Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ತಪೋಕ್ಷೇತ್ರ ಮನೆಹಳ್ಳಿ ಮಠದಲ್ಲಿ ವೀರಭದ್ರ ಸ್ವಾಮಿ ವರ್ಧಂತಿ ಮಹೋತ್ಸವ : ಲಕ್ಷ ಬಿಲ್ವ ಹಾಗೂ ಪುಷ್ಪಾರ್ಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ತಪೋಕ್ಷೇತ್ರ ಮನೆಹಳ್ಳಿ ಮಠದಲ್ಲಿ ವೀರಭದ್ರ ಸ್ವಾಮಿ ವರ್ಧಂತಿ ಮಹೋತ್ಸವ : ಲಕ್ಷ ಬಿಲ್ವ ಹಾಗೂ ಪುಷ್ಪಾರ್ಚನೆ*

ಸೆಪ್ಟೆಂಬರ್ 10, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಸೆ.10 NEWS DESK : ದುಷ್ಟರ ಸಂಹಾರಕ್ಕಾಗಿ ಅವತರಿಸಿದ ವೀರಭದ್ರ ಸ್ವಾಮಿಯಿಂದ ಲೋಕ ಕಲ್ಯಾಣವಾಯಿತೆಂದು ತಪೋಕ್ಷೇತ್ರ ಮನೆಹಳ್ಳಿ ಮಠದ ಶ್ರೀ ಮಹಾಂತಶಿವಲಿಂಗ ಸ್ವಾಮೀಜಿ ಹೇಳಿದರು. ತಾಲೂಕಿನ ತಪೋಕ್ಷೇತ್ರ ಮನೆಹಳ್ಳಿ ಮಠ ಹಾಗೂ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ವತಿಯಿಂದ ಮಠದ ಆವರಣದಲ್ಲಿ ಆಯೋಜಿಸಲಾಗಿದ್ದ ವೀರಭದ್ರ ಸ್ವಾಮಿ ವರ್ಧಂತಿ ಮಹೋತ್ಸವದ ಅಂಗವಾಗಿ ನಡೆದ ಲಕ್ಷ ಬಿಲ್ವ ಹಾಗೂ ಪುಷ್ಪಾರ್ಚನೆ ಧಾರ್ಮಿಕ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು.  ವರ್ಷದ ಮೊದಲಹಬ್ಬವಾದ ಗೌರಿ, ಗಣೇಶ ಚತುರ್ಥಿಗೂ ಮುನ್ನ ಶ್ರಾವಣ ಮಾಸದ ಬಳಿಕ ಬರುವ ಭಾದ್ರಪದ ಮಾಸದ ಮೊದಲ ಮಂಗಳವಾರ ವೀರಭದ್ರಸ್ವಾಮಿ ಅವತರಿಸಿದರೆದು ಪ್ರತೀತಿ ಇದೆ. ತನ್ನ ಸತಿಗೆ ಆದ ನೋವಿಗೆ ಪ್ರತಿಕಾರವಾಗಿ ಶಿವನು ವೀರಭದ್ರನ ಅವತರಿಸಲು ಕಾರಣೀಕರ್ತನಾದನು, ಉಗ್ರ ಸ್ವರೂಪಿಯಾದ ವೀರಭದ್ರನು ಅಂದಿನಿಂದ ಶಿಷ್ಟರ ರಕ್ಷಣೆ ಮಾಡುತ್ತಿದ್ದಾರೆ ಎಂದರು. ಕಳೆದ 7 ವರ್ಷಗಳಿಂದ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯೊಂದಿಗೆ ಕ್ಷೇತ್ರದಲ್ಲಿ ಸ್ವಾಮಿಯ ವರ್ಧಂತಿಯನ್ನು ಆಚರಿಸಿಕೊಂಡು ಬರಲಾಗುತ್ತಿದೆ ಎಂದ ಅವರು ಈ ಭಾರಿ ವಿಶೇಷವಾಗಿ ಲಕ್ಷ ಬಿಲ್ವಾರ್ಚನೆ, ಪುಷ್ಪಾರ್ಚನೆ ನಡೆಸಿದ್ದೇವೆ ಎಂದು ತಿಳಿಸಿದರು. ವರ್ಧಂತಿ ಅಂಗವಾಗಿ ಅರ್ಚಕರುಗಳಾದ ಹಿರೇಮಠ, ಮಲ್ಲೇಶ ಐನೂರು ಹಾಗೂ ಚಿಕ್ಕ ವೀರೇಶ್ ರವರುಗಳ ಪುತೋಹಿತ್ವದಲ್ಲಿ ತಪೋಕ್ಷೇತ್ರದ ವೀರಭದ್ರ ಸ್ವಾಮಿ, ಗುರುಸಿದ್ಧವೀರೇಶ್ವರ ಸ್ವಾಮಿ, ದೇವಿ ತಪೋವನೇಶ್ವರಿ, ಗಣಪತಿ ದೇವರಿಗೆ ವಿಶೇಷ ಪೂಜೆ, ಅರ್ಚನೆ ನಂತರ ಮಹಾಮಂಗಳಾರತಿ ನಡೆಯಿತು. ನಾಡಿನ ವಿವಿಧ ಭಾಗಗಳಿಂದ ಭಕ್ತಾದಿಗಳು ಪೂಜಾಕಾರ್ಯದಲ್ಲಿ ಪಾಲ್ಗೊಂಡು ಕೃತಾರ್ಥರಾದರು. ಪೂಜೆಯ ನಂತರ ದಾಸೋಹ ನೆರವೇರಿತು. ರಾತ್ರಿ ರಾತ್ರಿ ಮಂಗಳ ವಾದ್ಯಗೋಷಗಳೊಂದಿಗೆ ದೇವರ ಉತ್ಸವ ನಡೆಯಿತು. ಈ ಸಂದರ್ಭ ಅರಮೇರಿ ಕಳಂಚೇರಿ ಮಠದ ಶ್ರೀ.ಶಾಂತಮಲ್ಲಿ ಕಾರ್ಜುನ ಸ್ವಾಮೀಜಿ,  ಕಲ್ಲು ಮಠದ ಶ್ರೀ ಮಹಾಂತ ಸ್ವಾಮಿಜಿ, ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ಮುದ್ದಿನಕಟ್ಟೆ ಮಠದ ಶ್ರೀ ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಶಿಡಿಗಳಲೆ ಮಠದ ಶ್ರೀ ಇಮ್ಮಡಿಶಿವಲಿಂಗ ಸ್ವಾಮೀಜಿ, ಕಲ್ಲಳ್ಳಿ ಮಠದ ಶ್ರೀ ರುದ್ರಮುನಿ ಸ್ವಾಮೀಜಿ, ಚೀಲುಮೇ ಮಠದ ಶ್ರೀ ಜಯಾನಂದ ಸ್ವಾಮೀಜಿ ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.