Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೇ 2 ರಂದು ಜಂಬೂರುವಿನಲ್ಲಿ ಶ್ರೀ ಮುತ್ತಪ್ಪನ್ ದೇವರ ವೆಳ್ಳಾಟಂ (ಕೋಲ)*
  • *ಕುಶಾಲನಗರದಲ್ಲಿ ವಾಸವಿ ಮಾತೆಗೆ ಪುಷ್ಪಾರ್ಚನೆ*
  • *ಭಾರತದ ಸರ್ವೋಚ್ಛ ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ-2026’ : ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*
  • ಹಲೋ ಆಕಾಶವಾಣಿ ‘ಬೆಳಕ ಹುಡುಕುತ್ತಾ’ ನೇರಪೋನ್ ಇನ್ ಕಾರ್ಯಕ್ರಮ : ಜಿಲ್ಲಾಧಿಕಾರಿ ಸೋಮಶೇಖರ್ ಭಾಗಿ : ಸಾರ್ವಜನಿಕರಿಂದ ಉತ್ತಮ ಸ್ಪಂದನೆ*
  • *ಕೊಡಗು : ಜಿಲ್ಲಾ ಕುಲಾಲ ಕುಂಬಾರ ಕ್ರೀಡೋತ್ಸವ : ಮಂತ್ರಣ ಪತ್ರಿಕೆ ಲೋಕಾರ್ಪಣೆ*
  • *ತಾವುರೂ ಗ್ರಾಮದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮಹಿಷಾಸುರ ಮರ್ದಿನಿ ಅಷ್ಟಬಂಧ ಬ್ರಹ್ಮಕಲಶೋತ್ಸವ*
  • *ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ*
  • *ಮಣ್ಣು ಪರೀಕ್ಷೆ ಮತ್ತು ತರಬೇತಿ ಕಾರ್ಯಾಗಾರ*
  • *ಯಿಫಾ ಹಾಕಿ ಚಾಂಪಿಯನ್ ಟ್ರೋಫಿ ಕ್ರೀಡಾಕೂಟ : ಜರ್ಸಿ ಬಿಡುಗಡೆ*
  • *KANNIKA CONVENTION CENTER : CELEBRATE YOUR SPECIAL MOMENTS : HOTEL KANNIKA INTERNATIONAL , KUSHALANAGAR*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿಶ್ವ ಕೌಶಲ್ಯ ಸ್ಪರ್ಧೆಗೆ ಹೆಸರು ನೋಂದಾಯಿಸಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿಶ್ವ ಕೌಶಲ್ಯ ಸ್ಪರ್ಧೆಗೆ ಹೆಸರು ನೋಂದಾಯಿಸಿ*

ಸೆಪ್ಟೆಂಬರ್ 8, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.8 NEWS DESK : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಕೌಶಲ್ಯ ಹೊಂದಿರುವ ಅಭ್ಯರ್ಥಿಗಳಿಗೆ ಅತಿದೊಡ್ಡ ಜಾಗತಿಕ ವೇದಿಕೆಯಲ್ಲಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಲು ಸುವರ್ಣಾವಕಾಶ ಒದಗಿಸಿದೆ. ಹಾಗೆಯೇ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಪದಕಗಳನ್ನು ಗೆಲ್ಲುವುದರ ಮೂಲಕ ಭಾರತವನ್ನು ಪ್ರತಿನಿಧಿಸಲು ಅವಕಾಶ ನೀಡುತ್ತಿದೆ. ಎರಡು ವರ್ಷಗಳಿಗೊಮ್ಮೆ ನಡೆಯುವ ಇಂಡಿಯಾ ಸ್ಕಿಲ್ಸ್ ಕರ್ನಾಟಕ-2025 (ವಲ್ರ್ಡ್ ಸ್ಕಿಲ್ಸ್) ಸ್ಪರ್ಧೆಯಲ್ಲಿ ಜಗತ್ತಿನಾದ್ಯಂತ 75 ಕ್ಕಿಂತಲೂ ಹೆಚ್ಚು ದೇಶಗಳು ಸ್ಪರ್ಧೆಯಲ್ಲಿ ಭಾಗವಹಿಸುತ್ತಿವೆ. 16 ರಿಂದ 25 ವರ್ಷದೊಳಗಿನ ಯುವಜನತೆ 63 ಕ್ಕೂ ಹೆಚ್ಚು ಕೌಶಲ್ಯದ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ಅತಿದೊಡ್ಡ ವೃತ್ತಿಪರ ಶಿಕ್ಷಣ ಮತ್ತು ಕೌಶಲ್ಯ ಶ್ರೇಷ್ಟತೆಯ ಕಾರ್ಯಕ್ರಮವಾಗಿದೆ. 2026 ನೇ ಸಾಲಿಗೆ ವಿಶ್ವ ಕೌಶಲ್ಯ ಸ್ಪರ್ಧೆಯು ಚೀನಾದ ಶಾಂಘೈನಲ್ಲಿ ನಡೆಯಲಿದೆ. ಕರ್ನಾಟಕ ರಾಜ್ಯದ ಯುವ ಜನತೆಯ ಜ್ಞಾನಾರ್ಜನೆಗೆ ಸೂಕ್ತ ವೇದಿಕೆ ಕಲ್ಪಿಸಲು ಹಾಗೂ ಮಾದರಿ ಕೌಶಲ್ಯಾಭರಿತ ರಾಜ್ಯವನ್ನಾಗಿಸಲು 2025-26ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಕೌಶಲ್ಯ ಒಲಂಪಿಕ್ಸ್ (ಇಂಡಿಯಾ ಸ್ಕಿಲ್ಸ್ ಕರ್ನಾಟಕ-2025) ಸ್ಪರ್ಧಾ ಕಾರ್ಯಕ್ರಮವನ್ನು ಜಿಲ್ಲಾ, ವಲಯ ಹಾಗೂ ರಾಜ್ಯ ಮಟ್ಟಗಳಲ್ಲಿ ಕೈಗೊಳ್ಳಲು ಯೋಜಿಸಲಾಗಿದೆ. ಸ್ಪರ್ಧೆಗೆ ನೋಂದಾಯಿಸಿಕೊಳ್ಳಲು ಸೆ.30 ಕೊನೆಯ ದಿನವಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವವರು https://www.skillindiadigital.gov.in/home ಲಿಂಕ್ ಬಳಸುವ ಮೂಲಕ ಸೆ.30 ರೊಳಗೆ ಸ್ಪರ್ಧೆಗೆ ನೋಂದಾಯಿಸಿಕೊಳ್ಳಬಹುದು. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹಾಗೂ ಹೆಚ್ಚಿನ ಮಾಹಿತಿಗೆ +919606492216 ಗೆ ಕರೆ ಮಾಡಿ ಅಥವಾ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಕಚೇರಿ ಕೊಡಗು ಜಿಲ್ಲೆ, ಮಡಿಕೇರಿ ರವರನ್ನು ಕಚೇರಿಯ ವೇಳೆಯಲ್ಲಿ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೇ 2 ರಂದು ಜಂಬೂರುವಿನಲ್ಲಿ ಶ್ರೀ ಮುತ್ತಪ್ಪನ್ ದೇವರ ವೆಳ್ಳಾಟಂ (ಕೋಲ)*

ಮೇ 1, 2026

*ಕುಶಾಲನಗರದಲ್ಲಿ ವಾಸವಿ ಮಾತೆಗೆ ಪುಷ್ಪಾರ್ಚನೆ*

ಏಪ್ರಿಲ್ 30, 2026

*ಭಾರತದ ಸರ್ವೋಚ್ಛ ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ-2026’ : ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*

ಏಪ್ರಿಲ್ 30, 2026

*ಕುಶಾಲನಗರದಲ್ಲಿ ವಾಸವಿ ಮಾತೆಗೆ ಪುಷ್ಪಾರ್ಚನೆ*

ಏಪ್ರಿಲ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಏ.30 NEWS DESK : ಆರ್ಯವೈಶ್ಯ ಕುಲದೇವತೆ ಶ್ರೀಮದ್ ವಾಸವಿ ಕನ್ನಿಕಾಪರಮೇಶ್ವರಿ ದೇವಿಯ ಜಯಂತಿಯ ಅಂಗವಾಗಿ ವಾಸವಿ ಮಾತೆಗೆ…

*ಭಾರತದ ಸರ್ವೋಚ್ಛ ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ-2026’ : ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*

ಏಪ್ರಿಲ್ 30, 2026

ಹಲೋ ಆಕಾಶವಾಣಿ ‘ಬೆಳಕ ಹುಡುಕುತ್ತಾ’ ನೇರಪೋನ್ ಇನ್ ಕಾರ್ಯಕ್ರಮ : ಜಿಲ್ಲಾಧಿಕಾರಿ ಸೋಮಶೇಖರ್ ಭಾಗಿ : ಸಾರ್ವಜನಿಕರಿಂದ ಉತ್ತಮ ಸ್ಪಂದನೆ*

ಏಪ್ರಿಲ್ 30, 2026

*ಕೊಡಗು : ಜಿಲ್ಲಾ ಕುಲಾಲ ಕುಂಬಾರ ಕ್ರೀಡೋತ್ಸವ : ಮಂತ್ರಣ ಪತ್ರಿಕೆ ಲೋಕಾರ್ಪಣೆ*

ಏಪ್ರಿಲ್ 30, 2026

*ತಾವುರೂ ಗ್ರಾಮದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮಹಿಷಾಸುರ ಮರ್ದಿನಿ ಅಷ್ಟಬಂಧ ಬ್ರಹ್ಮಕಲಶೋತ್ಸವ*

ಏಪ್ರಿಲ್ 30, 2026

*ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ*

ಏಪ್ರಿಲ್ 30, 2026

*ಮಣ್ಣು ಪರೀಕ್ಷೆ ಮತ್ತು ತರಬೇತಿ ಕಾರ್ಯಾಗಾರ*

ಏಪ್ರಿಲ್ 30, 2026

*ಯಿಫಾ ಹಾಕಿ ಚಾಂಪಿಯನ್ ಟ್ರೋಫಿ ಕ್ರೀಡಾಕೂಟ : ಜರ್ಸಿ ಬಿಡುಗಡೆ*

ಏಪ್ರಿಲ್ 30, 2026

*KANNIKA CONVENTION CENTER : CELEBRATE YOUR SPECIAL MOMENTS : HOTEL KANNIKA INTERNATIONAL , KUSHALANAGAR*

ಏಪ್ರಿಲ್ 30, 2026

*ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ತಲುಪಿಸಿ : ಎಂ.ಜಿ.ಮೋಹನ್ ದಾಸ್ ಸಲಹೆ* 

ಏಪ್ರಿಲ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.