Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ನೇಷನ್ ಬಿಲ್ಡರ್ ಪ್ರಶಸ್ತಿ ಪ್ರದಾನ  : ಕ್ರಿಯಾಶೀಲ ಪೀಳಿಗೆಯ ನಿಮಾ೯ಣಕ್ಕೆ ಶಿಕ್ಷಕರು ಮಂದಾಗಿ : ಕೆ.ಆರ್. ಗಂಗಾಧರ ಗೌಡ ಕರೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ನೇಷನ್ ಬಿಲ್ಡರ್ ಪ್ರಶಸ್ತಿ ಪ್ರದಾನ  : ಕ್ರಿಯಾಶೀಲ ಪೀಳಿಗೆಯ ನಿಮಾ೯ಣಕ್ಕೆ ಶಿಕ್ಷಕರು ಮಂದಾಗಿ : ಕೆ.ಆರ್. ಗಂಗಾಧರ ಗೌಡ ಕರೆ

ಸೆಪ್ಟೆಂಬರ್ 10, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಸೆ.10 NEWS DESK : ವಿದ್ಯಾಥಿ೯ಗಳಲ್ಲಿ ಸೃಜನಶೀಲತೆ ಸೖಷ್ಟಿಸುವ ಮೂಲಕ ಕ್ರಿಯಾಶೀಲ ಪೀಳಿಗೆಯ ನಿಮಾ೯ಣಕ್ಕೆ ಶಿಕ್ಷಕ ವೃಂದ ಕಾರಣವಾಗಬೇಕೆಂದು ರಾಷ್ಟ್ರಪ್ರಶಸ್ತಿ ವಿಜೇತ ಶಿಕ್ಷಕ ಕೆ.ಆರ್. ಗಂಗಾಧರ ಗೌಡ ಕರೆ ನೀಡಿದ್ದಾರೆ.  ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ನೇಷನ್ ಬಿಲ್ಡರ್ ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡಿದ ಗಂಗಾಧರ ಗೌಡ, ಜೀವನದ ಸೌಂದಯ೯ವೇ ಅದ್ಬುತವಾಗಿರುತ್ತದೆ. ನಾಳೆ ಎಂಬುದೇ ಜೀವನದ ಭರವಸೆಯಾಗಿರುವಾಗ ಮಕ್ಕಳ ಪಾಲಿಗೆ ಇಂಥ ನಾಳೆಗಳನ್ನು ಅತ್ಯಂತ ಸುಂದರವಾಗಿಸುವ ನಿಟ್ಟಿನಲ್ಲಿ ಶಿಕ್ಷಕರು ಮಹತ್ವದ ಪಾತ್ರ ವಹಿಸುತ್ತಾರೆ ಎಂದೂ ಅವರು ಅಭಿಪ್ರಾಯಪಟ್ಟರು. ಓವ೯ ಗುರು, ಬ್ರಹ್ಮ, ವಿಷ್ಮು, ಮಹೇಶ್ವರರು ನಿವ೯ಹಿಸಿದಂಥ ಸೖಜನಶೀಲತೆ, ತಂತ್ರಗಾರಿಕಾ ನಿಪುಣ, ಲಯಕತ೯,ನ ಪಾತ್ರ ವಹಿಸುತ್ತಾರೆ. ಹೀಗಾಗಿಯೇ ಇಂದಿಗೂ ಸಮಾಜದಲ್ಲಿ ಗುರುವಿನ ಸ್ಥಾನಕ್ಕೆ ಪಯಾ೯ಯ ಎಂಬುದೇ ಇಲ್ಲ ಎಂದು ಹೆಮ್ಮೆಯಿಂದ ನುಡಿದ ಗಂಗಾಧರ ಗೌಡ, ಉತ್ತಮ ವಿದ್ಯಾಥಿ೯ಗಳನ್ನು ರೂಪಿಸಿದರೆ ಅದಕ್ಕಿಂತ ಸಾಥ೯ಕತೆ ಶಿಕ್ಷಕನೋವ೯ನಿಗೆ ಬೇಕಾಗಿಲ್ಲಿ ಎಂದೂ ಅನಿಸಿಕೆ ವ್ಯಕ್ತಪಡಿಸಿದರು. ರೋಟರಿ ವಲಯ 6 ರ ಸಹಾಯಕ ಗವನ೯ರ್ ಧಿಲನ್ ಚಂಗಪ್ಪ ಮಾತನಾಡಿ, ಭಾರತದಂಥ ದೇಶವು ಕೇವಲ ಮೂಲಸೌಲಭ್ಯದಿಂದಾಗಿ ಮಾತ್ರ ಅಭಿವೖದ್ದಿಯಾಗದೇ ಸೇವಾನಿರತ ಶಿಕ್ಷಕರ ಗರಡಿಯಲ್ಲಿ ಪಳಗಿ ಉತ್ತಮ ಪ್ರಜೆಗಳಾದವರಿಂದಾಗಿಯೂ ಪ್ರಗತಿಯಾಗಿದೆ ಎಂದರು. ಪ್ರತೀ ವಷ೯ವೂ ಸಾಮಾಜಿಕ ಸೇವಾ ಸಂಸ್ಥೆಯಾದ ರೋಟರಿಯು ತನ್ನ ಕಾಯ೯ವ್ಯಾಪ್ತಿಯಲ್ಲಿನ ಅತ್ಯುತ್ತಮ ಶಿಕ್ಷಕರನ್ನು ಗುರುತಿಸಿ ಅವರಿಗೆ ನೇಷನ್ ಬಿಲ್ಡರ್ ಪ್ರಶಸ್ತಿಯನ್ನು ಪ್ರಧಾನ ಮಾಡುವ ಮೂಲಕ ಸಮಾಜದ ಪರವಾಗಿ ಶಿಕ್ಷ ಕ ವಗ೯ವನ್ನು ಗೌರವಿಸುತ್ತಾ ಬಂದಿದೆ. ಆ ಮೂಲಕ ಪ್ರಶಸ್ತಿಗೆ ಭಾಜನರಾಗುವ ಶಿಕ್ಷಕರ ಸೇವೆಗೆ ಪ್ರೋತ್ಸಾಹ ನೀಡುವ ಪ್ರಯತ್ನ ಮಾಡಪಲಾಗುತ್ತಿದೆ ಎಂದರು. ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ್ ರೈ ಮಾತನಾಡಿ, ಕಳೆದ 9 ವಷ೯ಗಳಿಂದ ರೋಟರಿ ಮಿಸ್ಟಿ ಹಿಲ್ಸ್ ಸಮಾಜದಲ್ಲಿನ ಸಾಧಕ ಶಿಕ್ಷಕರಿಗೆ ಗೌರವ ಸಲ್ಲಿಸುತಾ ಬಂದಿದೆ. ಅಂಗನವಾಡಿ ಕೇಂದ್ರಗಳಿಗೆ ಅಗತ್ಯ ನೆರವು ಸೇರಿದಂತೆ ಶೈಕ್ಷಣಿಕ ಕ್ಷೇತ್ರಕ್ಕೆ ಮಿಸ್ಟಿ ಹಿಲ್ಸ್ ಅನೇಕ ರೀತಿಯಲ್ಲಿ ಕೊಡುಗೆ ನೀಡಿದೆ ಎಂದು ಮಾಹಿತಿ ನೀಡಿದರು. ರೋಟರಿ ಮಿಸ್ಟಿ ಹಿಲ್ಸ್ ಕಾಯ೯ದಶಿ೯ ಬಿ.ಕೆ. ಕಾಯ೯ಪ್ಪ ವಂದಿಸಿದ ಕಾಯ೯ಕ್ರಮದಲ್ಲಿ ಮಿಸ್ಟಿ ಹಿಲ್ಸ್ ವೋಕೇಷನಲ್ ಸವೀ೯ಸ್ ನಿದೇ೯ಶಕ ಡಾ.ಸಿ.ಆರ್.ಪ್ರಶಾಂತ್ ಹಾಜರಿದ್ದರು. ಮಿಸ್ಟಿ ಹಿಲ್ಸ್ ನಿದೇ೯ಶಕ ಅನಿಲ್ ಹೆಚ್.ಟಿ. ನಿರೂಪಿಸಿ, ಅಂಬೆಕಲ್ ವಿನೋದ್, ಬಿ.ಜಿ. ಅನಂತಶಯನ, ದೇವಣಿರ ತಿಲಕ್, ಲೀನಾ ಪೂವಯ್ಯ, ಸ್ನೇಹಿತ್, ಶುಭಾವಿಶ್ವನಾಥ್ ಸನ್ಮಾನಿತರ ಪರಿಚಯ ಮಡಿದರು. ಸೆ.30 ರಂದು ಮಿಸ್ಟಿ ಹಿಲ್ಸ್ ವತಿಯಿಂದ ಆಯೋಜಿತ ಮಕ್ಕಳ ದಸರಾ ಪ್ರಚಾರದ ರೀಲ್ಸ್ ನ್ನು ಇದೇ ಸಂದಭ೯ ಬಿಡುಗಡೆಗೊಳಿಸಲಾಯಿತು. :: ಪ್ರಶಸ್ತಿಗೆ ಭಾಜನರಾದ ಶಿಕ್ಷಕರು :: ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಆರು ಮಂದಿಗೆ ನೇಷನ್ ಬಿಲ್ಡರ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮದೆ ಮಹೇಶ್ವರ ಶಿಕ್ಷಣ ಸಂಸ್ಥೆಯ ನಿವೃತ್ತ ಪ್ರಾಂಶುವಾಲ ಬಾರಿಯಂಡ ಜೋಯಪ್ಪ, ಮಡಿಕೇರಿಯ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲಾ ಪ್ರಾಂಶುಪಾಲೆ ಬಾಳೆಯಡ ಸವಿತಾ ಪೂವಯ್ಯ, ಕೊಡಗು ವಿದ್ಯಾಲಯದ ಶಿಕ್ಷಕಿ ಅಲೆಮಾಡ ಚಿತ್ರಾನಂಜಪ್ಪ, ಮೂನಾ೯ಡು ಪ.ಪೂ.ಕಾಲೇಜಿನ ಉಪಪ್ರಾಂಶುಪಾಲೆ ಪಳಂಗಂಡ ದೇವಕ, ಸುಂಟಿಕೊಪ್ಪದ ಸ್ವಸ್ಥ ವಿಶೇಷ ಮಕ್ಕಳ ಕಲಿಕಾ ಶಾಲೆಯ ಕೆ.ಲೀಲಾವತಿ, ನಾಪೋಕ್ಲುವಿನ ಶ್ರೀರಾಮಟ್ರಸ್ಟ್ ಶಿಕ್ಷಕಿ ಶ್ವೇತಾ ಲೀಲಾವತಿ, ಅವರಿಗೆ ರಾಷ್ಟ್ರಪ್ರಶಸ್ತಿ ವಿಜೇತ ಶಿಕ್ಷಕ ಅರಂತೋಡಿನ ಗಂಗಾಧರ ಗೌಡ ಅವರು ನೇಷನ್ ಬಿಲ್ಡರ್ ಪ್ರಶಸ್ತಿ ಪ್ರದಾನ ಮಾಡಿದರು.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026

ಗಗನಕ್ಕೇರಿದ ಬೇಳೆಕಾಳುಗಳ ಬೆಲೆ; ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬರೆ!

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.17 : ರೋಟರಿ ಮಡಿಕೇರಿ ವತಿಯಿಂದ ರವಿ ಆರ್ಥೋಪೆಡಿಕ್ ಸೆಂಟರ್ ಸಹಯೋಗದಲ್ಲಿ ಅ.19ರಂದು ನಗರದ ಗಾಂಧಿ…

ಗಗನಕ್ಕೇರಿದ ಬೇಳೆಕಾಳುಗಳ ಬೆಲೆ; ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬರೆ!

ಅಕ್ಟೋಬರ್ 17, 2026

ಬೇಟೋಳಿ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ; ವನದುರ್ಗೆಗೆ ವಿಶೇಷ ಪೂಜೆ

ಅಕ್ಟೋಬರ್ 17, 2026

ಮೈಸೂರು ದಸರಾ ಕಂಬಳಕ್ಕೆ ತೆರಳುವ ಕೋಣಗಳಿಗೆ ಮಡಿಕೇರಿಯಲ್ಲಿ ಸ್ವಾಗತ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.