Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸುಂಟಿಕೊಪ್ಪ : ಸಂತ ಅಂತೋಣಿ ದೇವಾಲಯದಲ್ಲಿ ಮಾತೆ ಮರಿಯಮ್ಮ ಜನ್ಮದಿನ ಆಚರಣೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ : ಸಂತ ಅಂತೋಣಿ ದೇವಾಲಯದಲ್ಲಿ ಮಾತೆ ಮರಿಯಮ್ಮ ಜನ್ಮದಿನ ಆಚರಣೆ

ಸೆಪ್ಟೆಂಬರ್ 9, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಸುಂಟಿಕೊಪ್ಪ ಸೆ.9 NEWS DESK : ಮಾತೆ ಮರಿಯಮ್ಮ ನವರ ಜನ್ಮದಿನ (ಮೊಂತಿಪೆಸ್ತ್) ಅಂಗವಾಗಿ ಸಂತ ಅಂತೋಣಿ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ, ಅಡಂಬರ ದಿವ್ಯ ಬಲಿಪೂಜೆ, ಮೊಂಬತ್ತಿ ಹಿಡಿದು ಮಾತೆ ಮರಿಯಮ್ಮನವರ ಸ್ವರೂಪದೊಂದಿಗೆ ಮೆರವಣಿಗೆಯ ಮೂಲಕ ಸಂತ ಮೇರಿ ಶಾಲಾ ಆವರಣದಲ್ಲಿ ಇರಿಸಿ ನೂರಾರು ಸಂಖ್ಯೆಯಲ್ಲಿ ಕ್ರೈಸ್ತ ಬಾಂಧವರು ಶ್ರದ್ಧಾಭಕ್ತಿಯಿಂದ ಪುಷ್ಪನಮನ ಸಲ್ಲಿಸಿ, ನೂತನ ಭತ್ತದ ತೆನೆಯನ್ನು ವಿತರಿಸುವ ಮೂಲಕ ಮಾತೆ ಮರಿಯಮ್ಮನವರ ಜಯಂತಿ ಸಂಭ್ರಮದಿಂದ ಆಚರಿಸಿದರು. ಮುಂಜಾನೆ ವಿಶೇಷ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಮಡಿಕೇರಿ ಸಂತ ಮೈಕಲರ ಶಾಲೆಯ ವ್ಯವಸ್ಥಾಪಕರಾದ ರೇ.ಫಾ.ಸಂಜಯ್ ಹಾಗೂ ಸಂತ ಅಂತೋಣಿ ದೇವಾಲಯದ ಧರ್ಮಗುರುಗಳಾದ ಫಾಧರ್ ವಿಜಯಕುಮಾರ್ ಅಡಂಬರ ದಿವ್ಯ ಬಲಿಪೂಜೆ, ಪ್ರಭೋದನೆಯನ್ನು ಸಮರ್ಪಿಸಿದರು. ಯೇಸುಕ್ರಿಸ್ತರ ತಾಯಿ ಮೇರಿ ಮಾತೆಯವರ ಜನ್ಮ ಜಯಂತಿ ಮತ್ತು ತೆನೆಹಬ್ಬ (ಮೊಂತಿಪೆಸ್ತ್) ಜಗತ್ತಿನಾದದ್ಯಾಂತ ಆಚರಿಸುತ್ತಾರೆ. ಇದಕ್ಕೆ ಪೂರ್ವಭಾವಿಯಾಗಿ ದೇವಾಲಯದಲ್ಲಿ 9 ದಿನಗಳ ಕಾಲ ವಿವಿಧ ಧರ್ಮ ಕೇಂದ್ರಗಳ ಧರ್ಮಗುರುಗಳಿಂದ ದಿವ್ಯಬಲಿಪೂಜೆ, ಪ್ರಭೋದನೆ ಹಾಗೂ ನೊವೇನಾ ಪ್ರಾರ್ಥನೆ ಪುಷ್ಪಾನಮನಗಳನ್ನು ಸಲ್ಲಿಸಲಾಯಿತು. ಹೊಸ ತೆನೆಗಳ ‘ಮೊಂತಿ ಪೆಸ್ತ್’ ಹಬ್ಬವನ್ನು ಎಲ್ಲಾ ದೇವಾಲಯಗಳಲ್ಲಿ ಸಾಮೂಹಿಕವಾಗಿ ಆಚರಿಸಿ ಪ್ರಾರ್ಥನೆ ಮಾಡಲಾಗುತ್ತದೆ. ಮನೆ ಮನೆಗಳಲ್ಲಿ ನೂತನವಾಗಿ ನೀಡಲಾದ ಭತ್ತದ ತೆನೆಗಳನ್ನು ತಾವು ತಯಾರಿಸುವ ಖಾದ್ಯ ಭೋಜನಗಳೊಂದಿಗೆ ಸೇರಿಸಿ ಸೇವಿಸುವುದು ಈ ಹಬ್ಬದ ವಾಡಿಕೆಯಾಗಿದೆ. ಸಂತ ಅಂತೋಣಿ ದೇವಾಲಯದ ಧರ್ಮಗುರುಗಳಾದ ಫಾಧರ್ ವಿಜಯಕುಮಾರ್ ಹಾಗೂ ಸಂತ ಅಂತೋಣಿ ಬಲಿಪೂಜೆ ಪ್ರವಚನಗಳನ್ನು ನೀಡಿದರಲ್ಲದೆ ಮೊಂತಿಪೆಸ್ತ್ ಅಂಗವಾಗಿ ನೂತನ ತೆನೆಗಳನ್ನು ಆರ್ಶಿವಚಿಸಿ ವಿತರಿಸಿದರು. ಕ್ರೈಸ್ತ ಬಾಂಧವರು ಮನೆ ಮನೆಗಳಿಂದ ತಂದಿದ ಬಗೆ ಬಗೆಯ ಪುಷ್ಪಗಳನ್ನು ಎಲ್ಲಾರೂ ಕನ್ಯಾಮಾತೆ ಮಯರಿಮ್ಮನವರಿಗೆ ಸಮರ್ಪಿಸಿ, ನಂತರ ಪರಸ್ಪರ ಒಬ್ಬರಿಗೊಬ್ಬರು ಮಾತೆ ಮರಿಯ್ಮನವರ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವ ಮೂಲಕ ಹಬ್ಬದ ಸಡಗರಕ್ಕೆ ಮುನ್ನುಡಿ ಇಟ್ಟರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 17: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ…

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026

ಗಗನಕ್ಕೇರಿದ ಬೇಳೆಕಾಳುಗಳ ಬೆಲೆ; ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬರೆ!

ಅಕ್ಟೋಬರ್ 17, 2026

ಬೇಟೋಳಿ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ; ವನದುರ್ಗೆಗೆ ವಿಶೇಷ ಪೂಜೆ

ಅಕ್ಟೋಬರ್ 17, 2026

ಮೈಸೂರು ದಸರಾ ಕಂಬಳಕ್ಕೆ ತೆರಳುವ ಕೋಣಗಳಿಗೆ ಮಡಿಕೇರಿಯಲ್ಲಿ ಸ್ವಾಗತ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.