Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸೆ.29 ರಂದು ಜಾನಪದ ದಸರಾ  : ಕಲಾತಂಡಗಳ ಹೆಸರು ನೋಂದಾವಣೆಗೆ ಅವಕಾಶ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೆ.29 ರಂದು ಜಾನಪದ ದಸರಾ  : ಕಲಾತಂಡಗಳ ಹೆಸರು ನೋಂದಾವಣೆಗೆ ಅವಕಾಶ

ಸೆಪ್ಟೆಂಬರ್ 9, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಸೆ.9 NEWS DESK : ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ಕೊಡಗು ಜಾನಪದ ಪರಿಷತ್ ಸಹಯೋಗದಲ್ಲಿ 4ನೇ ವಷ೯ದ ಜಾನಪದ ದಸರಾವನ್ನು ಸೆಪ್ಟೆಂಬರ್ 29 ರಂದು ಸೋಮವಾರ ಆಯೋಜಿಸಲಾಗಿದೆ ಎಂದು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ.ಅನಂತಶಯನ ಮತ್ತು ಜಾನಪದ ದಸರಾ ಸಂಚಾಲಕ ಅನಿಲ್ ಹೆಚ್.ಟಿ. ತಿಳಿಸಿದ್ದಾರೆ.  ಸೆ.29 ರಂದು ಸೋಮವಾರ ಬೆಳಗ್ಗೆ 10 ಗಂಟೆಗೆ ಮಡಿಕೇರಿಯ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಜಾನಪದ ಕಲಾ ಪ್ರದಶ೯ನಗಳು ಆಯೋಜಿಸಲ್ಪಟ್ಟಿವೆ. ಇದೇ ಸಂದಭ೯ ಜಾನಪದ ವಸ್ತು ಪ್ರದಶ೯ನ, ಕಲಾಜಾಥಾ ಕೂಡ ಜರುಗಲಿದೆ ಎಂದು ಜಾನಪದ ಪರಿಷತ್ ಪ್ರಕಟಣೆ ತಿಳಿಸಿದೆ. ಜಾನಪದ ದಸರಾ ಸಂದಭ೯ ಕೊಡಗಿನ ಜಾನಪದ ಕಲಾವಿದರಿಗೆ ವೈವಿಧ್ಯಮಯ ಕಲಾ ಪ್ರದಶ೯ನಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೊಡಗಿನ ಜಾನಪದ ಕಲಾತಂಡಗಳು, ಕಲಾವಿದರು ಜಾನಪದ ದಸರಾ ಸಂದಭ೯ ನೀಡಲು ಇಚ್ಚಿಸುವ ಪ್ರದಶ೯ನದ ಬಗ್ಗೆ ತಮ್ಮ ಹೆಸರನ್ನು ಸೆಪ್ಟೆಂಬರ್ 20 ರ ಒಳಗಾಗಿ ನೋಂದಾಯಿಸಿಕೊಳ್ಳಬಹುದಾಗಿದೆ. ಜಾನಪದ ದಸರಾದಲ್ಲಿ ಕಲಾ ಪ್ರದಶ೯ನ ನೀಡಲಿಚ್ಚಿಸುವ ಕಲಾವಿದರು, ಕಲಾತಂಡಗಳು ಸೆಪ್ಟೆಂಬರ್ 20 ರೊಳಗಾಗಿ ಅಜಿ೯ಗಳನ್ನು ಅಧ್ಯಕ್ಷರು, ಕೊಡಗು ಜಾನಪದ ಪರಿಷತ್, ಕೇರಾಫ್ ಶಕ್ತಿ ದಿನಪತ್ರಿಕೆ, ಕೈಗಾರಿಕಾ ಬಡಾವಣೆ, ಮಡಿಕೇರಿ – 571201 ಇಲ್ಲಿಗೆ ಕಳುಹಿಸಬೇಕು, ಜಾನಪದ ದಸರಾ ಸಂಬಂಧಿತ ಹೆಚ್ಚಿನ ಮಾಹಿತಿಗೆ ಸಂಪಕ೯ ಸಂಖ್ಯೆಗಳು – 9886181613, ಎಸ್.ಐ.ಮುನೀರ್ ಅಹಮ್ಮದ್ , ಪ್ರಧಾನ ಕಾಯ೯ದಶಿ೯, 94486 14999 ಎಸ್ ಎಸ್ ಸಂಪತ್ ಕುಮಾರ್ ಖಜಾಂಜಿ, ಕೊಡಗು ಜಿಲ್ಲಾ ಜಾನಪದ ಪರಿಷತ್,

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.17: ಐತಿಹಾಸಿಕ ಮಡಿಕೇರಿ ದಸರಾ ನಾಡಹಬ್ಬವನ್ನು ಜನೋತ್ಸವವಾಗಿ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಮಹಿಳಾ ದಸರಾ ಕಾರ್ಯಕ್ರಮವನ್ನು…

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026

ಗಗನಕ್ಕೇರಿದ ಬೇಳೆಕಾಳುಗಳ ಬೆಲೆ; ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬರೆ!

ಅಕ್ಟೋಬರ್ 17, 2026

ಬೇಟೋಳಿ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ; ವನದುರ್ಗೆಗೆ ವಿಶೇಷ ಪೂಜೆ

ಅಕ್ಟೋಬರ್ 17, 2026

ಮೈಸೂರು ದಸರಾ ಕಂಬಳಕ್ಕೆ ತೆರಳುವ ಕೋಣಗಳಿಗೆ ಮಡಿಕೇರಿಯಲ್ಲಿ ಸ್ವಾಗತ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.