Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿ : ವಿಜೇತರ ವಿವರ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿ : ವಿಜೇತರ ವಿವರ

ಸೆಪ್ಟೆಂಬರ್ 8, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಸೆ.8 NEWS DESK : ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು. ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಲೀಲಾ ರಾಘವನ್, ಗುರುದತ್ತ್, ಕೆ.ಎನ್.ಪ್ರವೀಣ್ ಶೇಟ್, ಇತರರು ಪಾಲ್ಗೊಂಡಿದ್ದರು. ಸಮಾರೋಪ ಸಮಾರಂಭದಲ್ಲಿ ಸೋಮವಾರಪೇಟೆಯ ಅನಂತರಾಜ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಬಹುಮಾನ ವಿತರಿಸಿದರು. ಕೆ.ಎನ್.ಪ್ರವೀಣ್ ಶೇಟ್ ಅವರು ಅಧ್ಯಕ್ಷತೆ ವಹಿಸಿದ್ದರು. ಲೀಲಾ ರಾಘವನ್, ಹರಿಶಂಕರ್, ಅಜರ್ ವಾಸಿನ್, ಕುಮಾರೇಷ್ ವಿ.ಎಸ್.ಮೊಹಮ್ಮದ್ ಆಸಿಪ್, ಟೇಬಲ್ ಟೆನ್ನಿಸ್ ಆಟಗಾರರಾದ ಪಿ.ಎನ್.ಮಂಜುನಾಥ್ ಇತರರು ಇದ್ದರು. ರಶ್ಮಿ ಪ್ರವೀಣ್ ಮತ್ತು ಪೃಥ್ವಿ ಅವರು ಸ್ವಾಗತಿಸಿದರು. :: ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ವಿಜೇತರಾದವರ ವಿವರ :: 13 ವರ್ಷದೊಳಗಿನ ಸಿಂಗಲ್ಸ್ ಬಾಲಕರ ವಿಭಾಗದಲ್ಲಿ ಸುದೀಪ್ ಎನ್.(ಪ್ರಥಮ), ಡಿವಿನ್ ಗೌಡ(ದ್ವಿತೀಯ), 13 ವರ್ಷದೊಳಗಿನ ಸಿಂಗಲ್ಸ್ ಬಾಲಕಿಯರ ವಿಭಾಗದಲ್ಲಿ ಲಿಪಿಕ (ಪ್ರಥಮ), ನಿಮ್ರಾ(ದ್ವಿತೀಯ), 17 ವರ್ಷದೊಳಗಿನ ಸಿಂಗಲ್ಸ್ ಬಾಲಕರ ವಿಭಾಗದಲ್ಲಿ ಲಿತೇಶ್ (ಪ್ರಥಮ), ಅಯಿಜನ್‍ವಾಷಿಮ್(ದ್ವಿತೀಯ), ಬಾಲಕಿಯರ ವಿಭಾಗದಲ್ಲಿ ಫಿದಾ(ಪ್ರಥಮ), ಬೃಂದಾ(ದ್ವಿತೀಯ), 17 ವರ್ಷದೊಳಗಿನ ಡಬಲ್ಸ್ ಬಾಲಕರ ವಿಭಾಗದಲ್ಲಿ ಆಯಿಜನ್ ವಾಷಿಮ್ ಮತ್ತು ಅವನೀಶ್(ಪ್ರಥಮ), ಲಿತೇಶ್ ಮತ್ತು ವಿಶ್ವಾಸ್(ದ್ವಿತೀಯ), ಬಾಲಕಿಯರ ವಿಭಾಗದಲ್ಲಿ ಫಿಧಾ ಮತ್ತು ಹೇಮನಿ(ಪ್ರಥಮ), ಬೃಂದಾ ಮತ್ತು ಕಾವೇರಮ್ಮ(ದ್ವಿತೀಯ). ಪುರುಷರ ಸಿಂಗಲ್ಸ್ ವಿಭಾಗದಲ್ಲಿ ರಚನ್ ಪೊನ್ನಪ್ಪ (ಪ್ರಥಮ), ಡೇರಿಕ್(ದ್ವಿತೀಯ), ಮಹಿಳಾ ವಿಭಾಗದಲ್ಲಿ ಫಿದಾ (ಪ್ರಥಮ), ಶಾಂತಿ ದೇವರಾಜ್(ದ್ವಿತೀಯ), ಪುರುಷರ ಡಬಲ್ಸ್ ವಿಭಾಗದಲ್ಲಿ ಈಶ್ವರ್ ಮತ್ತು ಲಿತೇಶ್(ಪ್ರಥಮ), ಹರಿಶಂಕರ್ ಮತ್ತು ಆಯಿಜನ್(ದ್ವಿತೀಯ), ಮಹಿಳಾ ವಿಭಾಗದಲ್ಲಿ ಪೂವಮ್ಮ ಮತ್ತು ಬೃಂದಾ(ಪ್ರಥಮ), ಸಿಂಚನ ಮತ್ತು ಶೀತಲ್(ದ್ವಿತೀಯ), 50 ವರ್ಷ ಮೇಲ್ಪಟ್ಟವರಲ್ಲಿ ಪುರುಷರ ವಿಭಾಗದಲ್ಲಿ ಪ್ರವೀಣ್ ಶೇಟ್(ಪ್ರಥಮ), ಅಜರ್ ವಾಷಿಮ್(ದ್ವಿತೀಯ), 60 ವರ್ಷ ಮೇಲ್ಪಟ್ಟವರಲ್ಲಿ ಬಿ.ಎಲ್.ಹರೀಶ್(ಪ್ರಥಮ), ಆಸಿಪ್ ಮೊಹಮ್ಮದ್(ದ್ವಿತೀಯ), ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಶಾಂತಿ(ಪ್ರಥಮ), ಪುಷ್ಪಾ(ದ್ವಿತೀಯ) ಹಾಗೂ ಪುರುಷರ ಡಬಲ್ಸ್ ವಿಭಾಗದಲ್ಲಿ ಪ್ರವೀಣ್ ಮತ್ತು ಅಜರ್(ಪ್ರಥಮ), ಬಿ.ಎಲ್.ಹರೀಶ್(ದ್ವಿತೀಯ), ಗುಂಪು ವಿಭಾಗದಲ್ಲಿ ರಚನ್ ಮತ್ತು ಪೂವಮ್ಮ(ಪ್ರಥಮ), ಪ್ರವೀಣ್ ಮತ್ತು ಸಿಂಚನ(ದ್ವಿತೀಯ) ಸ್ಥಾನ ಪಡೆದಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 17: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ…

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026

ಗಗನಕ್ಕೇರಿದ ಬೇಳೆಕಾಳುಗಳ ಬೆಲೆ; ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬರೆ!

ಅಕ್ಟೋಬರ್ 17, 2026

ಬೇಟೋಳಿ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ; ವನದುರ್ಗೆಗೆ ವಿಶೇಷ ಪೂಜೆ

ಅಕ್ಟೋಬರ್ 17, 2026

ಮೈಸೂರು ದಸರಾ ಕಂಬಳಕ್ಕೆ ತೆರಳುವ ಕೋಣಗಳಿಗೆ ಮಡಿಕೇರಿಯಲ್ಲಿ ಸ್ವಾಗತ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.