Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ರೋಟರಿ ಮಿಸ್ಟಿ ಹಿಲ್ಸ್ ನಿಂದ ಸೆ.30 ರಂದು ಮಕ್ಕಳ ದಸರಾ : ಮಕ್ಕಳ ಸಂತೆ, ಅಂಗಡಿ, ಮಂಟಪ, ಛದ್ಮವೇಶ, ಕ್ಲೇ ಮಾಡೆಲಿಂಗ್ ಸ್ಪಧೆ೯ಗಳ ಆಯೋಜನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ರೋಟರಿ ಮಿಸ್ಟಿ ಹಿಲ್ಸ್ ನಿಂದ ಸೆ.30 ರಂದು ಮಕ್ಕಳ ದಸರಾ : ಮಕ್ಕಳ ಸಂತೆ, ಅಂಗಡಿ, ಮಂಟಪ, ಛದ್ಮವೇಶ, ಕ್ಲೇ ಮಾಡೆಲಿಂಗ್ ಸ್ಪಧೆ೯ಗಳ ಆಯೋಜನೆ

ಸೆಪ್ಟೆಂಬರ್ 8, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಸೆ.8 NEWS DESK : ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ರೋಟರಿ ಮಿಸ್ಟಿ ಹಿಲ್ಸ್ ಸಹಯೋಗದಲ್ಲಿ ಸೆಪ್ಬೆಂಬರ್ 30 ರಂದು ಮಂಗಳವಾರ ನಗರದ ಗಾಂಧಿ ಮೈದಾನದಲ್ಲಿ 12 ನೇ ವಷ೯ದ ಮಕ್ಕಳ ದಸರಾ ಅಂಗವಾಗಿ ವಿವಿಧ ಸ್ಪಧೆ೯ಗಳನ್ನು ಆಯೋಜಿಸಲಾಗಿದೆ ಎಂದು ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ್ ರೈ ಮತ್ತು ಮಕ್ಕಳ ದಸರಾ ಸಂಚಾಲಕ ಅನಿಲ್ ಹೆಚ್.ಟಿ.ತಿಳಿಸಿದ್ದಾರೆ. ಮಕ್ಕಳ ದಸರಾ ಸ್ಪಧೆ೯ಗಳು ಸೆ.30 ರಂದು ಬೆಳಗ್ಗೆ 9.30 ಗಂಟೆಯಿಂದ ಗಾಂಧಿ ಮೈದಾನದಲ್ಲಿ ಪ್ರಾರಂಭವಾಗಲಿದೆ.  ಮಕ್ಕಳ ಸಂತೆ ಮತ್ತು ಮಕ್ಕಳ ಅಂಗಡಿ – ಎಸ್ ಎಸ್ ಎಲ್ ಸಿ ಒಳಗಿನ ವಿದ್ಯಾಥಿ೯ಗಳಿಗಾಗಿ ಆಯೋಜಿತ ಮಕ್ಕಳ ಸಂತೆಯಲ್ಲಿ ಒಂದು ತಂಡದಲ್ಲಿ ಗರಿಷ್ಟ 5 ವಿದ್ಯಾಥಿ೯ಗಳು ಪಾಲ್ಗೊಳ್ಳಬಹುದು. ಸಂತೆಯಲ್ಲಿ ಗ್ರಾಮೀಣ ಪದಾಥ೯ಗಳ ಮಾರಾಟಕ್ಕೆ ಆದ್ಯತೆ ಇದೆ. ಮಕ್ಕಳ ಅಂಗಡಿಯಲ್ಲಿ ಗರಿಷ್ಟ ಇಬ್ಬರು ಸ್ಪಧಿ೯ಗಳಿಗೆ ಅವಕಾಶವಿದೆ. :: ಮಕ್ಕಳ ಮಂಟಪ ::  10 ನಿಮಿಷದ ಪ್ರದಶ೯ನಾವಧಿಯುಳ್ಳ ಮಂಟಪ ಸ್ಪಧೆ೯ಯಲ್ಲಿ ಒಂದು ತಂಡದಲ್ಲಿ 6 ಮಕ್ಕಳು ಪಾಲ್ಗೊಳ್ಳಬಹುದು. ಯಾವುದೇ ಕಾರಣಕ್ಕೂ ಮಂಟಪದಲ್ಲಿ ವಿದ್ಯುತ್ ಮತ್ತು ಬೆಂಕಿಯಂಥ ಅಪಾಯಕಾರಿ ವಸ್ತುಗಳನ್ನು ಬಳಸಿ ಪ್ರದಶ೯ನ ನೀಡುವಂತಿಲ್ಲ, :: ಛದ್ಮವೇಶ ಸ್ಪಧೆ೯ :: ಎಲ್ ಕೆ.ಜಿ. ಮತ್ತು ಯುಕೆಜಿ ವಿದ್ಯಾಥಿ೯ಗಳ ವಿಭಾಗ, 1 ನೇ ತರಗತಿಯಿಂದ 4 ನೇ ತರಗತಿ,, 5 ರಿಂದ 7 ನೇ ತರಗತಿಗಳ ಮಕ್ಕಳಿಗೆ ಪ್ರತ್ಯೇಕ ವಿಭಾಗಗಳಲ್ಲಿ ಛದ್ಮವೇಶ ಸ್ಪಧೆ೯ಗಳು ನಡೆಯಲಿದ್ದು, ವಸ್ತ್ರಾಲಂಕಾರಕ್ಕೆ ಆದ್ಯತೆಯಿದೆ. :: ಕ್ಲೇ ಮಾಡೆಲಿಂಗ್ ::  5 ರಿಂದ 7 ನೇ ತರಗತಿ ಹಾಗೂ 8 ರಿಂದ 10 ನೇ ತರಗತಿ ವಿದ್ಯಾಥಿ೯ಗಳಿಗಾಗಿ ಕ್ಲೇ ಮಾಡೆಲಿಂಗ್ ಸ್ಪಧೆ೯ ಆಯೋಜಿತವಾಗಿದೆ. ಸೆ.30 ರಂದು ಮಂಗಳವಾರ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಸ್ಪಧಿ೯ಗಳು ಬೆಳಗ್ಗೆ 9 ಗಂಟೆಗೇ ಸರಿಯಾಗಿ ಹಾಜರಿರಬೇಕು. ಎಲ್ಲಾ ಸ್ಪಧೆ೯ಗಳು ಬೆಳಗ್ಗೆ 9.30 ಗಂಟೆಯಿಂದ ಪ್ರಾರಂಭವಾಗುತ್ತದೆ. ಈ ಎಲ್ಲಾ ಸ್ಪಧೆ೯ಗಳಿಗೆ ಹೆಸರು ನೋಂದಾಯಿಸಲು ಕೊನೇ ದಿನಾಂಕ ಸೆ.20  ಹೆಸರು ನೋಂದಾಯಿಸಲು ಸಂಪಕ೯ ಸಂಖ್ಯೆಗಳು – ಮಕ್ಕಳ ಸಂತೆ, – ಲೀನಾ ಪೂವಯ್ಯ- 9880316841., ಗಾನ ಪ್ರಶಾಂತ್ – 9449713748, ಮಕ್ಕಳಿಂದ ಅಂಗಡಿ ಸ್ಪಧೆ೯ – ಶಪಾಲಿ ರೈ – 9741523484, , ಭಾರತಿ ಪೂಜಾರಿ – 8971468131. ಚೇತನ ಜಯಂತ್ – 9740236481, ಮಕ್ಕಳಿಂದ ಮಂಟಪ – ರಶ್ಮಿ ಪ್ರವೀಣ್ 9902362038, ರಜನಿ 9481112397, , ಛದ್ಮವೇಶ ಸ್ಪಧೆ೯ – ನಮಿತಾರೈ 9448976405, ಶಮ್ಮಿ ಪ್ರಭು 9449833179, ಕ್ಲೇ ಮಾಡೆಲಿಂಗ್ – ದಿವ್ಯಾ ಚೇತನ್ – 9538101863, ಪಲ್ಲವಿ ಪ್ರಸಾದ್ 9972963151

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 17: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ…

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026

ಗಗನಕ್ಕೇರಿದ ಬೇಳೆಕಾಳುಗಳ ಬೆಲೆ; ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬರೆ!

ಅಕ್ಟೋಬರ್ 17, 2026

ಬೇಟೋಳಿ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ; ವನದುರ್ಗೆಗೆ ವಿಶೇಷ ಪೂಜೆ

ಅಕ್ಟೋಬರ್ 17, 2026

ಮೈಸೂರು ದಸರಾ ಕಂಬಳಕ್ಕೆ ತೆರಳುವ ಕೋಣಗಳಿಗೆ ಮಡಿಕೇರಿಯಲ್ಲಿ ಸ್ವಾಗತ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.