂಜೆ

ಅಕ್ಟೋಬರ್ 17, 2026

ಮೈಸೂರು ದಸರಾ ಕಂಬಳಕ್ಕೆ ತೆರಳುವ ಕೋಣಗಳಿಗೆ ಮಡಿಕೇರಿಯಲ್ಲಿ ಸ್ವಾಗತ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.