Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿಯಲ್ಲಿ ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ ತರಬೇತಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿಯಲ್ಲಿ ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ ತರಬೇತಿ

ಸೆಪ್ಟೆಂಬರ್ 11, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಸೆ.11 NEWS DESK :  ಜಿಲ್ಲಾ ಪಂಚಾಯತ್ ಸಂಪನ್ಮೂಲ ಕೇಂದ್ರದ ವತಿಯಿಂದ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ “ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ” ನಾಲ್ಕು ದಿನದ ತರಬೇತಿಗೆ ಚಾಲನೆ ದೊರೆಯಿತು.  ಕೊಡಗು ಜಿಲ್ಲಾ ಪಂಚಾಯತ್ ನಲ್ಲಿ ನಡೆಯುವ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದ ಜಿ.ಪಂ ಮುಖ್ಯ ಯೋಜನಾಧಿಕಾರಿ ಅಬ್ದುಲ್ ನಬಿ, ರಾಜಕೀಯವನ್ನು ಪ್ರವೇಶಿಸಿದ ನಂತರ ಪಂಚಾಯಿತಿ ಅಧ್ಯಕ್ಷರಾಗಿ ಸಾರ್ವಜನಿಕ ಅಭಿವೃದ್ಧಿಗೆ ಶ್ರಮಿಸಿ, ಉತ್ತಮ ಸೇವೆ ಆಡಳಿತ ನೀಡಬೇಕೆಂಬ ಹಂಬಲ ಮಹಿಳಾ ಚುನಾಯಿತ ಪ್ರತಿನಿಧಿಗಳಲ್ಲಿರುತ್ತದೆ. ಇವರಿಗೆ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ತಮ್ಮ ಅಧಿಕಾರದ ವ್ಯಾಪ್ತಿ, ನೀತಿ, ನಿರ್ಣಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಪಾರದರ್ಶಕ ಹಾಗೂ ಪ್ರಜಾಸತ್ತಾತ್ಮಕ ಆಡಳಿತ ನೀಡುವ ಕುರಿತು ಸೂಕ್ತ ತರಬೇತಿಯನ್ನು 4 ದಿನದ ತರಬೇತಿಯಲ್ಲಿ ಪಡೆದು ತಾಲೂಕು ಹಂತದಲ್ಲಿ ನೀಡಲು ಸೂಚಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕರು, ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್  ಮಾತನಾಡಿ, ಮಹಿಳಾ ನಾಯಕರ ಸಬಲೀಕರಣಕ್ಕಾಗಿ ನೀಡುತ್ತಿರುವ ತರಬೇತಿಯಲ್ಲಿ ಸಂಪೂರ್ಣ ತೊಡಗಿಸಿಕೊಂಡು ಬದಲಾವಣೆಯ ಹರಿಕಾರರಾಗಲು ನಮಗೊಂದು ಉತ್ತಮ ಅವಕಾಶವನ್ನು ಸರ್ಕಾರ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೀಡಿದ್ದು, ಮಹಿಳಾ ನಾಯಕರ ಜ್ಞಾನ, ಕೌಶಲ್ಯ ವರ್ತನೆಗಳಲ್ಲಿ ಬದಲಾವಣೆ ಮಾಡಲು ಸಂಕಲ್ಪ ಮಾಡೋಣ ಎಂದು ಕರೆ ನೀಡಿದರು. ಪಂಚಾಯತ್ ರಾಜ್ಯ ವ್ಯವಸ್ಥೆ, ಪ್ರತಿನಿಧಿಗಳ ಪಾತ್ರಗಳು ಮತ್ತು ಜವಾಬ್ದಾರಿಗಳು ಮತ್ತು ಕೌಶಲ್ಯಗಳನ್ನು ನಾಯಕತ್ವ ಗುಣಗಳನ್ನು ಅರಿತು ಅರಿವು ಮೂಡಿಸೋಣ ಎಂದು ತಿಳಿಸಿದರು.  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸೋಮವಾರಪೇಟೆ ತಾಲೂಕಿನ ಮೇಲ್ವಿಚಾರಕರಾದ ಸಾವಿತ್ರವ್ವ ಮರಿಗೌಡರ್, ಜಿಲ್ಲಾ ಪಂಚಾಯಿತಿಯ ಮಂಜುಳಾ ಉಪಸ್ಥಿತರಿದ್ದರು. ಜಿಲ್ಲಾ ಪಂಚಾಯತ್ ಸಂಪನ್ಮೂಲ ಕೇಂದ್ರದ ಆಡಳಿತ ಸಹಾಯಕರಾದ ಸಿ.ಡಿ ಗಾಯತ್ರಿ ದೇವಿಕಾರ್ಯಕ್ರಮವನ್ನು ಸ್ವಾಗತಿಸಿ, ನಿರೂಪಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ನ.11ರಂದು ಕಡಂಗದಲ್ಲಿ ಸಿಎನ್‌ಸಿಯಿಂದ 9ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ನವೆಂಬರ್ 7, 2026

ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ

ನವೆಂಬರ್ 7, 2026

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ

ನವೆಂಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.7: ಇಂಧನ ಹಾಗೂ ವಾಹನಗಳ ಬಿಡಿಭಾಗಗಳ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ವ್ಯಾಪ್ತಿಯ ಖಾಸಗಿ…

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.14ರಿಂದ ಶ್ರೀ ಕ್ಷೇತ್ರ ಕಬ್ಬಳ್ಳಿ ಬಸವೇಶ್ವರ ಸ್ವಾಮಿ ದೇವಸ್ಥಾನದ ಲೋಕಾರ್ಪಣೆ ಹಾಗೂ ಮಹಾಕುಂಭಾಭಿಷೇಕ ಮಹೋತ್ಸವ

ನವೆಂಬರ್ 7, 2026

ರಸ್ತೆ ಅಪಘಾತ ತಡೆಗೆ ಕಠಿಣ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ನವೆಂಬರ್ 7, 2026

ಸುಂಟಿಕೊಪ್ಪಕ್ಕೂ ಕನ್ನಡ ಸಾಹಿತ್ಯ ಕ್ಷೇತ್ರಕ್ಕೂ ಅವಿನಾಭಾವ ಸಂಬಂಧ: ಪಿ.ಎಫ್. ಸೆಬಾಸ್ಟಿನ್

ನವೆಂಬರ್ 7, 2026

ಸೋಮವಾರಪೇಟೆ ಮಾಸ್ಟರ್ ಪ್ಲಾನ್ ರಚನೆಗೆ ಸಾರ್ವಜನಿಕರಿಂದ ಸಲಹೆ ಆಹ್ವಾನ

ನವೆಂಬರ್ 7, 2026

ನಾಂಗಾಲ ಗ್ರಾಮದಲ್ಲಿ ಮಹಿಳಾ ಸಮಾಜದ ನೂತನ ಕಟ್ಟಡಕ್ಕೆ ಭೂಮಿಪೂಜೆ

ನವೆಂಬರ್ 7, 2026

ಕುಶಾಲನಗರದಲ್ಲಿ ಕರ್ಕಶ ಡಿಜೆ ಸೌಂಡ್: ಮೂರು ಪ್ರವಾಸಿ ಬಸ್‌ಗಳಿಗೆ ದಂಡ

ನವೆಂಬರ್ 7, 2026

ಕ.ಸಾ.ಪ.ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗಂಗಮ್ಮ ರಾಚಪ್ಪ ದತ್ತಿನಿಧಿ ಉಪನ್ಯಾಸ; ಕನ್ನಡ ಸಾಹಿತ್ಯಕ್ಕೆ ಕುವೆಂಪು ಅವರ ಕೊಡುಗೆ ಅನನ್ಯ: ಬಿ.ಬಿ.ಹೇಮಲತಾ ಬಣ್ಣನೆ

ನವೆಂಬರ್ 7, 2026

ಕೃಷಿ ಪದ್ಧತಿಗೆ ವಿರುದ್ಧವಾಗಿ ಕಟ್ಟಡಗಳ ನಿರ್ಮಾಣ: ಕೊಡಗಿನ ಭೌಗೋಳಿಕ ಚಿತ್ರಣವೇ ಬದಲು; ಕೃಷಿ ಭೂಮಿಗಳ ಮಾರಾಟದಿಂದ ಪರಿಸರಕ್ಕೆ ಧಕ್ಕೆ: ಅಮ್ಮತ್ತಿ ರೈತ ಸಂಘ ಆತಂಕ

ನವೆಂಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.