Facebook Twitter WhatsApp Email Telegram Copy Link ಮಡಿಕೇರಿ ಸೆ.11 NEWS DESK : ತಾಲ್ಲೂಕು ಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಚೆಟ್ಟಳ್ಳಿ ಪ್ರೌಢಶಾಲೆಯ ವಿದ್ಯಾರ್ಥಿಗಳ ತಂಡ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದೈಹಿಕ ಶಿಕ್ಷಕಿ ಗೀತಾ ಅಯ್ಯಪ್ಪ ಹಾಗೂ ಮನೋಜ್ ತಂಡದ ಉಸ್ತುವಾರಿಗಳಾಗಿ ತಂಡವನ್ನು ಮುನ್ನಡೆಸಿದರು.
*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*ಸೆಪ್ಟೆಂಬರ್ 26, 2026
*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*ಸೆಪ್ಟೆಂಬರ್ 26, 2026