Facebook Twitter WhatsApp Email Telegram Copy Link ಕರಿಕೆ ಸೆ.11 NEWS DESK : ಕರಿಕೆ ಗಾಮದ ಚೆಂಬೇರಿ ಗಡಿ ಭಾಗ ಕೇರಳದಲ್ಲಿ ಶ್ರೀ ಮಹಾವಿಷ್ಣು ಮೂರ್ತಿ ದೇವಾಲಯದ ಮುಖ್ಯದ್ವಾರ ಸ್ಥಾಪನಾ ಮುಹೂರ್ತ ನಡೆಯಿತು. ಮುಂಜಾನೆಯಿಂದ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯ ಜರುಗಿತು. ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*ಸೆಪ್ಟೆಂಬರ್ 26, 2026
*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*ಸೆಪ್ಟೆಂಬರ್ 26, 2026