Facebook Twitter WhatsApp Email Telegram Copy Link ಮಡಿಕೇರಿ ಸೆ.8 NEWS DESK : ಕರಿಕೆ ಹಾಗೂ ಕೇರಳದ ಪಾಣತ್ತೂರಿನಲ್ಲಿರುವ ಎಸ್ ಎನ್ ಡಿ ಪಿ ಸಭಾಂಗಣದಲ್ಲಿ 171ನೇ ಶ್ರೀ ನಾರಾಯಣ ಗುರು ಜಯಂತಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಹತ್ತನೇ ತರಗತಿ ಮತ್ತು ಪಿಯುಸಿಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಗೌರವಿಸಲಾಯಿತು.
ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆಅಕ್ಟೋಬರ್ 17, 2026